- Tag results for waives exams fee
![]() | ಕೋವಿಡ್ ನಿಂದಾಗಿ ಪೋಷಕರನ್ನು ಕಳೆದುಕೊಂಡ ವಿದ್ಯಾರ್ಥಿಗಳ ಪರೀಕ್ಷಾ ಶುಲ್ಕ ಮನ್ನಾ ಮಾಡಿದ ಮಹಾರಾಷ್ಟ್ರ ಸರ್ಕಾರಕೊರೋನಾ ವೈರಸ್ ಸೋಂಕಿನಿಂದ ಪೋಷಕರನ್ನು ಕಳೆದುಕೊಂಡಿರುವ 10 ಮತ್ತು 12ನೇ ತರಗತಿಯ ರಾಜ್ಯ ಪರೀಕ್ಷಾ ಮಂಡಳಿಯ ವಿದ್ಯಾರ್ಥಿಗಳ ಪರೀಕ್ಷಾ ಶುಲ್ಕವನ್ನು ಮನ್ನಾ ಮಾಡಲು ಮಹಾರಾಷ್ಟ್ರ ಸರ್ಕಾರ ಗುರುವಾರ ನಿರ್ಧರಿಸಿದೆ. |