- Tag results for water
![]() | ಭೀಕರ ಬೇಸಿಗೆ; ಉತ್ತರ ಕರ್ನಾಟಕದ ಜಿಲ್ಲೆಗಳಿಗೆ ನೀರು ಬಿಡುವಂತೆ ಮಹಾರಾಷ್ಟ್ರ ಸಿಎಂಗೆ ಸಿದ್ದರಾಮಯ್ಯ ಒತ್ತಾಯಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಮಹಾರಾಷ್ಟ್ರದ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರಿಗೆ ರಾಜ್ಯದ ಕುಡಿಯುವ ನೀರಿನ ಅಗತ್ಯತೆಗಾಗಿ ವರ್ನಾ/ಕೊಯ್ನಾ ಜಲಾಶಯದಿಂದ ಕೃಷ್ಣಾ ನದಿಗೆ ಮತ್ತು ಉಜ್ಜನಿ ಜಲಾಶಯದಿಂದ ಭೀಮಾ ನದಿಗೆ ನೀರು ಬಿಡುವಂತೆ ಮನವಿ ಮಾಡಿದ್ದಾರೆ. |
![]() | ನೀರಿನಲ್ಲಿ ಬಿದ್ದ ದುಬಾರಿ ಫೋನ್ ಹುಡುಕಲು ಡ್ಯಾಮ್ ನೀರು ಖಾಲಿ ಮಾಡಲು ಅನುಮತಿ ನೀಡಿದ ಅಧಿಕಾರಿಗೂ 53 ಸಾವಿರ ರೂ ದಂಡ!ಕಳೆದು ಹೋದ ದುಬಾರಿ ಫೋನ್ ಹುಡುಕಲು ಅಧಿಕಾರಿಗೆ ಜಲಾಶಯದಿಂದ 41 ಲಕ್ಷ ಲೀಟರ್ ನೀರನ್ನು ಪೋಲು ಮಾಡಲು ಅನುಮತಿ ನೀಡಿದ ಹಿರಿಯ ಅಧಿಕಾರಿಗೂ ಛತ್ತೀಸ್ ಘಡ ಸರ್ಕಾರ 53 ಸಾವಿರ ರೂ ದಂಡ ವಿಧಿಸಿದೆ. |
![]() | |
![]() | ರಾಜ್ಯದಲ್ಲಿ ಕಾಂಗ್ರೆಸ್ ಬಂದರೆ ಬರಗಾಲ, ಬಿಜೆಪಿ ಬಂದರೆ ಅತಿವೃಷ್ಟಿ? ಕೆಆರ್ಎಸ್ ಜಲಾಶಯದ ನೀರಿನ ಮಟ್ಟ 80 ಅಡಿಗೆ ಕುಸಿತ!ಕಾವೇರಿ ಜಲಾನಯನ ಪ್ರದೇಶಗಳಲ್ಲಿ ಬೇಸಿಗೆಯ ಬಿಸಿಲು, ಪೂರ್ವ ಮುಂಗಾರು ಮಳೆ ವಿಳಂಬದಿಂದಾಗಿ ಮಂಡ್ಯದ ಕೃಷ್ಣ ರಾಜ ಸಾಗರ (ಕೆಆರ್‌ಎಸ್) ಅಣೆಕಟ್ಟಿನ ನೀರಿನ ಮಟ್ಟವು ತೀವ್ರವಾಗಿ ಕುಸಿದಿದೆ. |
![]() | ಚರಂಡಿ ಒತ್ತುವರಿ ತೆರವು ಕಾರ್ಯಾಚರಣೆ: ಬಿಬಿಎಂಪಿ ನಡೆಗೆ ಹೊಯ್ಸಳ ನಗರ ನಿವಾಸಿಗಳು ಕಂಗಾಲು!ಮಳೆನೀರು ಚರಂಡಿಗಳ (ಎಸ್‌ಡಬ್ಲ್ಯುಡಿ) ಮೇಲೆ ಅಕ್ರಮವಾಗಿ ನಿರ್ಮಾಣ ಮಾಡಿರುವ ಕಟ್ಟಡಗಳ ಗುರುತಿಸಲು ಭೂಮಾಪಕರನ್ನು ಬಿಬಿಎಂಪಿ ನಿಯೋಜಿಸಿದ್ದು, ಈ ಬೆಳವಣಿಗೆ ಕೆಆರ್ ಪುರಂನ ಹೊಯ್ಸಳನಗರದ ನಿವಾಸಿಗಳು ಕಂಗಾಲಾಗುವಂತೆ ಮಾಡಿದೆ. |
![]() | ರಾಯಚೂರು ಜಿಲ್ಲೆಯ ಗೊರೆಬಾಳ ಗ್ರಾಮದಲ್ಲಿ ಕಲುಷಿತ ನೀರು ಕುಡಿದು 25 ಮಂದಿ ಅಸ್ವಸ್ಥ: ತುರ್ತು ಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಸೂಚನೆರಾಯಚೂರು ಜಿಲ್ಲೆಯ ರೇಖಲಮರಡಿ ಬಳಿಯ ಗೊರೆಬಾಳ ಗ್ರಾಮದಲ್ಲಿ ಕಲುಷಿತ ನೀರು ಕುಡಿದು ಅಸ್ವಸ್ಥರಾಗಿರುವವರಿಗೆ ಸೂಕ್ತ ಚಿಕಿತ್ಸೆಗೆ ವ್ಯವಸ್ಥೆ ಮಾಡಬೇಕು. ಮೃತರ ಕುಟುಂಬಕ್ಕೆ ಪರಿಹಾರ ನೀಡಬೇಕು ಎಂದು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಣ ಅಧಿಕಾರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶ ನೀಡಿದ್ದಾರೆ. |
![]() | ನೀರಿಗೆ ಬಿದ್ದ ತನ್ನ ಮೊಬೈಲ್ ಹುಡುಕಲು ಡ್ಯಾಮ್ ನಲ್ಲಿನ 41 ಲಕ್ಷ ಲೀಟರ್ ನೀರು ಖಾಲಿ ಮಾಡಿಸಿದ ಅಧಿಕಾರಿ, ಸರ್ಕಾರದಿಂದ ತಕ್ಕ ಪಾಠ!ಕಳೆದು ಹೋದ ತನ್ನ ದುಬಾರಿ ಫೋನ್ ಹುಡುಕಲು ಅಧಿಕಾರಿಯೋರ್ವ ಜಲಾಶಯದಿಂದ 41 ಲಕ್ಷ ಲೀಟರ್ ನೀರನ್ನು ಪೋಲು ಮಾಡಿರುವ ಘಟನೆ ಛತ್ತೀಸ್ ಘಡದಲ್ಲಿ ನಡೆದಿದೆ. |
![]() | ರಾಯಚೂರಿನಲ್ಲಿ ಕಲುಷಿತ ನೀರು ಸೇವನೆಯಿಂದ ಬಾಲಕ ಸಾವು: ಪಿಡಿಒ ಅಮಾನತು, ಎಫ್‌ಐಆರ್ ದಾಖಲುರಾಯಚೂರು ಜಿಲ್ಲೆಯ ರೇಕಲಮರಡಿ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ ಬಾಲಕ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರ ಪಂಚಾಯತ್ ಅಭಿವೃದ್ಧಿ ಅಧಿಕಾರಿಯನ್ನು ಶನಿವಾರ ಅಮಾನತುಗೊಳಿಸಿದೆ. |
![]() | ರಾಯಚೂರು: ಕಲುಷಿತ ನೀರು ಸೇವಿಸಿ ಬಾಲಕ ಸಾವು, 30ಕ್ಕೂ ಹೆಚ್ಚು ಮಂದಿ ಅಸ್ವಸ್ಥಕಲುಷಿತ ನೀರು ಸೇವಿಸಿ 5 ವರ್ಷದ ಬಾಲಕ ಸಾವನ್ನಪ್ಪಿದ್ದು, 30ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡಿರುವ ಘಟನೆ ರಾಯಚೂರಿನ ದೇವದುರ್ಗ ತಾಲೂಕಿನ ರೇಕಲಮರಡಿ ಗ್ರಾಮದಲ್ಲಿ ನಡೆದಿದೆ. |
![]() | ರಾಯಚೂರಿನಲ್ಲಿ ಕಲುಷಿತ ನೀರು ಸೇವಿಸಿ 30 ಮಂದಿ ಅಸ್ವಸ್ಥ, ಆಸ್ಪತ್ರೆಗೆ ದಾಖಲುರಾಯಚೂರು ಜಿಲ್ಲೆಯ ರೇಕಲಮರಡಿ ಗ್ರಾಮದಲ್ಲಿ ಕಲುಷಿತ ನೀರು ಕುಡಿದು ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಕನಿಷ್ಠ 30 ಜನರು ಅಸ್ವಸ್ಥರಾಗಿದ್ದಾರೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ. |
![]() | ಜಲಸಂಪನ್ಮೂಲ ಖಾತೆಗಾಗಿ ಶುರುವಾಯ್ತು ಲಾಬಿ: ಎಂ.ಬಿ ಪಾಟೀಲ್ ಗೆ ನೀಡುವಂತೆ ಒತ್ತಡಸಂಪುಟ ವಿಸ್ತರಣೆ ಮತ್ತು ಖಾತೆ ಹಂಚಿಕೆ ಕುರಿತು ಕಾಂಗ್ರೆಸ್ ಹೈಕಮಾಂಡ್ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಇನ್ನೂ ಅಂತಿಮ ನಿರ್ಧಾರ ತೆಗೆದುಕೊಳ್ಳದಿದ್ದರೂ, ಜಲಸಂಪನ್ಮೂಲ ಖಾತೆಯನ್ನು ಎಂ ಬಿ ಪಾಟೀಲ್‌ಗೆ ಹಂಚಬೇಕೆಂಬ ಬೇಡಿಕೆಗಳು ಹೆಚ್ಚಾಗುತ್ತಿವೆ. |
![]() | ಚಿಕ್ಕಮಗಳೂರು: ನೀರಿನಲ್ಲಿ ಆಟ ಆಡುವಾಗ ಕಾಲುವೆಗೆ ಬಿದ್ದು ಮೂವರ ಸಾವು: ಕಾಲುವೆಯಲ್ಲಿ ಮುಳುಗಿ ಮೂವರು ಸಾವನ್ನಪ್ಪಿದ ಘಟನೆ ತರೀಕೆರೆ ತಾಲೂಕಿನ ಭದ್ರಾ ಡ್ಯಾಂ ಪಕ್ಕದ ಕಾಲುವೆಯಲ್ಲಿ ನಡೆದಿದೆ. ನೀರಿನಲ್ಲಿ ಆಟ ಆಡುವಾಗ ಆಯಾ ತಪ್ಪಿ ಈ ಘಟನೆ ಸಂಭವಿಸಿದೆ. |
![]() | 9 ವರ್ಷಗಳ ಬಳಿಕ ನೀರಿನ ದರ ಹೆಚ್ಚಳಕ್ಕೆ ಬಿಡಬ್ಲ್ಯೂಎಸ್ಎಸ್'ಬಿ ಮುಂದು!ನೀರಿನ ದರ ಪರಿಷ್ಕರಿಸುವಂತೆ ಬೆಂಗಳೂರು ಜಲಮಂಡಳಿ ನೂತನವಾಗಿ ರಚನೆಗೊಳ್ಳುವ ಸರ್ಕಾರಕ್ಕೆ ಪತ್ರ ಬರೆಯಲು ಮುಂದಾಗಿದ್ದು, ಸರ್ಕಾರ ಸಮ್ಮತಿ ನೀಡಿದ್ದೇ ಆದರೆ, ಜನರಿಗೆ ನೀರು ಇನ್ನಷ್ಟು ದುಬಾರಿಯಾಗಲಿದೆ. |
![]() | ನನ್ನ ಮನವಿ ಮೇರೆಗೆ ಮಹಾರಾಷ್ಟ್ರ ಸರ್ಕಾರ ಕೃಷ್ಣಾ ನದಿಗೆ ನೀರು ಹರಿಸುತ್ತಿದೆ: ಶಾಸಕ ಶ್ರೀಮಂತ ಪಾಟೀಲ್ಮಹಾರಾಷ್ಟ್ರವು ಕರ್ನಾಟಕದ ಕೃಷ್ಣಾ ನದಿಗೆ 3 ಟಿಎಂಸಿ ನೀರು ಬಿಡುತ್ತಿರುವುದಕ್ಕೆ ಅವರ ನನ್ನ ಪ್ರಯತ್ನವೇ ಕಾರಣ ಎಂದು ಕಾಗವಾಡ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶ್ರೀಮಂತ ಪಾಟೀಲ್ ಅವರು ಮಂಗಳವಾರ ಹೇಳಿದ್ದಾರೆ. |
![]() | ಹಾರಂಗಿ ಜಲಾಶಯದಲ್ಲಿ ನೀರಿನ ಮಟ್ಟ ಕುಸಿತ!ಹಾರಂಗಿ ಜಲಾಶಯಲದಲ್ಲಿ ನೀರಿನ ಮಟ್ಟ ಕ್ಷೀಣಿಸುತ್ತಿದ್ದು, ಮುಂಗಾರು ಪೂರ್ವದಲ್ಲಿ ವಾಡಿಕೆಯ ಮಳೆಯ ಕೊರತೆಯ ಹಿನ್ನೆಲೆಯಲ್ಲಿ ನೀರಿನ ಮಟ್ಟ ಕುಸಿತ ಕಂಡಿದೆ. |