• Tag results for war

ಉಕ್ರೇನಿಗರ ಸಾವು-ನೋವಿನ ಲಾಭ ನೀವು ಪಡೆಯುತ್ತಿದ್ದೀರಿ: ರಷ್ಯಾದಿಂದ ತೈಲ ಖರೀದಿಸಿದ ಭಾರತ ವಿರುದ್ದ ಉಕ್ರೇನ್ ಸಚಿವ ವಾಗ್ದಾಳಿ

ರಷ್ಯಾದಿಂದ ಅಗ್ಗದ ತೈಲ ಖರೀದಿಗಾಗಿ ಪಾಶ್ಚಿಮಾತ್ಯ ಮಾಧ್ಯಮಗಳು ಭಾರತದ ಮೇಲೆ ನಿರಂತರವಾಗಿ ದಾಳಿ ಮಾಡುತ್ತಿವೆ. ಆದರೆ ಇದೀಗ ಉಕ್ರೇನ್ ಸರ್ಕಾರವು ಮೋದಿ ಸರ್ಕಾರದ ಈ ನಿರ್ಧಾರವನ್ನು ಬಹಿರಂಗವಾಗಿ ಪ್ರಶ್ನಿಸಿದೆ.

published on : 6th December 2022

ಕರ್ನಾಟಕ-ಮಹಾರಾಷ್ಟ್ರ ಗಡಿಯಲ್ಲಿ ಪರಿಸ್ಥಿತಿ ಚಿಂತಾಜನಕ; ನಿರ್ಣಯ ಕೈಗೊಳ್ಳುವ ಸಮಯ ಬಂದಿದೆ: ಶರದ್ ಪವಾರ್

ಕರ್ನಾಟಕ-ಮಹಾರಾಷ್ಟ್ರ ರಾಜ್ಯಗಳ ನಡುವಿನ ಗಡಿಕ್ಯಾತೆ ಉಲ್ಬಣಗೊಂಡಿರುವ ಹೊತ್ತಿನಲ್ಲೇ ಮಹಾರಾಷ್ಟ್ರದ ಎನ್ ಸಿಪಿ ಮುಖ್ಯಸ್ಥ ಶರದ್ ಪವಾರ್ ಗಡಿಯಲ್ಲಿ ಪರಿಸ್ಥಿತಿ ಚಿಂತಾಜನಕವಾಗಿದ್ದು, ನಿಲುವು ತೆಗೆದುಕೊಳ್ಳುವ ಸಮಯ ಬಂದಿದೆ ಎಂದು ಹೇಳಿದ್ದಾರೆ.

published on : 6th December 2022

2021ನೇ ಸಾಲಿನ 'ಏಕಲವ್ಯ, ಜೀವಮಾನ ಸಾಧನೆ ಸೇರಿದಂತೆ ಹಲವು ಕ್ರೀಡಾ ಪ್ರಶಸ್ತಿ ಪ್ರದಾನ

ಕ್ರೀಡಾ ಕ್ಷೇತ್ರದಲ್ಲಿ ಅತ್ಯುತ್ತಮ ಸಾಧನೆಗೈದ ಸಾಧಕರಿಗೆ ರಾಜ್ಯ ಸರ್ಕಾರದಿಂದ ನೀಡುವ  2021ನೇ ಸಾಲಿನ 'ಏಕಲವ್ಯ' ಜೀವಮಾನ ಸಾಧನೆ ಹಾಗೂ ಕರ್ನಾಟಕ ಕ್ರೀಡಾ ರತ್ನ ಪ್ರಶಸ್ತಿ ಪ್ರದಾನ ಮಾಡಲಾಯಿತು.

published on : 6th December 2022

ರಾಜಸ್ಥಾನ: ಭಾರತ್ ಜೋಡೋ ಯಾತ್ರೆ, ಬಿಜೆಪಿ ಕಚೇರಿ ಬಳಿಯಿದ್ದ ಜನರಿಗೆ ಫ್ಲೈಯಿಂಗ್ ಕಿಸ್‌ ನೀಡಿದ ರಾಹುಲ್!

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯ ಭಾರತ್ ಜೋಡೋ ಯಾತ್ರೆ ಹಲವು ರೀತಿಯಲ್ಲಿ ಗಮನ ಸೆಳೆಯುತ್ತಿದೆ. ಇಂದು ಬೆಳಗ್ಗೆ ಜಲವಾರ್ ನಲ್ಲಿರುವ ಬಿಜೆಪಿ ಕಚೇರಿ ಬಳಿಯಿದ್ದ ಜನರಿಗೆ ಫ್ಲೈಯಿಂಗ್ ಕಿಸ್‌ ನೀಡುವ ಮೂಲಕ ನೆರೆದಿದ್ದ ಜನರಿಗೆ ಅಚ್ಚರಿಯನ್ನುಂಟು ಮಾಡಿದರು.

published on : 6th December 2022

ನಾನು ಸಮರ್ಥ ನಟಿ, ಹಲವು ಹಿಟ್ ಸಿನಿಮಾಗಳನ್ನು ಕೊಟ್ಟಿದ್ರೂ ಖಾಲಿ ಕೂತಿದ್ದೇನೆ: ಸ್ವರಾ ಭಾಸ್ಕರ್

ಬಾಲಿವುಡ್ ಬೋಲ್ಡ್ ಆಂಡ್ ಬ್ಯೂಟಿಫುಲ್ ನಟಿ ಸ್ವರಾ ಬಾಸ್ಕರ್ ಮೊದಲ ಬಾರಿಗೆ ತಮ್ಮ ವೃತ್ತಿ ಜೀವನದ ಬಗ್ಗೆ ಮಾತನಾಡಿದ್ದಾರೆ. ರಿಸ್ಕ್‌ ತೆಗೆದುಕೊಂಡು ಕೆಲಸ ಮಾಡುತ್ತಿರುವುದಕ್ಕೆ ದೊಡ್ಡ ನಷ್ಟವೇ ಆಗಿದೆ ಎಂದಿದ್ದಾರೆ.

published on : 6th December 2022

ಕುಮಾರಸ್ವಾಮಿ ಮತ್ತೆ ಸಿಎಂ ಆಗುವುದು ಸೂರ್ಯ ಚಂದ್ರರಷ್ಟೇ ಸತ್ಯ; ಮಾಜಿ ಶಾಸಕರು ಏನು ಮಾಡಿದರೂ ಎಚ್.ಡಿ.ಕೆ ಯನ್ನು ಅಲುಗಾಡಿಸಲಾಗದು!

ಜಗತ್ತಿನಲ್ಲಿ ಸೂರ್ಯಚಂದ್ರರಿರುವುದು ಎಷ್ಟುಸತ್ಯವೋ ಮುಂದಿನ ಬಾರಿ ಕುಮಾರಸ್ವಾಮಿ ಮುಖ್ಯಮಂತ್ರಿಯಾಗುವುದೂ ಕೂಡ ಅಷ್ಟೇ ಸತ್ಯ. ಯಾರೂ ಏನೇ ಕುತಂತ್ರ ಮಾಡಿದರೂ ಕುಮಾರಣ್ಣ ಈ ಬಾರಿ ಇಪ್ಪತ್ತಲ್ಲ ಐವತ್ತು ಸಾವಿರ ಮತಗಳ ಲೀಡ್‌ ಪಡೆದು ಜಯಭೇರಿ ಬಾರಿಸಲಿದ್ದಾರೆ.

published on : 6th December 2022

ತುಮಕೂರಿನಲ್ಲಿ ಪಂಚರತ್ನ ಯಾತ್ರೆ ಅಬ್ಬರ: ಕೊರಟಗೆರೆಯಲ್ಲಿ ಕುಮಾರಸ್ವಾಮಿಗೆ ಪ್ರೀತಿಯ ಮಳೆಗರೆದ ಜನರು; ಪರಮೇಶ್ವರ್ ಗೆ ಆತಂಕ ಶುರು!

  ಜೆಡಿಎಸ್ ಮುಖಂಡ  ಎಚ್.ಡಿ ಕುಮಾರಸ್ವಾಮಿ ನಡೆಸಿದ 2ದಿನಗಳ  ಪಂಚರತ್ನ ಯಾತ್ರೆಗೆ ಬಂದ ಭರ್ಜರಿ ಪ್ರತಿಕ್ರಿಯೆಯಿಂದಾಗಿ  ಮಾಜಿ ಡಿಸಿಎಂ ಪರಮೇಶ್ವರ ಅವರಿಗೆ ಇರುಸು ಮುರುಸು ಉಂಟುಮಾಡಿದೆ.

published on : 5th December 2022

ಬೆಂಗಳೂರಿನಲ್ಲಿ ಸಾಫ್ಟ್‌ವೇರ್ ಎಂಜಿನಿಯರ್ ಅಪಹರಿಸಿ ದರೋಡೆ ಮಾಡಿದ ಪ್ರಕರಣದಲ್ಲಿ ನಾಲ್ವರ ಬಂಧನ

ಸಾಫ್ಟ್‌ವೇರ್ ಎಂಜಿನಿಯರ್‌ನನ್ನು ಅಪಹರಿಸಿ 8 ಲಕ್ಷ ರೂಪಾಯಿ ದೋಚಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಯುವಕರನ್ನು ಅಶೋಕನಗರ ಪೊಲೀಸರು ಬಂಧಿಸಿದ್ದಾರೆ.

published on : 5th December 2022

ಬೆಂಗಳೂರು: ನೆರೆಮನೆಯ ವೃದ್ಧೆಯನ್ನು ಕೊಂದು ಶವವನ್ನು ವಾರ್ಡ್ ರೋಬ್‌ನಲ್ಲಿ ಬಚ್ಚಿಟ್ಟು ಮಹಿಳೆ ಪರಾರಿ!

ಮಹಿಳೆಯೊಬ್ಬರು ತನ್ನ ನೆರೆಮನೆಯಲ್ಲಿದ್ದ ವೃದ್ಧೆಯನ್ನು ಕೊಲೆ ಮಾಡಿ ಶವವನ್ನು ವಾರ್ಡ್‌ರೋಬ್‌ನಲ್ಲಿ ಬಚ್ಚಿಟ್ಟು ಪರಾರಿಯಾಗಿದ್ದಾಳೆ. ಆನೇಕಲ್ ತಾಲೂಕಿನ ಅತ್ತಿಬೆಲೆಯಲ್ಲಿ ಘಟನೆ ನಡೆದಿದ್ದು, ಮೃತರನ್ನು ನೇರಲೂರು ಗ್ರಾಮದ ಪಾರ್ವತಮ್ಮ(80) ಎಂದು ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

published on : 5th December 2022

ಎಂಸಿಡಿ ಚುನಾವಣೆ: ಮತದಾರರ ಪಟ್ಟಿಯಲ್ಲಿ ಬಿಜೆಪಿ ಮತದಾರರ ಹೆಸರೇ ನಾಪತ್ತೆ: ದೆಹಲಿ ಸಂಸದ ಮನೋಜ್ ತಿವಾರಿ 

ದೆಹಲಿಯಲ್ಲಿ ಎಂಸಿಡಿ ಚುನಾವಣೆ ನಡೆಯುತ್ತಿದ್ದು, ಬಿಜೆಪಿ ಪ್ರಬಲವಾಗಿರುವ ಕ್ಷೇತ್ರಗಳಲ್ಲಿ ಬಿಜೆಪಿ ಮತದಾರರ ಹೆಸರೇ ನಾಪತ್ತೆಯಾಗಿದೆ ಎಂದು ಈಶಾನ್ಯ ದೆಹಲಿಯ ಸಂಸದ ಮನೋಜ್ ತಿವಾರಿ ಆರೋಪಿಸಿದ್ದಾರೆ.

published on : 4th December 2022

ಗದಗಕ್ಕೆ ಕರ್ನಾಟಕದ ಸಾಂಸ್ಕೃತಿಕ ಕಲೆ; ಹೊಟೆಲ್ ಉದ್ಯಮಿಯ ಸಾಹಿತ್ಯ ಸೇವೆಯ ಯಶೋಗಾಥೆ!

25 ವರ್ಷಗಳ ಹಿಂದೆ ಹೊಟೆಲ್ ಉದ್ಯಮಿ ಕಾವೇಂಶ್ರೀ (ಕಾಳಮಂಜಿ ವೆಂಕಟಗಿರಿಯಪ್ಪ ಶ್ರೀನಿವಾಸ ಎಂಬ ಪದದ ಸಂಕ್ಷಿಪ್ತ) ಕನಸು ಕಂಡಿದ್ದರು. 

published on : 4th December 2022

'ಭಾರತ ನನ್ನ ಭಾಗ, ನಾನು ಎಲ್ಲಿಗೆ ಹೋದರೂ ಅದನ್ನು ನನ್ನೊಂದಿಗೆ ಕೊಂಡೊಯ್ಯುತ್ತೇನೆ': ಗೂಗಲ್ ಸಿಇಒ ಸುಂದರ್ ಪಿಚೈ

'ಭಾರತವು ನನ್ನ ಭಾಗವಾಗಿದೆ, ಅದನ್ನು ನಾನು ಹೋಗುವಲ್ಲಿಗೆಲ್ಲಾ ನನ್ನೊಂದಿದೆ ಕೊಂಡೊಯ್ಯುತ್ತೇನೆ' ಎಂದು ಗೂಗಲ್ ಮತ್ತು ಆಲ್ಫಾಬೆಟ್ ಸಿಇಒ ಸುಂದರ್ ಪಿಚೈ ಹೆಮ್ಮೆಯಿಂದ ಹೇಳಿಕೊಂಡಿದ್ದಾರೆ.

published on : 3rd December 2022

ರಿಷಬ್ ಶೆಟ್ಟಿ ನಿರ್ಮಾಣದ ‘ಶಿವಮ್ಮ’ ಸಿನಿಮಾಗೆ ಪ್ರಶಸ್ತಿಗಳ ಸುರಿಮಳೆ

ನಟ, ನಿರ್ದೇಶಕ ರಿಷಬ್ ಶೆಟ್ಟಿ ನಿರ್ಮಾಣದ ಶಿವಮ್ಮ ಚಿತ್ರಕ್ಕೆ ವಿವಿಧ ಉತ್ಸವಗಳಲ್ಲಿ ಪ್ರಶಸ್ತಿಗಳ ಸುರಿಮಳೆಯೇ ಸುರಿದಿದೆ.

published on : 3rd December 2022

ವಕ್ಫ್ ಆಸ್ತಿ ಹಗರಣದ ಅಪರಾಧಿಗಳನ್ನು ರಕ್ಷಿಸಲು ಸಿಎಂ ಯತ್ನ: ಅನ್ವರ್ ಮಾಣಿಪ್ಪಾಡಿ

ಬಿಜೆಪಿ ಜಂಟಿ ವಕ್ತಾರ ಅನ್ವರ್ ಮಾಣಿಪ್ಪಾಡಿ ಅವರು ಸಿಎಂ ಬಸವರಾಜ್ ಬೊಮ್ಮಾಯಿ ವಿರುದ್ಧ ಗಂಭೀರ ಆರೋಪ ಮಾಡಿದ್ದು,  ವಕ್ಫ್ ಆಸ್ತಿ ಹಗರಣದ ಅಪರಾಧಿಗಳನ್ನು ರಕ್ಷಿಸಲು ಸಿಎಂ ಯತ್ನಿಸುತ್ತಿದ್ದಾರೆ ಎಂದು ಹೇಳಿದ್ದಾರೆ.

published on : 2nd December 2022

ಕ್ರಿಕೆಟ್ ಆಟಗಾರ್ತಿ ರಾಜೇಶ್ವರಿ ಗಾಯಕ್ವಾಡ್ ವಿರುದ್ಧ ದಾಂಧಲೆ ಆರೋಪ; ಯಾವುದೇ ದೂರು ದಾಖಲಾಗಿಲ್ಲ ಎಂದ ಪೊಲೀಸರು

ಭಾರತ ಮಹಿಳಾ ಕ್ರಿಕೆಟ್ ತಂಡದ ಆಟಗಾರ್ತಿ ರಾಜೇಶ್ವರಿ ಗಾಯಕ್ವಾಡ್ ವಿರುದ್ಧ ದಾಂಧಲೆ ಆರೋಪ ಕೇಳಿಬಂದಿದೆ. ಸೊಲ್ಲಾಪುರ ರಸ್ತೆಯಲ್ಲಿರುವ ಉಮದಿ ಸೂಪರ್ ಮಾರ್ಕೆಟ್​ ಮಾಲೀಕ‌ ಮಲ್ಲಿಕಾರ್ಜುನ ಹಾಗೂ‌ ಕೆಲಸಗಾರರ ಮೇಲೆ ರಾಜೇಶ್ವರಿ ಗಾಯಕ್ವಾಡ್ ಹಲ್ಲೆ ಮಾಡಿರುವ ಆರೋಪ ಇದಾಗಿದೆ.

published on : 1st December 2022
1 2 3 4 5 6 > 

ರಾಶಿ ಭವಿಷ್ಯ