- Tag results for wedding
![]() | ಕೆಜಿಎಫ್ ಬೆಡಗಿ ಮೌನಿ ರಾಯ್ ಗೆ ಮದುವೆ: ಇವ್ರೆ ನೋಡಿ ಆಕೆಯ ಪತಿ!ಕೆಜಿಎಫ್ ಹಿಂದಿ ಆವತರಣಿಕೆಯ ಕೆಜಿಎಫ್ ಖ್ಯಾತಿಯ ಬೆಡಗಿ ಮೌನಿ ರಾಯ್ ಹೊಸ ಜೀವನ ಪ್ರಾರಂಭಿಸುತ್ತಿದ್ದಾರೆ. ಗುರುವಾರ ಗೋವಾದಲ್ಲಿ ಬಹುಕಾಲದ ಗೆಳೆಯ ಸೂರಜ್ ನಂಬಿಯಾರ್ ಅವರನ್ನು ವಿವಾಹವಾಗುತ್ತಿದ್ದಾರೆ. |
![]() | ರಿಲಯನ್ಸ್ ಕುಟುಂಬದಲ್ಲಿ ಶೀಘ್ರದಲ್ಲೇ ರಾಯಲ್ ವೆಡ್ಡಿಂಗ್: ಅಂಬಾನಿ ಮನೆಯ ಸಮಾರಂಭಕ್ಕೆ ಬಾಲಿವುಡ್ ಸೆಲೆಬ್ರಿಟಿಗಳು!ರಿಲಯನ್ಸ್ ಕುಟುಂಬದಲ್ಲಿ ಶೀಘ್ರದಲ್ಲೇ ಮತ್ತೊಂದು ರಾಯಲ್ ವೆಡ್ಡಿಂಗ್ ಕಾರ್ಯಕ್ರಮ ನಡೆಯಲಿದ್ದು, ಅನಿಲ್ ಅಂಬಾನಿಯವರ ಮಗ ಜೈ ಅನ್ಮೋಲ್ ಅಂಬಾನಿ ಮತ್ತು ಕ್ರಿಶಾ ಶಾ ಅವರ ವಿವಾಹಕ್ಕೆ ಸಿದ್ಧತೆಗಳು ಭರದಿಂದ ಸಾಗಿದೆ. |
![]() | ನ್ಯೂಜಿಲೆಂಡ್: ಮದುವೆ ರದ್ದುಗೊಳಿಸಿದ ಪ್ರಧಾನಿ ಜಸಿಂದಾ ಅರ್ಡರ್ನ್; ದೇಶದ ಜನತೆಗೆ, ಸಮಾಜಕ್ಕೆ ಸಂದೇಶಜಸಿಂದಾ ಅವರು ತಮ್ಮ ಬಹುಕಾಲದ ಗೆಳೆಯ ಕ್ಲಾರ್ಕ್ ಗೇಫರ್ಡ್ ಅವರನ್ನು ವಿವಾಹವಾಗಲಿದ್ದರು. |
![]() | ವಿಟ್ಲ: ಕೊರಗಜ್ಜನ ವೇಷ ಧರಿಸಿ ಕುಣಿದ ಮುಸ್ಲಿಂ ಮದುಮಗ; ಪೊಲೀಸರಿಂದ ಪ್ರಕರಣ ದಾಖಲುಮುಸ್ಲಿಂ ಮದುಮಗನೊಬ್ಬ ತನ್ನ ಮದುವೆಯ ಸಂದರ್ಭದಲ್ಲಿ ಕೊರಗಜ್ಜನ ವೇಷ ಹಾಕಿ ಕುಣಿದಿದ್ದು ಈ ಸಂಬಂಧ ಆತನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. |
![]() | 37 ದಿನಗಳಲ್ಲಿ 'ವೆಡ್ಡಿಂಗ್ ಗಿಫ್ಟ್' ಸಿನಿಮಾದ ಶೂಟಿಂಗ್ ಕಂಪ್ಲೀಟ್ವಿಕ್ರಮ್ ಪ್ರಭು ನಿರ್ದೇಶದ 'ವೆಡ್ಡಿಂಗ್ ಗಿಫ್ಟ್' ಸಿನಿಮಾದ ಶೂಟಿಂಗ್ ಕಂಪ್ಲೀಟ್ ಆಗಿದೆ, ನವೆಂಬರ್ 15 ರಿಂದ ಶೂಟಿಂಗ್ ಆರಂಭಿಸಿದ್ದ ಚಿತ್ರ ತಂಡ 45 ದಿನಗಳ ಚಿತ್ರೀಕರಣಕ್ಕಾಗಿ ಶೆಡ್ಯೂಲ್ ಹಾಕಿಕೊಂಡಿತ್ |
![]() | ವರದಕ್ಷಿಣೆ ರಹಿತ ಮದುವೆಗಳಲ್ಲಿ ಮಾತ್ರ ಬಿಹಾರ ಸಿಎಂ ನಿತೀಶ್ ಕುಮಾರ್ ಭಾಗಿವರದಕ್ಷಿಣೆ ರಹಿತ ವಿವಾಹ ನಡೆಸಲಾಗುತ್ತಿದೆ ಎಂದು ಸಂಬಂಧಪಟ್ಟ ಕುಟುಂಬದಿಂದ ಸ್ಪಷ್ಟವಾದ ಘೋಷಣೆ ಮಾಡದಿದ್ದರೆ ಯಾವುದೇ ಮದುವೆಗೂ ಹಾಜರಾಗುವುದಿಲ್ಲ ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಬುಧವಾರ ಘೋಷಿಸಿದ್ದಾರೆ. |
![]() | ಮುಖ್ಯಮಂತ್ರಿಗಳ ಸಾಮೂಹಿಕ ವಿವಾಹ ಯೋಜನೆ: ಸ್ಕೀಮ್ ನ ಲಾಭಾಂಶಕ್ಕಾಗಿ ತಂಗಿಯನ್ನೇ ಮದುವೆಯಾದ ಅಣ್ಣ!ಅಣ್ಣನೊಬ್ಬ ತಂಗಿಯನ್ನೇ ಮುಖ್ಯಮಂತ್ರಿಗಳ ಸಾಮೂಹಿಕ ವಿವಾಹ ಯೋಜನೆಯಡಿ ಮದುವೆಯಾದ ಘಟನೆ ಉತ್ತರಪ್ರದೇಶದ ಫಿರೋಜಾಬಾದ್ನ ತುಂಡ್ಲಾ ಎಂಬಲ್ಲಿ ನಡೆದಿದೆ. |
![]() | ಯಶಸ್ವಿ ಮಹಿಳೆಯರು ತಮಗಿಂತ ಕಿರಿಯ ಪುರುಷರನ್ನು ಮದುವೆ ಆಗುತ್ತಿರುವುದು ಖುಷಿಯ ವಿಚಾರ: ಕಂಗನಾ ರಣಾವತ್ಚಿತ್ರರಂಗದ ಶ್ರೀಮಂತ ಮತ್ತು ಯಶಸ್ವಿ ಮಹಿಳೆಯರು ತಮಗಿಂತ ಕಿರಿಯ ಪುರುಷರನ್ನು ಮದುವೆಯಾಗುತ್ತಿರುವ ಮೂಲಕ ಸಂಪ್ರದಾಯ ಮುರಿಯುತ್ತಿದ್ದಾರೆ ಎಂದು ಬಾಲಿವುಡ್ ನಡಿ ಕಂಗನಾ ರಣಾವತ್ ಹೇಳಿದ್ದಾರೆ. |
![]() | 'ವೆಡ್ಡಿಂಗ್ ಗಿಫ್ಟ್' ಕೊಡಲು ಬರ್ತಿದ್ದಾರೆ ನಿಶಾನ್ ನಾಣಯ್ಯ, ಸೋನು ಗೌಡರಾಜೇಂದ್ರ ಸಿಂಗ್ ಬಾಬು ಬಳಿ ಸಹ ನಿರ್ದೇಶಕರಾಗಿ ಕೆಲಸ ಮಾಡಿದ್ದ ವಿಕ್ರಮ್ ಪ್ರಭು ಸ್ವತಂತ್ರ್ಯ ನಿರ್ದೇಶಕರಾಗಿ ಕೆಲಸ ಮಾಡುತ್ತಿದ್ದಾರೆ. |
![]() | ಕೊಡವ ಮದುವೆಗಳಿಗೆ ಹಲವು ನಿರ್ಬಂಧಗಳನ್ನು ವಿಧಿಸಿದ ವಿರಾಜಪೇಟೆ ಕೊಡವ ಸಮಾಜಕೊಡವ ವಿವಾಹ ಸಮಾರಂಭಗಳಲ್ಲಿ ಕೇಕ್ ಕತ್ತರಿಸುವುದು ಮತ್ತು ಶಾಂಪೇನ್ ಬಳಸುವುದು ಸಾಂಪ್ರದಾಯಿಕವಲ್ಲದ ಆಚರಣೆಗಳು ಎಂದಿರುವ ವಿರಾಜಪೇಟೆಯ ಕೊಡವ ಸಮಾಜ ಅವುಗಳನ್ನು ನಿಷೇಧಿಸಿದೆ. |
![]() | ಮಗಳ ಮದುವೆಗಾಗಿ ಏಕಾಏಕಿ ರಸ್ತೆ ಸಿದ್ಧಪಡಿಸುವ ಶಕ್ತಿ ಇದೆ ಎಂದಾದರೆ, ಉಳಿದ ಕಾಮಗಾರಿ ಮುಗಿಸಲು ಇಚ್ಛಾಶಕ್ತಿ ಏಕಿಲ್ಲ?ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಿರುದ್ಧ ಕಾಂಗ್ರೆಸ್ ಹರಿಹಾಯ್ದಿದೆ, ಮಗಳ ಮದುವೆಗಾಗಿ ತುರಾತುರಿಯಲ್ಲಿ ರಸ್ತೆ ಸಿದ್ಧಪಡಿಸಿದ ಪ್ರಹ್ಲಾದ ಜೋಶಿ ಅವರೇ, ಇದೇ ಶ್ರದ್ಧೆ, ಇಚ್ಛಾಶಕ್ತಿ ಉಳಿದ ಕಾಮಗಾರಿಯಲ್ಲಿ ಏಕೆ ತೋರಲಿಲ್ಲ? |
![]() | ಮಗನಿಗಾಗಿ ಪತ್ನಿ ಪೋನಿ ವರ್ಮಾ ಜತೆ ಮತ್ತೆ ಮದುವೆಯಾದ ಪ್ರಕಾಶ್ ರೈಖ್ಯಾತ ನಟ ಹಾಗೂ ರಾಜಕಾರಣಿ ಪ್ರಕಾಶ್ ರೈ ಮತ್ತು ಅವರ ಪತ್ನಿ ಪೋನಿ ವರ್ಮಾ ಅವರು ತಮ್ಮ 11ನೇ ವಿವಾಹ ವಾರ್ಷಿಕೋತ್ಸವವನ್ನು ವಿಶೇಷವಾಗಿ ಆಚರಿಸಿಕೊಂಡಿದ್ದಾರೆ. |
![]() | ಕೆಲ ಜಿಲ್ಲೆಗಳಲ್ಲಿ ವಿವಾಹ, ಅಂತ್ಯಸಂಸ್ಕಾರ ಕಾರ್ಯಕ್ರಮಗಳಿಂದ ಕೋವಿಡ್-19 ಸೋಂಕು ಪ್ರಸರಣ ಹೆಚ್ಚುರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳ ಸಂಖ್ಯೆ ಗಣನೀಯವಾಗಿ ಇಳಿಕೆಯಾಗಿದ್ದರೂ ಕೆಲ ಜಿಲ್ಲೆಗಳಲ್ಲಿ ಕೋವಿಡ್ ಕ್ಲಸ್ಟರ್ ಗಳ ರಚನೆ ಆರೋಗ್ಯ ಅಧಿಕಾರಿಗಳನ್ನು ಚಿಂತಿಗೀಡು ಮಾಡಿದೆ. ಇದು ಡೆಲ್ಟಾ ರೂಪಾಂತರ ಪ್ರಸರಣದೊಂದಿಗೆ ರಾಜ್ಯದಲ್ಲಿ ಸೋಂಕು ಹೆಚ್ಚಾಗಲು ಹೆಚ್ಚಿನ ಅವಧಿ ಬೇಕಾಗಿಲ್ಲ ಎಂದು ತಜ್ಞರು ಹೇಳಿದ್ದಾರೆ. |
![]() | ಈ ಕೇಕ್ ಪೀಸ್ ಬೆಲೆ 1.90 ಲಕ್ಷ ರೂ., ಆದರೆ ಸವಿಯುವ ಭಾಗ್ಯ ಯಾರಿಗೂ ಇಲ್ಲ!ಇಲ್ಲೊಂದು ಕೇಕ್ ತುಂಡು 1.90 ಲಕ್ಷ ರೂ.ಗಳಿಗೆ ಬಿಕರಿಯಾಗಿದೆ. ಆದರೆ ಇದನ್ನು ಸವಿಯುವ ಭಾಗ್ಯ ಯಾರಿಗೂ ಇಲ್ಲ. |
![]() | ಮಾಸ್ಕ್ ಧರಿಸದೆ ಮದುವೆ ಫೋಟೋಶೂಟ್ ನಡೆಸಿದ್ದ ವಧುವಿನ ವಿರುದ್ಧ ಪ್ರಕರಣ ದಾಖಲು, ವಿಡಿಯೋ ವೈರಲ್!ಪುಣೆಯಲ್ಲಿ ಕೋವಿಡ್ ಮಾರ್ಗಸೂಚಿ ಉಲ್ಲಂಘಿಸಿ ಮಾಸ್ಕ್ ಧರಿಸದೆ ಕಾರಿನ ಬಾನೆಟ್ನಲ್ಲಿ ಕುಳಿತು ಮದುವೆ ಫೋಟೋಶೂಟ್ ನಡೆಸಿದ್ದ ವಧುವಿನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. |