- Tag results for vote bank
![]() | ರಾಜಕೀಯ ಚದುರಂಗದಾಟ:'ಕಿಂಗ್ ಮೇಕರ್' ಲಿಂಗಾಯತ ಸಮುದಾಯ ಒಲೈಸಿಕೊಳ್ಳಲು ಬಿಜೆಪಿ ಕಾಂಗ್ರೆಸ್ ಪೈಪೋಟಿ!224 ಸದಸ್ಯ ಬಲದ ವಿಧಾನಸಭೆಯಲ್ಲಿ 150 ಸ್ಥಾನಗಳನ್ನು ಗೆಲ್ಲುವ ಹಾಗೂ ರಾಜ್ಯದ ಜನಸಂಖ್ಯೆಯ ಶೇ.18ರಷ್ಟಿದ್ದು, ಕಿಂಗ್ ಮೇಕರ್ ಆಗಿರುವ ಲಿಂಗಾಯತ ಸಮುದಾಯವನ್ನು ಒಲಿಸಿಕೊಳ್ಳುವ ಗುರಿಯೊಂದಿಗೆ ಆಡಳಿತಾರೂಢ ಬಿಜೆಪಿ ಹಾಗೂ ಕಾಂಗ್ರೆಸ್ ಪೈಪೋಟಿಗೆ ಬಿದಿದ್ದು, ಅಬ್ಬರದ ಪ್ರಚಾರದಲ್ಲಿ ತೊಡಗಿವೆ. |
![]() | ನಗರದ ಬೆಳವಣಿಗೆಯಲ್ಲಿ ಅಪಾರ್ಟ್ಮೆಂಟ್‌ಗಳ ಪಾತ್ರ ಪ್ರಮುಖ: ಸಚಿವ ಅಶ್ವತ್ಥ್ ನಾರಾಯಣ್ನಗರದ ಬೆಳವಣಿಗೆಯಲ್ಲಿ ಅಪಾರ್ಟ್ಮೆಂಟ್‌ಗಳ ಪಾತ್ರ ಮುಖ್ಯವಾಗಿದ್ದು, ಎಲ್ಲಾ ಪ್ರಜೆಗಳಿಗೂ ಮಧ್ಯವರ್ತಿಗಳ ಅವಲಂಬನೆ ಇಲ್ಲದೆ ನಾಗರಿಕ ಸೇವೆಗಳನ್ನು ಲಭ್ಯವಾಗಿಸುವುದು ಸರ್ಕಾರದ ಉದ್ದೇಶವಾಗಿದೆ ಎಂದು ಸಚಿವ ಅಶ್ವತ್ಥ್ ನಾರಾಯಣ್ ಅವರು ಹೇಳಿದ್ದಾರೆ. |