ರಾಜ್ಯಕೊರೋನಾ ವೈರಸ್ ಭೀತಿ: ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ವಾರ್ ರೂಂ ಆರಂಭ
ನಗರದ 198 ವಾರ್ಡ್ ಗಳಲ್ಲಿ ಕೊರೋನಾ ವೈರಸ್ ಹರಡದಂತೆ ಕೈಗೊಂಡಿರುವ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ನಿಗಾ ವಹಿಸಲು ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಕೊರೋನಾ ವೈರಸ್ ವಾರ್ ರೂಂ ಸಿದ್ಧಪಡಿಸಲಾಗಿದ್ದು, ವಾರ್ ರೂಂನಲ್ಲಿ ದಿನದ 24 ಗಂಟೆಗಳಲ್ಲಿಯೂ ಸಿಬ್ಬಂದಿ ಕಾರ್ಯನಿರ್ವಹಿಸಲಿದ್ದಾರೆಂಬು ಬಿಬಿಎಂಯಿ ಆಯುಕ್ತ ಬಿ.ಎಚ್.ಅನಿಲ್ ಕುಮಾರ್ ಅವರು ಹೇಳಿದ್ದಾರೆ.