ಜೆಡಿಎಸ್ ಪಕ್ಷ ಕಾಂಗ್ರೆಸ್ನ ‘ಬಿ’ ಟೀಮ್ ಎಂದು ಪ್ರಧಾನಿ ನರೇಂದ್ರ ಮೋದಿಯವರ ಗೇಲಿ ಮಾಡಿದ ಬೆನ್ನಲ್ಲೇ ಜೆಡಿಎಸ್ ನಾಯಕರು ಹೊಸ ಅಭಿಯಾನ ಆರಂಭಿಸಿದ್ದಾರೆ.