- Tag results for waste
![]() | ಕಸದಿಂದ ರಸ: ಹೂವುಗಳ ತ್ಯಾಜ್ಯದಿಂದ ಸುವಾಸನೆ ಭರಿತ ಅಗರಬತ್ತಿ ತಯಾರಿ!ಇತ್ತೀಚೆಗೆ ಬೆಂಗಳೂರಿನ ಅರಮನೆ ಮೈದಾನದಲ್ಲಿ 3 ದಿನಗಳ 17ನೇ ಅಂತಾರಾಷ್ಟ್ರೀಯ ಸಮ್ಮೇಳನ ಮತ್ತು ಪ್ರದರ್ಶನ 'ಮುನಿಸಿಪಾಲಿಕಾ-2023' ನಡೆಯಿತು. |
![]() | ವೇತನ ನೀಡುವಂತೆ ಆಗ್ರಹ: ಮೈಮೇಲೆ ಮಲ ಸುರಿದುಕೊಂಡು ಪೌರಕಾರ್ಮಿಕರ ಪ್ರತಿಭಟನೆ15 ತಿಂಗಳಿಂದ ವೇತನ ನೀಡಿಲ್ಲ ಎಂದು ಆರೋಪಿಸಿ ಇಬ್ಬರು ಪೌರಕಾರ್ಮಿಕರು ತಮ್ಮ ಮೈಮೇಲೆ ಮಲ ಸುರಿದುಕೊಂಡು ಪ್ರತಿಭಟನೆ ನಡೆಸಿದ ಘಟನೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಸ್ವಕ್ಷೇತ್ರ ಕನಕಪುರದಲ್ಲಿ ಮಂಗಳವಾರ ನಡೆದಿದೆ. |
![]() | ಬ್ರ್ಯಾಂಡ್ ಬೆಂಗಳೂರು- ಸ್ವಚ್ಛ ಬೆಂಗಳೂರು: 10 ಸಾವಿರಕ್ಕೂ ಹೆಚ್ಚು ಸಲಹೆ; ಹೆಚ್ಚಿನ ಸಿಬ್ಬಂದಿ ನಿಯೋಜಿಸುವಂತೆ ಪೌರಕಾರ್ಮಿಕರ ಆಗ್ರಹರಾಜಧಾನಿಯ ಸಮಗ್ರ ಅಭಿವೃದ್ಧಿಗೆ ರಾಜ್ಯ ಸರ್ಕಾರ ಆರಂಭಿಸಿರುವ ‘ಬ್ರ್ಯಾಂಡ್ ಬೆಂಗಳೂರು’ ಅಭಿಯಾನಕ್ಕೆ ಸಲಹೆ-ಸೂಚನೆಗಳ ಮಹಾಪೂರವೇ ಹರಿದುಬಂದಿದ್ದು, ಸ್ವಚ್ಛ ಬೆಂಗಳೂರು ವಿಭಾಗಕ್ಕೆ 10,000ಕ್ಕೂ ಹೆಚ್ಚು ಸಲಹೆಗಳು ಬಂದಿವೆ. |
![]() | ಘನತ್ಯಾಜ್ಯ ನಿರ್ವಹಣೆ: ಉನ್ನತಾಧಿಕಾರಿಗಳೊಂದಿಗೆ ಸಭೆ, ವಿವರ ಪಡೆದ ಡಿಸಿಎಂ ಡಿಕೆ.ಶಿವಕುಮಾರ್ಬೆಂಗಳೂರು ಘನ ತ್ಯಾಜ್ಯ ನಿರ್ವಹಣೆಯ ಅಧಿಕಾರಿಗಳೊಂದಿಗೆ ಉಪಮುಖ್ಯಮಂತ್ರಿ ಹಾಗೂ ಬೆಂಗಳೂರು ಉಸ್ತುವಾರಿ ಸಚಿವ ಡಿ.ಕೆ.ಶಿವಕುಮಾರ್ ಅವರು ಮಂಗಳವಾರ ಉನ್ನತ ಮಟ್ಟದ ಸಭೆ ನಡೆಸಿ, ಘನತ್ಯಾಜ್ಯ ನಿರ್ವಹಣೆಯ ಕುರಿತು ಮಾಹಿತಿ ಪಡೆದುಕೊಂಡರು. |
![]() | ಬೆಂಗಳೂರಿನ ಜೆಪಿ ನಗರದಲ್ಲಿನ ಒಣ ತ್ಯಾಜ್ಯ ಸಂಗ್ರಹ ಕೇಂದ್ರದಲ್ಲಿ ಬೆಂಕಿ ಅವಘಡ; 10 ಲಕ್ಷ ರೂ. ನಷ್ಟಜೆ.ಪಿ. ನಗರದಲ್ಲಿ ಶನಿವಾರ ಸಂಜೆ ಒಣ ತ್ಯಾಜ್ಯ ಸಂಗ್ರಹಣೆ (ಡಿಡಬ್ಲ್ಯುಸಿಸಿ) ಕೇಂದ್ರದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಪೊಲೀಸರು ತನಿಖೆ ಆರಂಭಿಸಿದ್ದಾರೆ. |
![]() | Best of waste: ತ್ಯಾಜ್ಯ ನಿರ್ವಹಣೆಯಲ್ಲಿ ಮಾದರಿಯಾದ ಮೈಸೂರು; ಲೋಹ ತ್ಯಾಜ್ಯಗಳಿಂದ ವಿಶಿಷ್ಟ ಕಲಾಕೃತಿಗಳ ರಚನೆಕಸದ ರಾಶಿಯಿಂದ ದುರ್ನಾತ ಬೀರುತ್ತಿದ್ದು, ಸುತ್ತಮುತ್ತಲಿನ ಪರಿಸರವನ್ನು ಅಶುದ್ಧಗೊಳಿಸಿ ರೋಗಗಳ ಉತ್ಪತ್ತಿ ಕೇಂದ್ರವಾಗುತ್ತಿರುವುದು ಬಹುತೇಕ ನಗರಗಳಲ್ಲಿ ಸಾಮಾನ್ಯ ದೃಶ್ಯವಾಗಿರುತ್ತದೆ. |
![]() | ಕೇರಳದಿಂದ ಬರುವ ತ್ಯಾಜ್ಯದಿಂದ ತುಂಬಿ ತುಳುಕುತ್ತಿರುವ ಕೊಡಗಿನ ಅರಣ್ಯ ಪ್ರದೇಶಗಳು...ಕೇರಳದಿಂದ ಆಗಮಿಸುವ ಟ್ರಕ್‌ಗಟ್ಟಲೆ ತ್ಯಾಜ್ಯವನ್ನು ಅಕ್ರಮವಾಗಿ ಸುರಿಯುತ್ತಿರುವುದರಿಂದ ಕೊಡಗಿನಲ್ಲಿ ಅರಣ್ಯ ಮತ್ತು ವನ್ಯಜೀವಿಗಳು ಗಂಭೀರ ಅಪಾಯವನ್ನು ಎದುರಿಸುತ್ತಿವೆ. ಸಾರ್ವಜನಿಕ ಅರಿವಿನ ಕೊರತೆ ಮತ್ತು ಪ್ರವಾಸಿಗರಿಗೆ ಸರಿಯಾದ ಸೌಲಭ್ಯಗಳ ಕೊರತೆಯಿಂದಾಗಿ NH-275 ರ ಅರಣ್ಯದ ಅಂಚಿನಲ್ಲಿ ಕಸ ಹಾಕುವ ಅಪಾಯವಿದೆ. |
![]() | 97ನೇ ಆವೃತ್ತಿಯ ಮನ್ ಕಿ ಬಾತ್: ಇ-ತ್ಯಾಜ್ಯ ನಿರ್ವಹಣೆ, ಸಿರಿಧಾನ್ಯಗಳ ಮಹತ್ವ ತಿಳಿಸಿದ ಪ್ರಧಾನಿ ಮೋದಿಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ತಮ್ಮ 97ನೇ ಆವೃತ್ತಿಯ ಮನ್ ಕೀ ಬಾತ್ ಕಾರ್ಯಕ್ರಮದಲ್ಲಿ ದೇಶವನ್ನುದ್ದೇಶಿಸಿ ಮಾತನಾಡಿದ್ದು, ಇ-ತ್ಯಾಜ್ಯ ನಿರ್ವಹಣೆ, ಸಿರಿಧಾನ್ಯಗಳ ಮಹತ್ವ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಮಾತನಾಡಿದ್ದಾರೆ. ಇದೇ ವೇಳೆ ಪದ್ಮಪ್ರಶಸ್ತಿ ಪುರಸ್ಕೃತರಿಗೆ ಶುಭಾಶಯಗಳನ್ನು ತಿಳಿಸಿದ್ದಾರೆ. |
![]() | ಕಲ್ಲಿದ್ದಲು ತ್ಯಾಜ್ಯದಿಂದ ಅತ್ಯಾಕರ್ಷಕ ಆಭರಣ ಸೃಷ್ಟಿ: ಭಾರತೀಯ ವಿಜ್ಞಾನಿಗಳ ಸಾಧನೆಕಲ್ಲಿದ್ದಲನ್ನು ಆಭರಣವಾಗಿ ಧರಿಸುವ ಯೋಚನೆ ನಮ್ಮಲ್ಲನೇಕರಿಗೆ ಹುಚ್ಚುತನದ ಪರಮಾವಧಿ ಎನ್ನಿಸಬಹುದು. ಅದರೆ, ಅದನ್ನು ಸಂಶೋಧಕರು ಸಾಧ್ಯವಾಗಿಸಿದ್ದಾರೆ. |