- Tag results for visited
![]() | ಕಮಾಂಡ್ ಆಸ್ಪತ್ರೆಗೆ ಭೇಟಿ: ವರುಣ್ ಸಿಂಗ್ ಆರೋಗ್ಯ ವಿಚಾರಿಸಿದ ಸಚಿವ ಆರಗ ಜ್ಞಾನೇಂದ್ರಇತ್ತೀಚಿಗೆ ತಮಿಳುನಾಡಿನ ಕುನೂರು ಬಳಿ ಸಂಭವಿಸಿದ್ದ ಹೆಲಿಕಾಪ್ಟರ್ ದುರಂತದಲ್ಲಿ ಬದುಕುಳಿದಿರುವ ವಾಯುಪಡೆ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಚಿಕಿತ್ಸೆ ಪಡೆಯುತ್ತಿರುವ ಬೆಂಗಳೂರಿನ ಕಮಾಂಡ್ ಆಸ್ಪತ್ರೆಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಭಾನುವಾರ ಭೇಟಿ ನೀಡಿದರು. |
![]() | ಭಾನುವಾರ ಒಂದೇ ದಿನ 1 ಲಕ್ಷಕ್ಕೂ ಅಧಿಕ ಮಂದಿ ಪುನೀತ್ ಸಮಾಧಿಗೆ ಭೇಟಿ: ಅಭಿಮಾನಕ್ಕೆ ಧನ್ಯವಾದ ಎಂದ ರಾಘಣ್ಣಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಮ್ಮನ್ನು ಅಗಲಿ ಒಂದು ವಾರ ಕಳೆದರೂ ಅವರ ಸಮಾಧಿ ದರ್ಶನಕ್ಕೆ ಕಂಠೀರವ ಸ್ಟುಡಿಯೋಗೆ ಬರುವವರ ಸಂಖ್ಯೆ ಕಡಿಮೆಯಾಗಿಲ್ಲ. ರಾಜ್ಯದ ವಿವಿಧೆಡೆಯಿಂದ ಅಭಿಮಾನಿಗಳ ದಂಡೇ ಹರಿದುಬರುತ್ತಿದ್ದು, ಸಮಾಧಿಗೆ ನಮನ ಸಲ್ಲಿಸುತ್ತಿದ್ದಾರೆ |
![]() | ಪುನೀತ್ ನಿವಾಸಕ್ಕೆ ಭೇಟಿ ನೀಡಿ, ಕುಟುಂಬಸ್ಥರಿಗೆ ಧೈರ್ಯ ತುಂಬಿದ ಸಿಎಂ ಬೊಮ್ಮಾಯಿಕಳೆದ ಶುಕ್ರವಾರ ನಿಧನರಾದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ನಿವಾಸಕ್ಕೆ ಇಂದು ಸಂಜೆ ಭೇಟಿ ನೀಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಪುನೀತ್ ಪತ್ನಿ ಅಶ್ವಿನಿ ಸೇರಿದಂತೆ ಕುಟುಂಬಸ್ಥರಿಗೆ ಧೈರ್ಯ ತುಂಬಿದರು. ಮುಂದೆ ನಡೆಯಬೇಕಾದ ಕಾರ್ಯಗಳ ಕುರಿತು ಚರ್ಚೆ ನಡೆಸಿದರು. |
![]() | ವರ್ಷಧಾರೆ ನಡುವೆಯೂ ಅಪ್ಪು ಸಮಾಧಿ ಬಳಿಗೆ ಅಭಿಮಾನಿಗಳ ದಂಡು: ಬಿಕ್ಕಿ ಬಿಕ್ಕಿ ಅತ್ತ ತಮಿಳು ನಟ ಸೂರ್ಯಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಮ್ಮನ್ನು ಅಗಲಿ ಆರು ದಿನಗಳಾದರೂ ಅಭಿಮಾನಿಗಳ ನೋವು, ಹತಾಶೆ ಕಿಂಚಿತ್ತೂ ಕಡಿಮೆಯಾಗಿಲ್ಲ. ಇಂದು ಕೂಡಾ ಅಭಿಮಾನಿಗಳ ದಂಡೆ ಅಪ್ಪು ಸಮಾಧಿ ಬಳಿಗೆ ಹರಿದುಬಂದಿತ್ತು. |
![]() | ಡ್ರಗ್ಸ್ ಕೇಸ್: ಎನ್ ಸಿಬಿ ಕಚೇರಿಗೆ ಶಾರೂಖ್ ಖಾನ್ ಮ್ಯಾನೇಜರ್ ಭೇಟಿಬಾಲಿವುಡ್ ನಟ ಶಾರೂಖ್ ಖಾನ್ ಅವರ ಮ್ಯಾನೇಜರ್ ಪೂಜಾ ದಾದ್ಲಾನಿ ಶನಿವಾರ ಬೆಳಗ್ಗೆ ಮುಂಬೈಯಲ್ಲಿನ ಎನ್ ಸಿಬಿ ಕಚೇರಿಗೆ ಭೇಟಿ ನೀಡಿದ್ದಾಗಿ ಮೂಲಗಳು ಹೇಳಿವೆ. |
![]() | ಬೈಯಪ್ಪನಹಳ್ಳಿ ನೂತನ ರೈಲ್ವೆ ಟರ್ಮಿನಲ್ ಗೆ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಭೇಟಿ, ಪರಿಶೀಲನೆದೇಶದಲ್ಲೆ ಮೊಟ್ಟ ಮೊದಲ ಹವಾನಿಯಂತ್ರಿತ ರೈಲ್ವೆ ನಿಲ್ದಾಣ ಎಂಬ ಹೆಗ್ಗಳಿಗೆ ಪಡೆದಿರುವ, ವಿಮಾನ ನಿಲ್ದಾಣ ಮಾದರಿಯಲ್ಲಿ ನಿರ್ಮಿಸಲಾಗಿರುವ ಬೈಯಪ್ಪನಹಳ್ಳಿಯ ನೂತನ ರೈಲ್ವೆ ನಿಲ್ದಾಣದ ಸರ್.ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಗೆ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಇಂದು ಭೇಟಿ ನೀಡಿ, ಪರಿಶೀಲಿಸಿದರು. |
![]() | ಕೈಗಾರಿಕಾ ಪ್ರದೇಶದಲ್ಲಿ ವಿಶ್ವದರ್ಜೆಯ ಮೂಲಭೂತ ಸೌಕರ್ಯ ಕಲ್ಪಿಸಿಕೊಡಿ: ಅಧಿಕಾರಿಗಳಿಗೆ ಸಚಿವ ನಿರಾಣಿ ಸೂಚನೆರಾಜ್ಯದಲ್ಲಿನ ಪ್ರತಿಯೊಂದು ಕೈಗಾರಿಕಾ ಪ್ರದೇಶದಲ್ಲಿ ವಿಶ್ವದರ್ಜೆಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿಕೊಡಲು ಅಧಿಕಾರಿಗಳು ಕಾರ್ಯೋನ್ಮುಖರಾಗಬೇಕೆಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. |
![]() | ವಿಐಎಸ್ ಎಲ್ ನಲ್ಲಿ ಆಕ್ಸಿಜನ್ ಉತ್ಪಾದನೆ ಹೆಚ್ಚಿಸಲು ನೆರವು- ಸಚಿವ ಜಗದೀಶ್ ಶೆಟ್ಟರ್ಭದ್ರಾವತಿಯಲ್ಲಿರುವ ವಿಐಎಸ್ಎಲ್ ಆಕ್ಸಿಜನ್ ಪ್ಲಾಂಟ್ ನಲ್ಲಿ ಆಕ್ಸಿಜನ್ ಉತ್ಪಾದನೆ ಪುನಾರಂಭಿಸಲಾಗಿದ್ದು, ಇದನ್ನು ಹೆಚ್ಚಿಸಲು ರಾಜ್ಯ ಸರಕಾರದ ವತಿಯಿಂದ ಅಗತ್ಯವಿರುವ ಎಲ್ಲಾ ನೆರವು ನೀಡುವುದಾಗಿ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ತಿಳಿಸಿದರು. |
![]() | ಬೆಂಗಳೂರು: ಕೆ. ಸಿ. ಜನರಲ್ ಆಸ್ಪತ್ರೆಯಲ್ಲಿ ಹೊಸ ಒಪಿಡಿ ಸ್ಥಾಪನೆಗೆ ಕ್ರಮ- ಡಾ.ಸಿ.ಎನ್.ಅಶ್ವತ್ಥ ನಾರಾಯಣಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಭಾನುವಾರ ಬೆಳಗ್ಗೆ ಕೆ.ಸಿ.ಜನರಲ್ ಆಸ್ಪತ್ರೆಯ ಕೋವಿಡ್ ಚಿಕಿತ್ಸಾ ಘಟಕಗಳಿಗೆ ಭೇಟಿ ಸೋಂಕಿತರ ಯೋಗ ಕ್ಷೇಮ ವಿಚಾರಿಸಿದರು. |