- Tag results for washroom
![]() | ಉಡುಪಿ ವಾಶ್ ರೂಂ ವಿಡಿಯೋ ಪ್ರಕರಣ: ಮೊದಲ ಹಂತದ ತನಿಖೆ ಪೂರ್ಣಗೊಳಿಸಿದ ಸಿಐಡಿಉಡುಪಿಯ ನೇತ್ರಾ ಜ್ಯೋತಿ ಪ್ಯಾರಾ ಮೆಡಿಕಲ್ ಕಾಲೇಜಿನ ಶೌಚಾಲಯದಲ್ಲಿ ವಿಡಿಯೋ ರೆಕಾರ್ಡ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪರಾಧ ತನಿಖಾ ಇಲಾಖೆ(ಸಿಐಡಿ) ತನ್ನ ಮೊದಲ ಹಂತದ ತನಿಖೆಯನ್ನು ಪೂರ್ಣಗೊಳಿಸಿದೆ ಎಂದು... |
![]() | ಉಡುಪಿ ವಾಶ್ ರೂಂ ವಿಡಿಯೋ ಪ್ರಕರಣ: ಸಿಐಡಿ ತನಿಖೆ ಉತ್ತಮ ಪ್ರಗತಿಯಲ್ಲಿದೆ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ಪ್ಯಾರಾಮೆಡಿಕಲ್ ಕಾಲೇಜಿನ ವಾಶ್‌ರೂಂ ವಿಡಿಯೋ ಪ್ರಕರಣದ ಸಿಐಡಿ ತನಿಖೆ ಉತ್ತಮ ಪ್ರಗತಿಯಲ್ಲಿದೆ. ಮುಖ್ಯಮಂತ್ರಿ ಮತ್ತು ಗೃಹ ಇಲಾಖೆಯು ತನಿಖೆ ಮೇಲೆ ನಿಗಾ ವಹಿಸುತ್ತಿದೆ ಎಂದು ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸೋಮವಾರ ಹೇಳಿದ್ದಾರೆ. |
![]() | ಉಡುಪಿ ಕಾಲೇಜು ಶೌಚಾಲಯ ವಿಡಿಯೋ ಪ್ರಕರಣ: ಸಿಐಡಿ ತನಿಖೆ ಚುರುಕು!ಉಡುಪಿಯ ನೇತ್ರ ಜ್ಯೋತಿ ಪ್ಯಾರಾಮೆಡಿಕಲ್ ಕಾಲೇಜಿನ ಶೌಚಾಲಯ ವಿಡಿಯೋ ಪ್ರಕರಣದ ತನಿಖೆ ನಡೆಸುತ್ತಿರುವ ಸಿಐಡಿ ತಂಡ ಸಂತ್ರಸ್ತೆ ಹಾಗೂ ಕಾಲೇಜು ಆಡಳಿತ ಮಂಡಳಿಯ ಪ್ರತಿನಿಧಿಗಳ ಹೇಳಿಕೆ ಪಡೆದು ತನಿಖೆಯನ್ನು ತೀವ್ರಗೊಳಿಸಿದೆ. |
![]() | ವಾಶ್ ರೂಮ್ ವಿಡಿಯೋ ಪ್ರಕರಣ: ಉಡುಪಿಗೆ ಸಿಐಡಿ ತಂಡ ಆಗಮನ; ಮಾಹಿತಿ ಸಂಗ್ರಹಕಾಲೇಜಿನ ವಾಷ್ ರೂಮ್ ನಲ್ಲಿ ವಿದ್ಯಾರ್ಥಿನಿಯರ ವಿಡಿಯೋ ಪ್ರಕರಣವನ್ನು ಕೈಗೆತ್ತಿಕೊಂಡಿರುವ ಸಿಐಡಿ ತಂಡ ಉಡುಪಿಗೆ ಆಗಮಿಸಿದೆ. |
![]() | 'ಸರ್ಕಾರ, ಸಿಎಂ ಧೋರಣೆ ವಿರುದ್ದ ಮಾತನಾಡಿದರೆ.. ದಾಳಿ ಮಾಡಿಸಿ ಬಂಧಿಸಲು ಅದೇಶ'..: ಕಾಂಗ್ರೆಸ್ ವಿರುದ್ಧ ಶಕುಂತಲಾ ಮತ್ತೆ ಟೀಕೆಉಡುಪಿಯಲ್ಲಿ ವಿದ್ಯಾರ್ಥಿನಿಯರ ವಾಶ್ ರೂಂ ವಿಡಿಯೋ ಚಿತ್ರೀಕರಣ ವಿಚಾರವಾಗಿ ಕಾಂಗ್ರೆಸ್ ಸರ್ಕಾರದ ವಿರುದ್ಧ ವಿವಾದಾತ್ಮಕ ಪೋಸ್ಟ್ ಮಾಡಿ ಸುದ್ದಿಗೆ ಗ್ರಾಸವಾಗಿದ್ದ ಬಿಜೆಪಿ ಕಾರ್ಯಕರ್ತೆ ಶಕುಂತಲಾ ಎಚ್.ಎಸ್. ಮತ್ತೆ ಸರ್ಕಾರದ ವಿರುದ್ಧ ಟ್ವೀಟ್ ವಾರ್ ಮುಂದುವರೆಸಿದ್ದಾರೆ. |
![]() | ಬೆಂಗಳೂರು: ನಾರಾಯಣ ಹೆಲ್ತ್ ಸಿಟಿ ಆಸ್ಪತ್ರೆ ಶೌಚಾಲಯದಲ್ಲಿ ವೈದ್ಯೆ ಶವವಾಗಿ ಪತ್ತೆ!ಹೆಬ್ಬಗೋಡಿಯ ನಾರಾಯಣ ಹೆಲ್ತ್ ಸಿಟಿ ಆಸ್ಪತ್ರೆ ಶೌಚಾಲಯದಲ್ಲಿ ವೈದ್ಯೆಯೊಬ್ಬರ ಮೃತದೇಹ ಮಂಗಳವಾರ ಪತ್ತೆಯಾಗಿದೆ. |
![]() | ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮನೆಯೊಂದರ ಶೌಚಾಲಯದಲ್ಲಿ ಶವವಾಗಿ ಪತ್ತೆಯಾದ ಬಾಲಕಿದಕ್ಷಿಣ ಕನ್ನಡ ಜಿಲ್ಲೆಯ ಮನೆಯೊಂದರ ವಾಶ್ ರೂಂನಲ್ಲಿ 16 ವರ್ಷದ ಬಾಲಕಿ ನಿಗೂಢ ರೀತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಬಾಲಕಿಯನ್ನು ತಾಲೂಕಿನ ಕಾಣಿಯೂರು ಗ್ರಾಮದ ಕಜೆ ಮನೆ ನಿವಾಸಿ ಅಬ್ದುಲ್ ರಝಾಕ್ ಎಂಬವರ ಪುತ್ರಿ ಅಫೀಫಾ ಎಂದು ಗುರುತಿಸಲಾಗಿದೆ. |
![]() | ದೆಹಲಿ: ಇಂದಿರಾ ಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ವಾಶ್ ರೂಂನಲ್ಲಿ ಆತ್ಮಹತ್ಯೆಗೆ ಯತ್ನಿಸಿದ ಚೀನಾ ಮಹಿಳೆತನ್ನ ಕೆಲಸ ಕಳೆದುಕೊಂಡಿದ್ದರಿಂದ ಮತ್ತು ಇತ್ತೀಚೆಗಷ್ಟೇ ಬ್ರೇಕಪ್ ಮಾಡಿಕೊಂಡಿದ್ದರಿಂದ ಖಿನ್ನತೆಗೆ ಒಳಗಾಗಿದ್ದ ಚೀನಾದ ಮಹಿಳೆಯೊಬ್ಬರು ದೆಹಲಿಯ ಇಂದಿರಾ ಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ವಾಶ್ ರೂಂನಲ್ಲಿ ರೇಜರ್‌ನಿಂದ ಆತ್ಮಹತ್ಯೆಗೆ ಯತ್ನಿಸಿದ್ದಾರೆ. |