ಸುಪ್ರೀಂ ಕೋರ್ಟ್ ನಲ್ಲಿ ತಮಿಳುನಾಡು ರೈತರಿಗೆ ಭಾರಿ ಹಿನ್ನಡೆಯಾಗಿದ್ದು, ಈ ಹಿಂದೆ ರೈತರ ಸಾಲಮನ್ನಾ ಮಾಡುವಂತೆ ಮದ್ರಾಸ್ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ತಡೆ ನೀಡಲಾಗಿದೆ.