- Tag results for vishwanath
![]() | ಹಣ ಪಾವತಿಯ ಭರವಸೆ ಬಳಿಕ ಬೆಂಗಳೂರಿನ ಕೆಂಪೇಗೌಡ ಲೇಔಟ್ನಲ್ಲಿ ಗುತ್ತಿಗೆದಾರರಿಂದ ಕಾಮಗಾರಿ ಪುನರಾರಂಭ!ನಾಡಪ್ರಬು ಕೆಂಪೇಗೌಡ ಲೇಔಟ್ನಲ್ಲಿ ಸ್ಥಗಿತಗೊಂಡಿದ್ದ ಅಥವಾ ಆಮೆ ಗತಿಯಲ್ಲಿ ನಡೆಯುತ್ತಿರುವ ಹಲವಾರು ಮೂಲಸೌಕರ್ಯ ಕಾಮಗಾರಿಗಳು ಮಂಗಳವಾರದಿಂದ ಪುನರಾರಂಭಗೊಳ್ಳಲಿವೆ. |
![]() | ರೋಹಿತ್ ಚಕ್ರತೀರ್ಥ ಸಂಘ ಪರಿವಾರದ ಕಾರ್ಯಕರ್ತ: ಯಜ್ಞ ಕುಂಡದ ಪಾಠ ಯಾರಿಗೆ ಬೇಕು?ಪಠ್ಯಪುಸ್ತಕ ಪರಿಷ್ಕರಣೆ ರಾಜಕೀಯ ಸಂಘರ್ಷ ಅಲ್ಲ. ನಾವೆಲ್ಲ ಸೇರಿ ಶಿಕ್ಷಣ ಹಾಳು ಮಾಡುತ್ತಿದ್ದೇವೆ ಎಂದು ವಿಧಾನ ಪರಿಷತ್ತು ಸದಸ್ಯ ಹಾಗೂ ಮಾಜಿ ಸಚಿವ ಎಚ್. ವಿಶ್ವನಾಥ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. |
![]() | ಬಿಡಿಎ ಅಧ್ಯಕ್ಷರ ಪಿಎಗೆ 3 ಲಕ್ಷ ರೂ. ವೇತನ: ಮಾಜಿ ಕೆಎಎಸ್ ಅಧಿಕಾರಿ ಮಥಾಯಿ ಖಂಡನೆನಿಯಮಗಳನ್ನು ಗಾಳಿಗೆ ತೂರಿ ಅಕ್ರಮವಾಗಿ ಬಿಡಿಎ ಅಧ್ಯಕ್ಷರ ಆಪ್ತ ಸಹಾಯಕ ಹುದ್ದೆಗೆ ನೇಮಕಾತಿ ಮಾಡಿದ್ದಲ್ಲದೇ, ಮೂರು ಲಕ್ಷ ರೂಪಾಯಿಗೂ ಅಧಿಕ ವೇತನ ನೀಡಲಾಗುತ್ತಿದೆ ಎಂದು ಆಮ್ ಆದ್ಮಿ ಪಾರ್ಟಿ ಮುಖಂಡ... |
![]() | ಜ್ಞಾನವಾಪಿ ಮಸೀದಿ; ಮೇ 17ರೊಳಗೆ ಸಮೀಕ್ಷೆ ಪೂರ್ಣಗೊಳಿಸಿ: ನ್ಯಾಯಾಲಯವಾರಣಾಸಿ ಕಾಶಿ ವಿಶ್ವನಾಥ ದೇಗುಲ ಸನಿಹದಲ್ಲಿರುವ ಜ್ಞಾನವಾಪಿ ಮಸೀದಿ ಒಳಗಿನ ಸಮೀಕ್ಷೆಯನ್ನು ಮೇ 17ರೊಳಗೆ ಪೂರ್ಣಗೊಳಿಸಿ ಎಂದು ಉತ್ತರ ಪ್ರದೇಶ ನ್ಯಾಯಾಲಯ ಸೂಚನೆ ನೀಡಿದೆ. |
![]() | ಕಾಶಿ ವಿಶ್ವನಾಥ ದೇಗುಲ ಆವರಣದಲ್ಲಿನ ಮಸೀದಿ ಸರ್ವೆಕಾರ್ಯ ಆರಂಭ: ಪ್ರತಿಭಟನೆ, ಬಿಗಿ ಪೊಲೀಸ್ ಬಂದೋಬಸ್ತ್!!ಕಾಶಿ ವಿಶ್ವನಾಥ ದೇವಸ್ಥಾನ ಬಳಿ ಇರುವ ಜ್ಞಾನವಾಪಿ ಮಸೀದಿ (Mosque) ಸಂಕೀರ್ಣದ ಸಮೀಕ್ಷಾ ಕಾರ್ಯ ವ್ಯಾಪಕ ಪ್ರತಿಭಟನೆ ನಡುವೆಯೇ ಆರಂಭವಾಗಿದೆ. |
![]() | ಶಾಂತಿ ಕದಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ: ಸಿಎಂಗೆ ಬಿಜೆಪಿ ಶಾಸಕ ಎ.ಎಚ್.ವಿಶ್ವನಾಥ್ಶಾಂತಿ ಕದಡುವವರ ವಿರುದ್ಧ ಕಠಿಣ ಕ್ರಮ ಕೈಗೊಂಡು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಸಂವಿಧಾನದ ಕರ್ತವ್ಯವನ್ನು ಸೂಕ್ತ ರೀತಿಯಲ್ಲಿ ಪಾಲನೆ ಮಾಡಬೇಕೆಂದು ಎಂದು ಮಾಜಿ ಸಚಿವ ಹಾಗೂ ಬಿಜೆಪಿ ಶಾಸಕ ಎ.ಎಚ್.ವಿಶ್ವನಾಥ್ ಅವರು ಸೋಮವಾರ ಹೇಳಿದ್ದಾರೆ. |
![]() | ಪಿಎಸ್ಐ ನೇಮಕಾತಿ ಹಗರಣ: ಸರ್ಕಾರದ ವಿರುದ್ಧ ಬಿಜೆಪಿ ಎಂಎಲ್ಸಿ ವಿಶ್ವನಾಥ್ ಟೀಕೆಪಿಎಸ್ಐ ನೇಮಕಾತಿಯಲ್ಲಿ ಅವ್ಯವಹಾರ ನಡೆದಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ಬಿಜೆಪಿ ಎಂಎಲ್ಸಿ ಎ.ಎಚ್.ವಿಶ್ವನಾಥ್ ಅವರು, ರಾಜ್ಯ ಸರ್ಕಾರ ಪಾರದರ್ಶಕವಾಗಿ ಪ್ರಕ್ರಿಯೆ ನಡೆಸುವಲ್ಲಿ ವಿಫಲವಾಗಿದೆ ಎಂದು ಹೇಳಿದ್ದಾರೆ. |
![]() | ಮುಸ್ಲಿಮರನ್ನು ಎಲ್ಲಾ ಚಟುವಟಿಕೆಗಳಿಂದ ನಿಷೇಧಿಸಿದರೆ ಮನೆಯಿಂದ ರದ್ದಿ ಖರೀದಿಸುವವರು ಯಾರು? ರೈತರ ಮಾವು ಖರೀದಿಸುವವರು ಯಾರು?ಇತ್ತೀಚಿನ ದಿನಗಳಲ್ಲಿ ಸಮಾಜವನ್ನು ಒಡೆಯುವ ಕೆಲಸ ನಡೆಯುತ್ತಿದೆ. ಬೆಂಕಿ ಹಚ್ಚುವ ಕೆಲಸವಾಗುತ್ತಿದೆ. ಅಂತಹವರನ್ನು ಜೈಲಿಗೆ ಕಳುಹಿಸಬೇಕಿದೆ ಎಂದು ಹೇಳಿದರು. |
![]() | ರಾಜ್ಯದಲ್ಲಿರುವುದು ಬಿಜೆಪಿ ಸರ್ಕಾರ, ಆರ್ ಎಸ್ ಎಸ್, ವಿ ಎಚ್ ಪಿ ಬಜರಂಗದಳ ಅಲ್ಲ: ಹೇಳಿಕೆ ನೀಡಲು ಕಲ್ಲಡ್ಕ ಪ್ರಭಾಕರ್ ಯಾರು?ರಾಜ್ಯದಲ್ಲಿ ಇತ್ತೀಚೆಗೆ ನಿರಂತರವಾಗಿ ನಡೆಯುತ್ತಿರುವ ಕೋಮು ಸಂಘರ್ಷದ ಬಗ್ಗೆ ಕ್ರಮ ಕೈಗೊಳ್ಳದೆ ಪರೋಕ್ಷವಾಗಿ ಕುಮ್ಮಕ್ಕು ನೀಡುತ್ತಿರುವ ರಾಜ್ಯ ಬಿಜೆಪಿ ಸರ್ಕಾರವನ್ನು ಬಿಜೆಪಿ ನಾಯಕರೇಯಾದ ವಿಧಾನ ಪರಿಷತ್ ಸದಸ್ಯ ಹೆಚ್. ವಿಶ್ವನಾಥ್ ತರಾಟೆ ತೆಗೆದುಕೊಂಡಿದ್ದಾರೆ. |
![]() | ಮುಖ್ಯಮಂತ್ರಿಯಾಗಿದ್ದವನು ಕ್ಷೇತ್ರ ಹುಡುಕುತ್ತಿರೋದು ನಾಚಿಕೆ ಸಂಗತಿ: ಹುಣಸೂರಿಗೆ ಬಾರಪ್ಪ ನಿನ್ನನ್ನು ಗೆಲ್ಲಿಸುತ್ತೇವೆ!ಮುಖ್ಯಮಂತ್ರಿಯಾಗಿದ್ದವನೊಬ್ಬ ಮುಂದಿನ ವಿಧಾನಸಭಾ ಚುನಾವಣೆಗಾಗಿ ಕ್ಷೇತ್ರ ಹುಡುಕುತ್ತಿದ್ದಾನೆ. ಇದು ಕುರುಬ ಸಮಾಜಕ್ಕೆ ನಾಚಿಕೆಯಾಗುವಂತಹದ್ದು. ಎಲ್ಲೂ ಬೇಡ ಹುಣಸೂರಿಗೆ ಬಾರಪ್ಪ. |
![]() | ಮುಸ್ಲಿಂ ವರ್ತಕರ ಮೇಲಿನ ನಿರ್ಬಂಧ ಅಸ್ಪೃಶ್ಯತೆ ಆಚರಣೆಯಲ್ಲದೇ ಮತ್ತೇನೂ ಅಲ್ಲ: ಎ.ಎಚ್. ವಿಶ್ವನಾಥ್ಮುಸ್ಲಿಂ ವರ್ತಕರಿಗೆ ನಿರ್ಬಂಧ ವಿಧಿಸಿರುವುದು ಅಸ್ಪೃಶ್ಯತೆ ಆಚರಣೆಯಲ್ಲದೇ ಮತ್ತೇನೂ ಅಲ್ಲ ಎಂದು ಬಿಜೆಪಿಯ ವಿಧಾನಪರಿಷತ್ ಸದಸ್ಯ ಎ.ಎಚ್. ವಿಶ್ವನಾಥ್ ಅವರು ಹೇಳಿದ್ದಾರೆ. |
![]() | ಎಬಿಸಿ ದಾಳಿ: ಬಿಡಿಎ ಬ್ರೋಕರ್ ಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಜರುಗಿಸಲಾಗುತ್ತದೆ: ಎಸ್ ಆರ್ ವಿಶ್ವನಾಥ್ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಲ್ಲಿ ಬ್ರೋಕರ್ ಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಜರುಗಿಸಲಾಗುತ್ತದೆ ಎಂದು ಪ್ರಾಧಿಕಾರದ ಅಧ್ಯಕ್ಷ ಎಸ್.ಆರ್. ವಿಶ್ವನಾಥ್ ಹೇಳಿದ್ದಾರೆ. |
![]() | ಕಾಶಿ ವಿಶ್ವನಾಥನಿಗೆ 60 ಕೆ.ಜಿ ಚಿನ್ನ ದಾನ ನೀಡಿದ ದಕ್ಷಿಣ ಭಾರತೀಯಕಾಶಿ ವಿಶ್ವನಾಥ ದೇಗುಲಕ್ಕೆ ವ್ಯಾಪಾರಿಯೋರ್ವ 60 ಕೆ.ಜಿ ಚಿನ್ನ ದಾನವಾಗಿ ನೀಡಿರುವ ಘಟನೆ ನಡೆದಿದೆ. |
![]() | ತಮ್ಮ ಲಾಭಕ್ಕಾಗಿ ಸಿದ್ದರಾಮಯ್ಯ ಅಹಿಂದ ಬಳಸಿಕೊಂಡಿದ್ದಾರೆ: ಎ.ಹೆಚ್.ವಿಶ್ವನಾಥ್ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ನನಗೆ ದ್ರೋಹ ಬಗೆದಿದ್ದಾರೆ ಎಂದು ಕಾಂಗ್ರೆಸ್ ಶಾಸಕ ಸಿ.ಎಂ.ಇಬ್ರಾಹಿಂ ಆರೋಪಿಸಿದ ಬೆನ್ನಲ್ಲೇ ಬಿಜೆಪಿ ಶಾಸಕ ಎ.ಎಚ್.ವಿಶ್ವನಾಥ್ ಅವರು ಕೂಡ ಸಿದ್ದರಾಮಯ್ಯ ವಿರುದ್ಧ ಸೋಮವಾರ ವಾಗ್ದಾಳಿ ನಡೆಸಿದ್ದಾರೆ. |
![]() | ಪ್ರಪಂಚವೇ ನನ್ನನ್ನ ಕಪ್ಪು ಎಂದು ಹೀಯಾಳಿಸಿದರೂ ನಾನು ಪರಮ ಸುಂದರಿ!ಅಮ್ಮ ಹುಡುಗರ ಫೋಟೊ ನನಗೆ ಕಳುಹಿಸುವುದನ್ನು ಮುಂದುವರೆಸುತ್ತಲೇ ಇದ್ದಳು. ಇಷ್ಟರಲ್ಲಾಗಲೇ 23 ಹುಡುಗರು ನನ್ನನ್ನು ತಿರಸ್ಕರಿಸಿಯೂ ಆಗಿತ್ತು. ಅಪ್ಪನಂತೂ ‘ದೊಡ್ಡ ಪಟ್ಟಣದಲ್ಲಿ ಯಾರನ್ನಾದರೂ ಪ್ರೀತಿಸಿಬಿಡು ಮಗಳೆ’ ಎನ್ನುತ್ತಿದ್ದರು. |