ರಾಜ್ಯಬಿಬಿಎಂಪಿಯ 4 ದಿಕ್ಕುಗಳಲ್ಲಿ ಬೃಹತ್ ತ್ಯಾಜ್ಯ ಸಂಸ್ಕರಣಾ ಘಟಕ ಸ್ಥಾಪನೆಗೆ ಕ್ರಮ: ಹೈಕೋರ್ಟ್ಗೆ ಸರ್ಕಾರ ಮಾಹಿತಿ
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ನಾಲ್ಕೂ ದಿಕ್ಕುಗಳಲ್ಲಿ ಬೃಹತ್ ತ್ಯಾಜ್ಯ ಸಂಸ್ಕರಣಾ ಘಟಕ ಸ್ಥಾಪನೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಹೈಕೋರ್ಟ್'ಗೆ ರಾಜ್ಯ ಸರ್ಕಾರ ಸೋಮವಾರ ಮಾಹಿತಿ ನೀಡಿದೆ.