- Tag results for weapon
![]() | ಉತ್ತರ ಪ್ರದೇಶ: ಗನ್ ಲೈಸೆನ್ಸ್ ಪಡೆದ ಪ್ರತಿ ನಾಲ್ವರಲ್ಲಿ ಒಬ್ಬರಿಂದ ತಪ್ಪು ವಿಳಾಸ!ಉತ್ತರ ಪ್ರದೇಶದ ಗೋರಖ್‌ಪುರ ಜಿಲ್ಲೆಯಲ್ಲಿ ಆಘಾತಕಾರಿ ವಿಚಾರವೊಂದು ಬಹಿರಂಗವಾಗಿದ್ದು, ಗನ್ ಲೈಸೆನ್ಸ್ ಪಡೆದ ಪ್ರತಿ ನಾಲ್ವರಲ್ಲಿ ಒಬ್ಬರು ತಪ್ಪು ವಿಳಾಸ ನೀಡಿರುವುದು ಪತ್ತೆಯಾಗಿದೆ. |
![]() | ಆರ್ಥಿಕವಾಗಿ ದಿವಾಳಿಯಾಗಿರುವ ಪಾಕಿಸ್ತಾನದಿಂದ ಉಕ್ರೇನ್ ಗೆ 364 ಮಿಲಿಯನ್ ಡಾಲರ್ ಶಸ್ತ್ರಾಸ್ತ್ರ ಮಾರಾಟ!ಆರ್ಥಿಕ ಬಿಕ್ಕಟ್ಟಿನಲ್ಲಿ ಸಿಲುಕಿರುವ ಪಾಕಿಸ್ತಾನ ಕಳೆದ ವರ್ಷ ಉಕ್ರೇನ್ ಗೆ 364 ಮಿಲಿಯನ್ ಡಾಲರ್ ನಷ್ಟು ಮೌಲ್ಯದ ಶಸ್ತ್ರಾಸ್ತ್ರಗಳನ್ನು ಪೂರೈಕೆ ಮಾಡಿದೆ ಎಂದು ಮಾಧ್ಯಮ ವರದಿಯೊಂದರಿಂದ ತಿಳಿದುಬಂದಿದೆ. |
![]() | ಹೆಚ್ಚುತ್ತಿರುವ ಬಂದೂಕು ಅಪರಾಧಗಳ ನಡುವೆಯೇ, ಮೊದಲ ಲಾಂಗ್ ರೇಂಜ್ 'ಪ್ರಬಲ್' ರಿವಾಲ್ವರ್ ಬಿಡುಗಡೆಜಗತ್ತಿನ ಮೂಲೆ ಮೂಲೆಗಳಲ್ಲಿ ಬಂದೂಕು ಅಪರಾಧಗಳ ನಡುವೆಯೇ ಭಾರತದಲ್ಲಿ ನಾಗರೀಕರಿಗೂ ಲಭ್ಯವಾಗುವಂತೆ ಮೊದಲ ಲಾಂಗ್ ರೇಂಜ್ 'ಪ್ರಬಲ್' ರಿವಾಲ್ವರ್ ಬಿಡುಗಡೆ ಮಾಡಲಾಗಿದೆ. |
![]() | ಲೂಟಿ ಮಾಡಿದ 6,000 ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳುವವರೆಗೆ ಮಣಿಪುರದಲ್ಲಿ ಶಾಂತಿ ನೆಲೆಸುವುದಿಲ್ಲ: ಗೊಗೊಯ್ಲೂಟಿ ಮಾಡಿದ 6,000 ಅತ್ಯಾಧುನಿಕ ಶಸ್ತ್ರಾಸ್ತ್ರಗಳು ಮತ್ತು 6 ಲಕ್ಷ ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳುವವರೆಗೆ ಮಣಿಪುರದಲ್ಲಿ ಶಾಂತಿ ನೆಲೆಸುವುದಿಲ್ಲ ಎಂದು ಲೋಕಸಭೆಯ ಕಾಂಗ್ರೆಸ್ ಉಪ ನಾಯಕ ಗೌರವ್ ಗೊಗೊಯ್ ಅವರು ಬುಧವಾರ... |
![]() | ಅಮೆರಿಕಾ ಅಧ್ಯಕ್ಷ ಬೈಡನ್ ಪುತ್ರನ ವಿರುದ್ಧ ತೆರಿಗೆ, ಶಸ್ತ್ರಾಸ್ತ್ರ ಅಕ್ರಮ ಆರೋಪಅಮೆರಿಕಾ ಅಧ್ಯಕ್ಷ ಜೋ ಬೈಡನ್ ಪುತ್ರನ ವಿರುದ್ಧ ತೆರಿಗೆ ಶಸ್ತ್ರಾಸ್ತ್ರ ಅಕ್ರಮ ಆರೋಪ ಕೇಳಿಬಂದಿದೆ. |
![]() | ಬಳ್ಳಾರಿಯಲ್ಲಿ ಪಿಎಫ್‌ಐ ಮಾಸ್ಟರ್ ವೆಪನ್ ಟ್ರೇನರ್‌ನನ್ನು ಬಂಧಿಸಿದ ಎನ್ಐಎಕರ್ನಾಟಕದಲ್ಲಿ ತಲೆಮರೆಸಿಕೊಂಡಿದ್ದ ನಿಜಾಮಾಬಾದ್ ಭಯೋತ್ಪಾದನೆ ಸಂಚಿನಲ್ಲಿ ಭಾಗಿಯಾಗಿದ್ದ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ(ಪಿಎಫ್‌ಐ) ಮಾಸ್ಟರ್ ವೆಪನ್ ಟ್ರೇನರ್‌ನನ್ನು ಬಂಧಿಸಿರುವುದಾಗಿ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್‌ಐಎ) ಬುಧವಾರ ತಿಳಿಸಿದೆ. |
![]() | ಅಮಿತ್ ಶಾ ಎಚ್ಚರಿಕೆ ಬೆನ್ನಲ್ಲೇ ಮಣಿಪುರದಲ್ಲಿ 140ಕ್ಕೂ ಹೆಚ್ಚು ಕದ್ದ ಶಸ್ತ್ರಾಸ್ತ್ರಗಳ ಶರಣಾಗತಿ!ಕೇಂದ್ರ ಗೃಹ ಸಚಿವ ಅಮಿತ್ ಶಾ ಎಚ್ಚರಿಕೆ ಪರಿಣಾಮವು ಒಂದು ದಿನದ ನಂತರ ಗೋಚರಿಸುತ್ತಿದ್ದು ಇಂದು ಮಣಿಪುರದ ವಿವಿಧೆಡೆ 140ಕ್ಕೂ ಹೆಚ್ಚು ಕದ್ದೊಯ್ದಿದ್ದ ಶಸ್ತ್ರಾಸ್ತ್ರಗಳನ್ನು ಶರಣಾಗಿಸಲಾಗಿದೆ ಎಂದು ಮಣಿಪುರದ ಭದ್ರತಾ ಸಲಹೆಗಾರ ಕುಲದೀಪ್ ಸಿಂಗ್ ತಿಳಿಸಿದ್ದಾರೆ. |
![]() | ಸ್ವದೇಶಿ ಶಸ್ತ್ರಾಸ್ತ್ರಗಳ ಖರೀದಿಗೆ ಸೇನೆ ಒತ್ತು; 32 ಸಾವಿರ ಕೋಟಿ ರೂ ಮೌಲ್ಯದ ಒಪ್ಪಂದಕ್ಕೆ ಸಹಿಸ್ವದೇಶಿ ಶಸ್ತ್ರಾಸ್ತ್ರಗಳ ಖರೀದಿಗೆ ಒತ್ತು ನೀಡಿರುವ ಭಾರತೀಯ ಸೇನೆ ಸೇನಾ ಉಪಕರಣಗಳ ಖರೀದಿಗಾಗಿ 32,100 ಕೋಟಿ ರೂಪಾಯಿ ಮೌಲ್ಯದ ರಕ್ಷಣಾ ಒಪ್ಪಂದಗಳಿಗೆ ಕೇಂದ್ರ ಸಹಿ ಹಾಕಿದೆ ಎಂದು ತಿಳಿದುಬಂದಿದೆ. |
![]() | ರಷ್ಯಾ- ಉಕ್ರೇನ್ ಕದನ ವಿರಾಮಕ್ಕೆ, ಶಾಂತಿ ಮಾತುಕತೆಗೆ ಚೀನಾ ಕರೆ, ಅಣ್ವಸ್ತ್ರ ಬಳಕೆ ವಿರುದ್ಧ ಎಚ್ಚರಿಕೆರಷ್ಯಾ- ಉಕ್ರೇನ್ ಕದನ ವಿರಾಮಕ್ಕೆ, ಶಾಂತಿ ಮಾತುಕತೆಗೆ ಚೀನಾ ಕರೆ ನೀಡಿದೆ. |
![]() | ಈ ಬಾರಿ ಗಣರಾಜ್ಯೋತ್ಸವದಲ್ಲಿ ಭಾರತೀಯ ಸೇನೆಯಿಂದ 'ಮೇಡ್ ಇನ್ ಇಂಡಿಯಾ' ಶಸ್ತ್ರಾಸ್ತ್ರ ವ್ಯವಸ್ಥೆಗಳ ಪ್ರದರ್ಶನಭಾರತವು ತನ್ನ 74 ನೇ ಗಣರಾಜ್ಯೋತ್ಸವವನ್ನು ಇಂದು ಗುರುವಾರ ಆಚರಿಸಿಕೊಳ್ಳುತ್ತಿದ್ದು, ರಾಷ್ಟ್ರ ರಾಜಧಾನಿಯ ಕರ್ತವ್ಯ ಪಥದಲ್ಲಿ ಸ್ವದೇಶಿ ನಿರ್ಮಿತ ಸಲಕರಣೆಗಳೊಂದಿಗೆ ಸಶಸ್ತ್ರ ಪಡೆಗಳ ಅದ್ಭುತ ಪ್ರದರ್ಶನಕ್ಕೆ ಸಾಕ್ಷಿಯಾಯಿತು. |
![]() | ಜಮೀನು ವ್ಯಾಜ್ಯ: ತಾಲೂಕು ಕಚೇರಿಯಲ್ಲೇ ವ್ಯಕ್ತಿಯ ಮೇಲೆ ಮಾರಣಾಂತಿಕ ಹಲ್ಲೆ, 40 ಬಾರಿ ಕೊಚ್ಚಿ ಕೊಲೆ ಯತ್ನಜಮೀನು ವ್ಯಾಜ್ಯದ ಪ್ರಕರಣದಲ್ಲಿ ತೀರ್ಪು ತನ್ನ ವಿರುದ್ಧ ಪ್ರಕಟವಾಗಿದ್ದಕ್ಕೆ ವ್ಯಕ್ತಿಯೋರ್ವ ತಾಲೂಕು ಕಚೇರಿಯಲ್ಲೇ ತನ್ನ ಎದುರು ಪಕ್ಷದ ವ್ಯಕ್ತಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಮದ್ದೂರು ತಾಲೂಕಿನಲ್ಲಿ ಜ.24 ರಂದು ನಡೆದಿದೆ. |
![]() | ಈ ಬಾರಿಯ ದೆಹಲಿ ಗಣರಾಜ್ಯೋತ್ಸವ ಪರೇಡ್ ನಲ್ಲಿ ವೀಕ್ಷಕರ ಸಂಖ್ಯೆ ಶೇ.64ರಷ್ಟು ಕಡಿತ: ಸ್ವದೇಶಿ ಶಸ್ತ್ರಾಸ್ತ್ರಗಳಿಗೆ ಆದ್ಯತೆಈ ಬಾರಿ ಕೇಂದ್ರ ಸರ್ಕಾರದ ಗಣರಾಜ್ಯೋತ್ಸವದ ಪರೇಡ್‌ಗೆ ಪಾಸ್ ಪಡೆದರೆ ನೀವೇ ಅದೃಷ್ಟವಂತರು ಎಂದು ಭಾವಿಸಬೇಕು. ಸರ್ಕಾರವು 45,000 ಪ್ರೇಕ್ಷಕರಿಗೆ ಮಾತ್ರ ಅವಕಾಶ ನೀಡಿದೆ. 2020ಕ್ಕಿಂತ ಮೊದಲು ಕೋವಿಡ್ ಪೂರ್ವದಲ್ಲಿ ದೆಹಲಿಯ ಕೆಂಪುಕೋಟೆಯ ಮುಂದೆ ಪರೇಡ್ ವೀಕ್ಷಿಸಲು ಸುಮಾರು 1.25 ಲಕ್ಷ ಮಂದಿಗೆ ಅವಕಾಶ ನೀಡಲಾಗುತ್ತಿತ್ತು. |
![]() | ಪಂಜಾಬ್: ಭಾರತದ ಗಡಿಯೊಳಗೆ ನುಸುಳುತ್ತಿದ್ದ ಪಾಕ್ ಡ್ರೋಣ್ ಹೊಡೆದುರುಳಿಸಿದ ಬಿಎಸ್ಎಫ್, ಶಸ್ತ್ರಾಸ್ತ್ರಗಳು ವಶಕ್ಕೆಶಸ್ತ್ರಾಸ್ತ್ರ ಕಳ್ಳಸಾಗಣೆಗೆ ಯತ್ನಿಸಿದ ಪಾಕಿಸ್ತಾನದ ಡ್ರೋನ್ ಹೊಡೆದುರುಳಿಸುವಲ್ಲಿ ಭಾರತೀಯ ಗಡಿ ಭದ್ರತಾ ಪಡೆ (ಬಿಎಸ್ಎಫ್) ಯಶಸ್ವಿಯಾಗಿದೆ. |
![]() | ಪಾಕಿಸ್ತಾನ: ಸಿಂಧ್‌ನಲ್ಲಿ ಹಿಂದೂ ಧರ್ಮಕ್ಕೆ ಸೇರಿದ ಮಹಿಳೆಯ ಹತ್ಯೆ, 'ಕೊಲೆಗೆ ಬಳಸಿದ್ದ ಆಯುಧ' ಪತ್ತೆಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ ಕಳೆದ ವಾರ ನಡೆದ 44 ವರ್ಷದ ಹಿಂದೂ ಮಹಿಳೆಯ ಹತ್ಯೆಗೆ ಬಳಸಲಾಗಿದೆ ಎಂದು ನಂಬಲಾಗಿರುವ ಆಯುಧವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. |