ರಾಜಕೀಯ150 ಕೋಟಿ ರೂ. ಆಮಿಷದ ಬಗ್ಗೆ ಸಿಬಿಐ ತನಿಖೆಗೆ ವಹಿಸಲಿ: ವಿಧಾನಸಭೆಯಲ್ಲಿ ವಿಜಯೇಂದ್ರ ಆಗ್ರಹ
ಇಂದು ವಿಧಾನಸಭೆಯಲ್ಲಿ ತಮ್ಮ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಚಿವ ಪ್ರಿಯಾಂಕ್ ಖರ್ಗೆ ಮಾಡಿರುವ ಆರೋಪದ ಬಗ್ಗೆ ಪ್ರಸ್ತಾಪಿಸಿದ ವಿಜಯೇಂದ್ರ ಅವರು, ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.