- Tag results for vizag
![]() | ರಿಂಗ್ ನೆಟ್ ಬಳಕೆಗೆ ವಿರೋಧ; ಮೀನುಗಾರರ ನಡುವೆ ಪರಸ್ಪರ ವಾಗ್ವಾದ; ಸಮುದ್ರ ಮಧ್ಯದಲ್ಲಿ ಬೋಟ್ ಗೆ ಬೆಂಕಿ!ಸಮುದ್ರದಲ್ಲಿ ಮೀನುಗಾರಿಕೆ ನಡೆಸಲು ರಿಂಗ್ ನೆಟ್ ಗಳ ಬಳಕೆಯನ್ನು ವಿರೋಧಿಸಿದ ವಿಷಯವಾಗಿ ಮೀನುಗಾರರ ಎರಡು ಗುಂಪುಗಳ ನಡುವೆ ವಾಗ್ವಾದ ನಡೆದು, ಬೋಟ್ ಗೆ ಸಮುದ್ರದ ಮಧ್ಯೆ ಬೆಂಕಿ ಹಚ್ಚಿರುವ ಘಟನೆ ವಿಶಾಖಪಟ್ಟಣಂ ನಲ್ಲಿ ನಡೆದಿದೆ. |
![]() | ಸಂಕಷ್ಟದ ನಡುವೆಯೂ ಮಗನನ್ನು ಐಎಎಫ್ ಅಧಿಕಾರಿಯನ್ನಾಗಿಸಿದ ಆಟೋ ಚಾಲಕ!ವಿಶಾಖಪಟ್ಟಣಂ ನ ಆಟೋ ಚಾಲಕನ ಪುತ್ರ ಐಎಎಫ್ ನ ಫ್ಲೈಯಿಂಗ್ ಅಧಿಕಾರಿಯಾಗಿ ನೇಮಕಗೊಂಡಿದ್ದು ಪೋಷಕರು ಹೆಮ್ಮೆಪಡುವಂತೆ ಮಾಡಿದ್ದಾರೆ. |