- Tag results for web series
![]() | ವೂಟ್ ಸೆಲೆಕ್ಟ್ ನಿಂದ ಕನ್ನಡದ ಹೊಸ ವೆಬ್ ಸರಣಿ, `ಹನಿಮೂನ್’ ಪ್ರಸಾರ, ಟ್ರೈಲರ್ ಬಿಡುಗಡೆ!ಕನ್ನಡದ ಹೊಸ ವೆಬ್ ಸರಣಿ `ಹನಿಮೂನ್’ ಟ್ರ್ರೈಲರ್ ಬಿಡುಗಡೆಯಾಗಿದ್ದು, ನಟ ನಾಗಭೂಷಣ, ಸಂಜನಾ ಆನಂದ್, ಪವನ್ ಕುಮಾರ್, ಅಪೂರ್ವ ಭಾರದ್ವಾಜ್, ಆನಂದ್ ನೀನಾಸಂ ಮತ್ತು ಅರ್ಚನಾ ಕೊಟಿಗೆ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. |
![]() | ಜನವರಿ 6 ರಿಂದ ವೂಟ್ ಸೆಲೆಕ್ಟ್ ನಲ್ಲಿ 'ಹಂಬಲ್ ಪೊಲಿಟೀಷಿಯನ್ ನೊಗರಾಜ್' ವೆಬ್ ಸೀರಿಸ್‘ಹಂಬಲ್ ಪೊಲಿಟಿಷಿಯನ್ ನಾಗರಾಜ್’ ಕಥೆ ವೆಬ್ ಸಿರೀಸ್ ರೂಪದಲ್ಲಿ ಬರುತ್ತಿದೆ. ವೂಟ್ ಸೆಲೆಕ್ಟ್ ಮೂಲಕ ಪ್ರೇಕ್ಷಕರನ್ನು ರಂಜಿಸಲು ಸಜ್ಜಾಗಿರುವ ಈ ವೆಬ್ ಸರಣಿಯ ಟೀಸರ್ ಈಗ ಬಿಡುಗಡೆ ಆಗಿದೆ. |
![]() | ಆಶ್ರಮ್-3 ಸೆಟ್ ಗೆ ನುಗ್ಗಿ ಧ್ವಂಸ ಮಾಡಿದ ಬಜರಂಗದಳ ಕಾರ್ಯಕರ್ತರು, ಪ್ರಕಾಶ್ ಝಾ ಮೇಲೆ ಮಸಿಹಿಂದೂಗಳ ಧಾರ್ಮಿಕ ಗುರುಗಳನ್ನು ಅವಮಾನಕರ ರೀತಿಯಲ್ಲಿ ತೋರಿಸಲಾಗಿದೆ ಎಂದು ಆರೋಪಿಸಿ ಆಶ್ರಮ್-3 ವೆಬ್ ಸೀರೀಸ್ ಚಿತ್ರೀಕರಣದ ಸೆಟ್ ಗೆ ನುಗ್ಗಿದ ಬಜರಂಗದಳ ಕಾರ್ಯಕರ್ತರು ಸೆಟ್ ನ್ನು ಧ್ವಂಸ ಮಾಡಿದ್ದಾರೆ. |
![]() | ನೆಟ್ ಫ್ಲಿಕ್ಸ್ ನಲ್ಲಿ ಸೆಪ್ಟಂಬರ್ 22 ರಂದು 'ಕ್ರೈಂ ಸ್ಟೋರೀಸ್- ಇಂಡಿಯಾ ಡಿಟೆಕ್ಟೀವ್ಸ್' ವೆಬ್ ಸಿರೀಸ್ ಬಿಡುಗಡೆಡಾಕ್ಯುಮೆಂಟರಿ ಹಾಗೂ ವೆಬ್ ಸೀರೀಸ್ ಮೂಲಕ ಒಟಿಟಿ ಕ್ಷೇತ್ರದಲ್ಲಿ ವಿಶೇಷ ಪ್ರಯತ್ನಗಳನ್ನು ಮಾಡುತ್ತಿರುವ ನೆಟ್ಫ್ಲಿಕ್ಸ್, ಇದೀಗ ಹೊಸ ಸರಣಿಯ ಮುಖಾಂತರ ವಿಶೇಷ ಕಥಾ ವಸ್ತುವೊಂದನ್ನು ಪ್ರೇಕ್ಷಕರಿಗೆ ಕಟ್ಟಿಕೊಡಲು ತಯಾರಾಗಿದೆ. |
![]() | 'ಪಂಚ್ ಬೀಟ್' ಸೀಸನ್-2 ವೆಬ್ ಸಿರೀಸ್: 'ಮೀಶಾ' ಪಾತ್ರದಲ್ಲಿ ಸಂಯುಕ್ತಾ ಹೆಗ್ಡೆ!ಕಿರಿಕ್ ಪಾರ್ಟಿ ಸಿನಿಮಾದಲ್ಲಿ ಆರ್ಯ ಎಂಬ ಪಾತ್ರದ ಮೂಲಕ ಕನ್ನಡ ಚಿತ್ರರಂಗ ಪ್ರವೇಶಿಸಿದ ನಟಿ ಸಂಯುಕ್ತಾ ಹೆಗ್ಡೆ ತಮಿಳು, ತೆಲುಗು ಭಾಷೆಯ ಸಿನಿಮಾಗಳಲ್ಲಿ ನಟಿಸಿದ್ದಾರೆ. |
![]() | ವೀಕ್ಷಕರನ್ನು ಮತ್ತೆ ರಂಜಿಸಲು ಬರುತ್ತಿದೆ ಟಿ.ಎನ್. ಸೀತಾರಾಮ್ ನಿರ್ದೇಶನದ 'ಮಾಯಾಮೃಗ' ಧಾರಾವಾಹಿ!1988 ರಲ್ಲಿ ಡಿಡಿ ಚಂದನವಾಹಿನಿಯಲ್ಲಿ ಮನೆಮಾತಾಗಿದ್ದ ಪ್ರಸಿದ್ಧ ಧಾರಾವಾಹಿ ಮಾಯಾಮೃಗ ಮತ್ತೆ ವೀಕ್ಷಕರನ್ನು ರಂಜಿಸಲು ಬರುತ್ತಿದೆ. |
![]() | ನಾನು ಈಗ ವಯಸ್ಸಾಗಿರುವ ಪರಿಪಕ್ವ ನಟಿ: ಶೃತಿ ಹರಿಹರನ್ನಟಿ ಶೃತಿ ಹರಿಹರನ್ ಪಾತ್ರ ಆಯ್ಕೆ ಮಾಡುವಾಗ ತುಂಬಾ ಜಾಗ್ರತೆಯಿಂದ ಹೆಜ್ಜೆ ಇಡುತ್ತಾರೆ. ಮದುವೆ, ಮಗುವಿನ ನಂತರ ತಮಿಳಿವ ವಧಂ ಎಂಬ ಸಿರೀಸ್ ಮೂಲಕ ವಾಪಸಾಗುತ್ತಿದ್ದಾರೆ. |
![]() | ‘ತಾಂಡವ್’ ತಂಡಕ್ಕೆ ಸಂಕಷ್ಟ: ವೆಬ್ ಸರಣಿ ನಿರ್ದೇಶಕ, ಇತರರಿಗೆ ಬಂಧನದಿಂದ ರಕ್ಷಣೆ ನೀಡಲು ಸುಪ್ರೀಂ ನಕಾರಹಿಂದೂಗಳ ಧಾರ್ಮಿಕ ಭಾವನೆಗೆ ಧಕ್ಕೆ ತಂದ ಆರೋಪ ಎದುರಿಸುತ್ತಿರುವ ‘ತಾಂಡವ್’ ವೆಬ್ ಸರಣಿ ನಿರ್ದೇಶಕರಿಗೆ ಹಾಗೂ ಇತರರಿಗೆ ಬಂಧನದಿಂದ ರಕ್ಷಣೆ ನೀಡಲು ಸುಪ್ರೀಂ ಕೋರ್ಟ್ ಬುಧವಾರ ನಿರಾಕರಿಸಿದೆ. |
![]() | 'ತಾಂಡವ್' ವಿರುದ್ಧ ವಿವಾದಾತ್ಮಕ ಬರಹ: ನಟಿ ಕಂಗನಾ ರಾನಾವತ್ ಟ್ವಿಟ್ಟರ್ ಖಾತೆಗೆ ತಾತ್ಕಾಲಿಕ ನಿರ್ಬಂಧತಮ್ಮ ಟ್ವಿಟ್ಟರ್ ಖಾತೆಗೆ ತಾತ್ಕಾಲಿಕ ನಿರ್ಬಂಧ ಹೇರಲಾಗಿದೆ ಎಂದು ಬಾಲಿವುಡ್ ನಟಿ ಕಂಗನಾ ರಾನಾವತ್ ಟ್ವೀಟ್ ಮಾಡಿದ್ದಾರೆ. ತಾಂಡವ್ ಕ್ರಿಯೇಟರ್ಸ್ ವೆಬ್ ಸರಣಿ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದಕ್ಕಾಗಿ ಅವರ ಟ್ವಿಟ್ಟರ್ ಖಾತೆಯನ್ನು ನಿರ್ಬಂಧಿಸಲಾಗಿದೆ. |
![]() | ಹಿಂದೂ ದೇವರುಗಳ ಬಗ್ಗೆ ಅಪಪ್ರಚಾರ: ತಾಂಡವ್ ವೆಬ್ ಸೀರೀಸ್ ನಿರ್ದೇಶಕರ ವಿರುದ್ಧ ಎಫ್ಐಆರ್ತಾಂಡವ್ ವೆಬ್ ಸೀರೀಸ್ ನಲ್ಲಿ ಹಿಂದೂ ದೇವರುಗಳನ್ನು ತಪ್ಪಾಗಿ ಚಿತ್ರಿಸಿ ಅಪಪ್ರಚಾರ ಮಾಡಿರುವ ಆರೋಪದಡಿ ವೆಬ್ ಸೀರೀಸ್ ನ ನಿರ್ದೇಶಕ ಆಲಿ ಅಬ್ಬಾಸ್ ಜಾಫರ್ ಹಾಗೂ ಬರಹಗಾರ ಗೌರವ್ ಸೋಲಂಕಿ ವಿರುದ್ಧ ಉತ್ತರ ಪ್ರದೇಶದಲ್ಲಿ ಎಫ್ಐಆರ್ ದಾಖಲಾಗಿದೆ. |
![]() | ವೀರಪ್ಪನ್ ಜೀವನ ಚರಿತ್ರೆ ಆಧರಿತ ವೆಬ್ ಸಿರೀಸ್ ಪ್ರಸಾರಕ್ಕೆ ಕೋರ್ಟ್ ತಡೆಯಾಜ್ಞೆಕಾಡುಗಳ್ಳ ವೀರಪ್ಪನ್ ಜೀವನ ಚರಿತ್ರೆ ಆಧರಿಸಿ ನಿರ್ಮಿಸಿರುವ ‘ವೀರಪ್ಪನ್– ಹಂಗರ್ ಫಾರ್ ಕಿಲ್ಲಿಂಗ್’ ಎಂಬ ವೆಬ್ ಸೀರೀಸ್ ಚಿತ್ರವನ್ನು ಯೂ ಟ್ಯೂಬ್ ಸೇರಿದಂತೆ ಯಾವುದೇ ಒಟಿಟಿ ವೇದಿಕೆಯಲ್ಲಿ ಬಿಡುಗಡೆ ಮಾಡದಂತೆ ನಗರದ ಪ್ರಧಾನ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಧ್ಯಂತರ ತಡೆ ನೀಡಿದೆ. |