- Tag results for walking
![]() | ಒಡಿಶಾದಲ್ಲಿ ಚಾಲಕರ ಮುಷ್ಕರ: ವಿಚಲಿತನಾಗದ ವರ; ರಾತ್ರಿಯಿಡೀ ನಡೆದು ಕ್ರಮಿಸಿದ 28 ಕಿ.ಮೀ ದೂರ!ಅಲಂಕೃತ ವಾಹನಗಳು ಮತ್ತು ಡಿಜೆ ಇಲ್ಲದ ಮದುವೆ ಮೆರವಣಿಗೆ ಇಂದಿನ ದಿನಗಳಲ್ಲಿ ಯೋಚಿಸಲು ಸಾಧ್ಯವಿಲ್ಲ. ಆದರೆ ರಾಯಗಡ ಜಿಲ್ಲೆಯಲ್ಲಿ ವರನೊಬ್ಬ ಮದುವೆಗೆಗಾಗಿ 28 ಕಿಮೀ ನಡೆದುಕೊಂಡು ಹೋಗಿರುವ ಘಟನೆ ನಡೆದಿದೆ. |
![]() | ಚೇತರಿಕೆ ಕಡೆಗೆ ಒಂದೊಂದೆ ಹೆಜ್ಜೆ: ನಡೆದಾಡಲು ಆರಂಭಿಸಿದ ರಿಷಭ್ ಪಂತ್ ಸ್ಫೂರ್ತಿದಾಯಕ ಸಂದೇಶ!ಕಾರು ಅಪಘಾತದಿಂದ ಪವಾಡ ಸದೃಶ್ಯ ಪಾರಾಗಿ ಸದ್ಯ ಚೇತರಿಕೆಯ ಹಂತದಲ್ಲಿರುವ ಭಾರತ ಕ್ರಿಕೆಟ್ ತಂಡದ ವಿಕೆಟ್ ಕೀಪರ್ ಬ್ಯಾಟರ್ ರಿಷಭ್ ಪಂತ್, ನಡೆದಾಡಲು ಆರಂಭಿಸಿದ್ದಾರೆ. |
![]() | ಹೆಚ್ಚಿನ ಕ್ಯಾಲೊರಿಗಳನ್ನು ಬರ್ನ್ ಮಾಡಲು ರಿವರ್ಸ್ ವಾಕಿಂಗ್ ಮಾಡಿರಿವರ್ಸ್ ವಾಕಿಂಗ್ ಕೀಲು, ಗ್ಲುಟ್ಸ್ ಮತ್ತು ಕ್ವಾಡ್ರೈಸ್ಪ್‌ಗಳಂತಹ ಸ್ನಾಯುಗಳ ಪ್ರತ್ಯೇಕ ಗುಂಪನ್ನು ತೊಡಗಿಸುತ್ತದೆ. ಸ್ಥಿರತೆ ಮತ್ತು ಸಮತೋಲನ ಸಾಧಿಸಲು ಸಹಾಯ ಮಾಡುತ್ತದೆ. ನಿಯಮಿತ ರಿವರ್ಸ್ ವಾಕಿಂಗ್ ಕೆಳಗಿನ ಕೀಲುಗಳ ಮೇಲಿನ ಒತ್ತಡವನ್ನು ಕಡಿಮೆ ಮಾಡುವಾಗ ಕೆಳ ಕಾಲುಗಳಲ್ಲಿ ಸ್ನಾಯು ಸಹಿಷ್ಣುತೆಯನ್ನು ಸುಧಾರಿಸುತ್ತದೆ. |
![]() | ಸಿದ್ದೇಶ್ವರ ಶ್ರೀಗಳ ಅಂತಿಮ ದರ್ಶನಕ್ಕೆ ಸಾಗರೋಪಾದಿಯಲ್ಲಿ ಹರಿದು ಬರುತ್ತಿರುವ ಭಕ್ತರು; ಇಂದು ಸಂಜೆ ಅಂತ್ಯಕ್ರಿಯೆಜ್ಞಾನಯೋಗಾಶ್ರಮದ ಪರಮಪೂಜ್ಯ ಶ್ರೀ ಸಿದ್ದೇಶ್ವರ ಸ್ವಾಮೀಜಿಗಳು ಲಿಂಗೈಕ್ಯರಾಗಿದ್ದಾರೆ. ಸಿದ್ದೇಶ್ವರ ಶ್ರೀಗಳ ಅಂತಿಮ ದರ್ಶನಕ್ಕೆ ಸೈನಿಕ ಶಾಲೆಯಲ್ಲಿ ವ್ಯವಸ್ಥೆ ಮಾಡಲಾಗಿದ್ದು, ಪಾಂಡಿತ್ಯಪೂರ್ಣ ತತ್ವಜ್ಞಾನಿಗಳ ದರ್ಶನ ಪಡೆದುಕೊಳ್ಳಲು ಸಾಗರೋಪಾದಿಯಲ್ಲಿ ಜನತೆ ಹರಿದು ಬರುತ್ತಿದ್ದಾರೆ. |
![]() | ದೃಷ್ಟಿ ದೋಷ ಹೊಂದಿದವರಿಗೆ ಸ್ವಯಂಚಾಲಿತ ವಾಕಿಂಗ್ ಸ್ಟಿಕ್ ರೂಪಿಸಿದ ಮೈಸೂರಿನ ಇಂಜಿನಿಯರಿಂಗ್ ವಿದ್ಯಾರ್ಥಿಗಳುದೃಷ್ಟಿ ದೋಷ ಹೊಂದಿರುವವರಿಗೆ ಉಪಕಾರವಾಗುವ ನಿಟ್ಟಿನಲ್ಲಿ ಮೈಸೂರಿನ ಇಂಜಿನಿಯರಿಂಗ್ ವಿದ್ಯಾರ್ಥಿಗಳು ಸ್ವತಂ ಚಾಲಿತ ವಾಕಿಂಗ್ ಸ್ಟಿಕ್ ನ್ನು ರೂಪಿಸಿದ್ದಾರೆ. |
![]() | 120 ದಿನಗಳಲ್ಲಿ 3 ಸಾವಿರ ಕಿ.ಮೀ: ನಡಿಗೆ ಮೂಲಕ ನೆಚ್ಚಿನ ನಟ ಪುನೀತ್ ರಾಜ್ ಕುಮಾರ್ ಗೆ ಅಭಿಮಾನಿಯ ಗೌರವ!ಕಳೆದ ವರ್ಷ ಅಂದರೆ 2021ರ ಅಕ್ಟೋಬರ್ 29ರಂದು ಸ್ಯಾಂಡಲ್ ವುಡ್ ನ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಕಾಲಿಕ ನಿಧನರಾದಾಗ ಇಡೀ ಚಿತ್ರರಂಗ ಆಘಾತಕ್ಕೀಡಾಗಿತ್ತು. ಇಡೀ ಕರುನಾಡು ಶೋಕಸಾಗರದಲ್ಲಿ ಮುಳುಗಿತ್ತು. ಅಭಿಮಾನಿಗಳು ತಮ್ಮ ನೆಚ್ಚಿನ ನಟನ ಅಗಲುವಿಕೆಯ ದುಃಖದಿಂದ ಹೊರಬರಲು ಹಲವು ತಿಂಗಳುಗಳೇ ಬೇಕಾಯಿತು. |