- Tag results for voter turnout
![]() | ಸರ್ಕಾರ ರಜೆ ಘೋಷಿಸಿದ್ದರೂ ಬೆಂಗಳೂರಿನ ಜನ ಮತ ಹಾಕಿಲ್ಲ: ಶೋಭಾ ಕರಂದ್ಲಾಜೆಪ್ರತಿಬಾರಿಯಂತೆ ಈ ಬಾರಿಯೂ ರಾಜಧಾನಿಯಲ್ಲಿ ಅತ್ಯಂತ ಕಡಿಮೆ ಮತದಾನವಾಗಿದ್ದು, ಬೆಂಗಳೂರಿನಲ್ಲಿ ಶೇ. 53 ರಷ್ಟು ಮಾತ್ರ ಮತದಾನವಾಗಿರುವುದು ಬೇಸರದ ಸಂಗತಿ ಎಂದು ಕೇಂದ್ರ ಸಚಿವ ಶೋಭಾ ಕರಂದ್ಲಾಜೆ ಅವರು ಗುರುವಾರ... |
![]() | ಕರ್ನಾಟಕ ವಿಧಾನಸಭೆ ಚುನಾವಣೆ: ಸಂಜೆ 5 ಗಂಟೆವರೆಗೆ ಶೇ 65.69 ರಷ್ಟು ಮತದಾನ, ಮತ್ತೆ ರಾಮನಗರದಲ್ಲಿ ಅತಿಹೆಚ್ಚು!224 ವಿಧಾನಸಭಾ ಕ್ಷೇತ್ರಗಳಿಗೆ ರಾಜ್ಯದಲ್ಲಿ ಬೆಳಗ್ಗೆ 7 ಗಂಟೆಯಿಂದ ಮತದಾನ ನಡೆಯುತ್ತಿದ್ದು, ಕಳೆದ ಬಾರಿಗೆ ಹೋಲಿಸಿದರೆ ಈ ಬಾರಿ ಮತದಾನದ ಶೇಕಡಾವಾರು ಪ್ರಮಾಣ ಹೆಚ್ಚಾಗಿದೆ. ಸಂಜೆ 5 ಗಂಟೆಯವರೆಗೆ ಶೇ 65.69 ರಷ್ಟು ಮತದಾನವಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ. |
![]() | ಕರ್ನಾಟಕ ವಿಧಾನಸಭೆ ಚುನಾವಣೆ: ಮಧ್ಯಾಹ್ನ 3 ಗಂಟೆವರೆಗೆ ಶೇ 52.18 ರಷ್ಟು ಮತದಾನ, ರಾಮನಗರದಲ್ಲಿ ಅತಿಹೆಚ್ಚು!224 ಸ್ಥಾನಗಳಿಗೆ ನಡೆಯುತ್ತಿರುವ ಕರ್ನಾಟಕ ವಿಧಾನಸಭೆ ಚುನಾವಣೆಗೆ ಬೆಳಗ್ಗೆ 7 ಗಂಟೆಗೆ ಮತದಾನ ಆರಂಭವಾಗಿದ್ದು, ಮಧ್ಯಾಹ್ನ 3 ಗಂಟೆಯವರೆಗೆ ಶೇ 52.18ರಷ್ಟು ಮತದಾನವಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ. |
![]() | ರಾಜ್ಯ ವಿಧಾನಸಭೆ ಚುನಾವಣೆ 2023: ಈವರೆಗೆ ಶೇ.37.25ರಷ್ಟು ಮತದಾನ, ಉಡುಪಿಯಲ್ಲಿ ಅತಿಹೆಚ್ಚು!ರಾಜ್ಯ ವಿಧಾನಸಭಾ ಚುನಾವಣೆ 2023ಕ್ಕೆ ಮತದಾನ ಪ್ರಕ್ರಿಯೆ ಮುಂದುವರೆದಿದ್ದು, ಮಧ್ಯಾಹ್ನ 1 ಗಂಟೆವರೆಗೆ ಶೇ.37.25ರಷ್ಟು ಮತದಾನವಾಗಿದೆ ಎಂದು ಚುನಾವಣಾ ಆಯೋಗ ಬುಧವಾರ ಮಾಹಿತಿ ನೀಡಿದೆ. |
![]() | ನಗರಗಳಲ್ಲಿ ಮತದಾನ ಪ್ರಮಾಣ ಹೆಚ್ಚಿಸಲು ಚುನಾವಣಾ ಆಯೋಗ ಮುಂದು!ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ಹತ್ತಿರ ಬರುತ್ತಿದ್ದು, ಕಳೆದ ಬಾರಿಯ ಚುನಾವಣೆಯಲ್ಲಿ ಕಡಿಮೆ ಮತದಾನವಾಗಿರುವ ಬೂತ್‌ಗಳಲ್ಲಿ, ವಿಶೇಷವಾಗಿ ನಗರ ಪ್ರದೇಶಗಳಲ್ಲಿ ಮತದಾನದ ಶೇಕಡಾವಾರು ಪ್ರಮಾಣವನ್ನು ಹೆಚ್ಚಿಸುವತ್ತ ಚುನಾವಣಾ ಆಯೋಗ ವಿಶೇಷ ಗಮನ ಹರಿಸಿದೆ. |