• Tag results for virus

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾಗೆ ಕೊರೋನಾ ಪಾಸಿಟಿವ್

ದೇಶಾದ್ಯಂತ ಕೊರೋನಾ ವ್ಯಾಪಕವಾಗಿ ಹರಡುತ್ತಿದ್ದು, ಸೋಮವಾರ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರಿಗೂ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. 

published on : 11th January 2022

15-18 ವರ್ಷದ ಮಕ್ಕಳಿಗೆ ಕೋವಿಡ್ ಲಸಿಕೆ: CoWIN ಪೋರ್ಟಲ್ ನಲ್ಲಿ 6 ಲಕ್ಷ ನೋಂದಣಿ, ಲಸಿಕೆ ಮಿಶ್ರವಾಗದಂತೆ ಜಾಗ್ರತೆಗೆ ಸರ್ಕಾರ ಎಚ್ಚರಿಕೆ!

15 ರಿಂದ 18 ವರ್ಷದೊಳಗಿನ ಮಕ್ಕಳಿಗೆ ದೇಶಾದ್ಯಂತ ಕೊರೋನಾ ಲಸಿಕೆ ಅಭಿಯಾನ ಆರಂಭವಾಗುತ್ತಿರುವ ಸಂದರ್ಭದಲ್ಲಿ ಸದ್ಯಕ್ಕೆ ಕೊವಾಕ್ಸಿನ್ ಲಸಿಕೆಯನ್ನು ಮಾತ್ರ ನೀಡಲು ಅನುಮೋದನೆ ನೀಡಲಾಗಿದೆ.

published on : 3rd January 2022

ಶಿಕ್ಷಣ ಸಚಿವ ಬಿಸಿ ನಾಗೇಶ್​ಗೆ ಕೊರೋನಾ ಪಾಸಿಟಿವ್

ರಾಜ್ಯದಲ್ಲಿ ಕೊರೋನಾ ಅಬ್ಬರ ಹೆಚ್ಚುತ್ತಿದ್ದು, ಶನಿವಾರ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರಿ​ಗೆ ಕೋವಿಡ್ ಪಾಸಿಟಿವ್​ ದೃಢಪಟ್ಟಿದೆ. ನಾಗೇಶ್​ ಅವರು ಈಗ ಹೋಮ್​ ಕ್ವಾರಂಟೈನ್​ ಆಗಿದ್ದಾರೆ.

published on : 1st January 2022

ಹೊಸ ವರ್ಷದಂದೇ ಕೊರೋನಾ ಅಬ್ಬರ: ರಾಜ್ಯದಲ್ಲಿ ಸಾವಿರ ಗಡಿ ದಾಟಿದ ಸೋಂಕಿತರ ಸಂಖ್ಯೆ, ಬೆಂಗಳೂರಿನಲ್ಲೇ 810 ಕೇಸ್!

ರಾಜ್ಯದಲ್ಲಿ ದಿನಕಳೆದಂತೆ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು ಇಂದು ರಾಜ್ಯದಲ್ಲಿ ಬರೋಬ್ಬರಿ 1033 ಪ್ರಕರಣ ದಾಖಲಾಗಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ 30,08,370ಕ್ಕೆ ಏರಿಕೆಯಾಗಿದೆ.

published on : 1st January 2022

ರಾಜ್ಯದಲ್ಲಿ ಕೊರೋನಾ ಏರಿಕೆ: ಬೆಂಗಳೂರಿನಲ್ಲಿ 565 ಸೇರಿ ಇಂದು 707 ಮಂದಿಗೆ ಪಾಸಿಟಿವ್, 3 ಸಾವು!

ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಸತತ ಎರಡನೇ ದಿನವೂ ಏರಿಕೆ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 707 ಹೊಸ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 30,065,05ಕ್ಕೆ ಏರಿಕೆಯಾಗಿದೆ.

published on : 30th December 2021

ರಾಜ್ಯದಲ್ಲಿ ಮುಂದುವರೆದ ಕೊರೋನಾ ಏರಿಳಿತ: ಬೆಂಗಳೂರಿನಲ್ಲಿ 269 ಸೇರಿ 356 ಮಂದಿಗೆ ಪಾಸಿಟಿವ್, 2 ಸಾವು!

ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 356 ಹೊಸ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 30,05,232ಕ್ಕೆ ಏರಿಕೆಯಾಗಿದೆ.

published on : 28th December 2021

ಕೊರೋನಾ ಏರಿಳಿತ: ರಾಜ್ಯದಲ್ಲಿಂದು 348 ಹೊಸ ಪ್ರಕರಣ ಪತ್ತೆ; 3 ಸಾವು

ರಾಜ್ಯದಲ್ಲಿ ಕೊರೋನಾ ಏರಿಳಿತ ಮುಂದುವರೆದಿದೆ. ಕಳೆದ 24 ಗಂಟೆಗಳಲ್ಲಿ 348 ಹೊಸ ಪ್ರಕರಣಗಳು ಪತ್ತೆಯಾಗಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 30,04,587ಕ್ಕೆ ಏರಿಕೆಯಾಗಿದೆ. 

published on : 26th December 2021

ರಾಜ್ಯದಲ್ಲಿ ಮುಂದುವರೆದ ಕೊರೋನಾ ಏರಿಳಿತ: ಬೆಂಗಳೂರಿನಲ್ಲಿ 168 ಸೇರಿ 300 ಮಂದಿಗೆ ಪಾಸಿಟಿವ್

ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 300 ಹೊಸ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 30,02,427ಕ್ಕೆ ಏರಿಕೆಯಾಗಿದೆ.

published on : 19th December 2021

ರಾಜ್ಯದಲ್ಲಿ ಇಂದು ಕೊರೋನಾದಿಂದ 5 ಸಾವು: ಬೆಂಗಳೂರಿನಲ್ಲಿ 225 ಸೇರಿ 335 ಮಂದಿಗೆ ಪಾಸಿಟಿವ್

ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 335 ಹೊಸ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 30,02,127ಕ್ಕೆ ಏರಿಕೆಯಾಗಿದೆ.

published on : 18th December 2021

ಕೋವಿಡ್-19: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 8,503 ಹೊಸ ಕೇಸು, 624 ಮಂದಿ ಸಾವು

ಭಾರತದಲ್ಲಿ ಕೋವಿಡ್-19 ಸೋಂಕಿತರ ಸಂಖ್ಯೆ 3 ಕೋಟಿಯ 46 ಲಕ್ಷದ 74 ಸಾವಿರದ 744ಕ್ಕೆ ಏರಿಕೆಯಾಗಿದ್ದು ಕಳೆದ 24 ಗಂಟೆಗಳಲ್ಲಿ ಒಂದೇ ದಿನ 8 ಸಾವಿರದ 503 ಹೊಸ ಸೋಂಕಿತರು ಪತ್ತೆಯಾಗಿದ್ದಾರೆ. ಸಕ್ರಿಯ ಪ್ರಕರಣಗಳ ಸಂಖ್ಯೆ 94 ಸಾವಿರದ 943ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ. 

published on : 10th December 2021

ರಾಜ್ಯದಲ್ಲಿ ಇಂದು ಕೊರೋನಾದಿಂದ 6 ಸಾವು: ಬೆಂಗಳೂರಿನಲ್ಲಿ 244 ಸೇರಿ 399 ಮಂದಿಗೆ ಪಾಸಿಟಿವ್

ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 399 ಹೊಸ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 29,99,098ಕ್ಕೆ ಏರಿಕೆಯಾಗಿದೆ.

published on : 8th December 2021

ಕೊರೋನಾ ಸಂಖ್ಯೆಯಲ್ಲಿ ಗಣನೀಯ ಏರಿಕೆ: ಬೆಂಗಳೂರಿನಲ್ಲಿ 256, ರಾಜ್ಯದಲ್ಲಿ 456 ಪ್ರಕರಣ ಪತ್ತೆ: 6 ಸಾವು

ರಾಜ್ಯದಲ್ಲಿ ಮಾರಕ ಕೋವಿಡ್ ಸಾಂಕ್ರಾಮಿಕ ಪ್ರಕರಣಗಳ ಸಂಖ್ಯೆಯಲ್ಲಿ ಗಣನೀಯವಾಗಿ ಏರಿಕೆಯಾಗುತ್ತಿದ್ದು ಕಳೆದ 24 ಗಂಟೆಗಳ ಅವಧಿಯಲ್ಲಿ ರಾಜ್ಯಾದ್ಯಂತ 456 ಹೊಸ ಸೋಂಕು ಪ್ರಕರಣಗಳು ಪತ್ತೆಯಾಗಿವೆ. 

published on : 5th December 2021

ಕೊರೋನಾ ಮೂರನೇ ಅಲೆ, ಓಮಿಕ್ರಾನ್ ರೂಪಾಂತರಿ ಬಗ್ಗೆ ಆರೋಗ್ಯ ಸಚಿವ ಡಾ ಸುಧಾಕರ್ ಏನು ಹೇಳಿದರು? ಸಂದರ್ಶನ

ಭಾರತದಲ್ಲಿ ಅದರಲ್ಲೂ ಕರ್ನಾಟಕದ ಬೆಂಗಳೂರಿನಲ್ಲಿ ಮೊದಲ ಬಾರಿಗೆ ಕಾಲಿಟ್ಟ ಓಮಿಕ್ರಾನ್ ರೂಪಾಂತರಿ ಕೊರೋನಾ ವೈರಸ್(SARS-CoV2) ಜೊತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಾಗಿ ಹಲವು ಸ್ಥಳಗಳು ಕ್ಲಸ್ಟರ್ ಗಳಾಗಿ ಪರಿವರ್ತನೆಯಾಗುತ್ತಿವೆ.

published on : 5th December 2021

ದಕ್ಷಿಣ ಆಫ್ರಿಕಾದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚಳ: ಮಕ್ಕಳ ಆರೋಗ್ಯದಲ್ಲಿ ಕಳವಳ ತಂದಿರುವ ಸೋಂಕು

ಕೋವಿಡ್ 3ನೇ ಅಲೆಯ ಸಂದರ್ಭದಲ್ಲಿ ಓಮಿಕ್ರಾನ್ ರೂಪಾಂತರಿ ಕಂಡುಬಂದಿದ್ದು ಮಕ್ಕಳಲ್ಲಿ ಹೆಚ್ಚಾಗಿ ಕಂಡುಬರುತ್ತಿರುವುದು ದಕ್ಷಿಣ ಆಫ್ರಿಕಾ ತಜ್ಞರಲ್ಲಿ ಆತಂಕವನ್ನುಂಟುಮಾಡಿದೆ. ನಿನ್ನೆ ಒಂದೇ ದಿನ ದೇಶದಲ್ಲಿ 16 ಸಾವಿರದ 55 ಮಂದಿಯಲ್ಲಿ ಸೋಂಕು ವಕ್ಕರಿಸಿದ್ದು 25 ಮಂದಿ ಮೃತಪಟ್ಟಿದ್ದಾರೆ.

published on : 4th December 2021

ಕೊರೋನಾ ಸಂಖ್ಯೆಯಲ್ಲಿ ಗಣನೀಯ ಏರಿಕೆ: ಬೆಂಗಳೂರಿನಲ್ಲಿ 212, ರಾಜ್ಯದಲ್ಲಿ 413 ಪ್ರಕರಣ ಪತ್ತೆ: 4 ಸಾವು

ರಾಜ್ಯದಲ್ಲಿ ಮಾರಕ ಕೋವಿಡ್ ಸಾಂಕ್ರಾಮಿಕ ಪ್ರಕರಣಗಳ ಸಂಖ್ಯೆಯಲ್ಲಿ ಗಣನೀಯವಾಗಿ ಏರಿಕೆಯಾಗುತ್ತಿದ್ದು ಕಳೆದ 24 ಗಂಟೆಗಳ ಅವಧಿಯಲ್ಲಿ ರಾಜ್ಯಾದ್ಯಂತ 413 ಹೊಸ ಸೋಂಕು ಪ್ರಕರಣಗಳು ಪತ್ತೆಯಾಗಿವೆ. 

published on : 3rd December 2021
1 2 3 4 5 6 > 

ರಾಶಿ ಭವಿಷ್ಯ