ರಾಜ್ಯದುರ್ಬಲ ವರ್ಗದವರಿಗೆ ಕೋವಿಡ್ ಲಸಿಕೆ: ವರದಿ ಸಲ್ಲಿಸುವಂತೆ ಬಿಬಿಎಂಪಿಗೆ 'ಹೈ' ಸೂಚನೆ
ಹಿರಿಯ ನಾಗರಿಕರು, ಅಂಗವಿಕಲರು, ಕೊಳಗೇರಿ ನಿವಾಸಿಗಳು, ದುರ್ಬಲ ವರ್ಗದವರಿಗೆ ಕೊರೋನಾ ಲಸಿಕೆ ನೀಡುವ ಕುರಿತು ಕೈಗೊಳ್ಳಲಾಗಿರುವ ಕ್ರಮಗಳ ಕುರಿತು ವರದಿ ಸಲ್ಲಿಸುವಂತೆ ಬಿಬಿಎಂಪಿಗೆ ಹೈಕೋರ್ಟ್ ಗುರುವಾರ ಸೂಚನೆ ನೀಡಿದೆ.