• Tag results for wedding

ಸಾಮಾಜಿಕ ಜಾಲತಾಣದಲ್ಲಿನ ಪ್ರತಿಭಟನೆಗೆ ಹೆದರಿ ಅಂತರ್ಧರ್ಮೀಯ ವಿವಾಹ ರದ್ದು!

ಅಂತರ್ಧರ್ಮೀಯ ವಿವಾಹವನ್ನು ಖಂಡಿಸಿ ಹಿಂದೂ ಸಮುದಾಯದ ಪ್ರತಿಭಟನೆಯ ಹಿನ್ನೆಲೆಯಲ್ಲಿ ಮದುವೆ ರದ್ದಾಗಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. 

published on : 13th July 2021

ಅದ್ದೂರಿ ವಿವಾಹಕ್ಕೆ ಬ್ರೇಕ್ ಹಾಕಿ, ಸರಳ ವಿವಾಹವಾದ ಜೋಡಿ; ಕೋವಿಡ್ ರಿಲೀಫ್ ಫಂಡ್ ಗೆ 37 ಲಕ್ಷ ರೂ. ದೇಣಿಗೆ!

ತಮಿಳುನಾಡಿನ ವಿಶೇಷ ಜೋಡಿಯೊಂದು ತಮ್ಮ ಅದ್ದೂರಿ ವಿವಾಹಕ್ಕೆ ಬ್ರೇಕ್ ಹಾಕಿ ಅದೇ ಹಣವನ್ನು ಕೋವಿಡ್- ರಿಲೀಫ್ ಫಂಡ್ ಗೆ ದೇಣಿಗೆಯಾಗಿ ನೀಡಿದೆ.

published on : 17th June 2021

ವಿವಾಹ ಸಮಯದಲ್ಲಿ ಕುದುರೆ ಸವಾರಿ ಮಾಡದಂತೆ ಸ್ಥಳೀಯರ ಬೆದರಿಕೆ: ಪೊಲೀಸರ ರಕ್ಷಣೆ ಕೋರಿದ ವರನ ಕುಟುಂಬ!

ಮದುವೆ ಸಂದರ್ಭದಲ್ಲಿ ಕುದುರೆ ಸವಾರಿ ಮಾಡದಂತೆ ಸ್ಥಳೀಯರು ಬೆದರಿಕೆ ಹಾಕಿರುವ ಹಿನ್ನೆಲೆಯಲ್ಲಿ ರಕ್ಷಣೆ ನೀಡುವಂತೆ ಉತ್ತರ ಪ್ರದೇಶದಲ್ಲಿ ದಲಿತ ವ್ಯಕ್ತಿಯೊಬ್ಬರು ಪೊಲೀಸರಿಗೆ ಕೋರಿದ್ದಾರೆ

published on : 4th June 2021

ಕೃಷಿ ಭೂಮಿಯಲ್ಲಿ 67ನೇ ವಿವಾಹ ವಾರ್ಷಿಕೋತ್ಸವ ಆಚರಿಸಿಕೊಂಡ ದೇವೇಗೌಡ ದಂಪತಿ! ವಿಡಿಯೋ

ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡ, ಚೆನ್ನಮ್ಮ ಅವರ ದಾಂಪತ್ಯ ಜೀವನಕ್ಕೆ 67ನೇ ವಿವಾಹ ವಾರ್ಷಿಕೋತ್ಸವದ ಸಂಭ್ರಮ. ಈ ಹಿನ್ನೆಲೆಯಲ್ಲಿ ಸೋಮವಾರ ರಾಮನಗರದ ಕೇತಗಾನಹಳ್ಳಿಯಲ್ಲಿರುವ ಎಚ್.ಡಿ. ಕುಮಾರಸ್ವಾಮಿ ಅವರ ಕೃಷಿಭೂಮಿಯಲ್ಲಿ ತೆಂಗಿನ ಸಸಿನೆಟ್ಟು ವಿವಾಹ ವಾರ್ಷಿಕೋತ್ಸವ ಆಚರಿಸಿಕೊಂಡಿದ್ದಾರೆ.

published on : 24th May 2021

ಆಗಸದಲ್ಲಿ ಮದುವೆ: ಕೋವಿಡ್ ನಿಯಮ ಉಲ್ಲಂಘಿಸಿದ ಸ್ಪೈಸ್ ಜೆಟ್ ಪ್ರಯಾಣಿಕರ ವಿರುದ್ಧ ಕ್ರಮ

ಸ್ಪೈಸ್‌ಜೆಟ್ ಚಾರ್ಟರ್ಡ್ ವಿಮಾನದಲ್ಲಿ ನಡೆದ ಮದುವೆ ವೇಳೆ ಕೋವಿಡ್ ನಿಯಮಗಳ ಉಲ್ಲಂಘನೆ ಆಗಿರುವುದನ್ನು ನಾಗರಿಕ ವಿಮಾನಯಾನ ನಿರ್ದೇಶನಾಲಯ(ಡಿಜಿಸಿಎ) ಟೀಕಿಸಿದ ಬೆನ್ನಲ್ಲೇ ಪ್ರಯಾಣಿಕರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವುದಾಗಿ ವಿಮಾನಯಾನ ಸಂಸ್ಥೆ ಸೋಮವಾರ ತಿಳಿಸಿದೆ.

published on : 24th May 2021

ಬಂಟ್ವಾಳ: ವಿವಾಹ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಕೋವಿಡ್ ಸೋಂಕಿತನ ವಿರುದ್ಧ ಕೇಸ್

ಕ್ವಾರಂಟೈನ್ ನಿಯಮ ಉಲ್ಲಂಘಿಸಿ ಕಾರ್ಕಳದಲ್ಲಿ  ನಡೆದ ವಿವಾಹದಲ್ಲಿ ಭಾಗಿಯಾಗಿದ್ದ ವ್ಯಕ್ತಿಯ ವಿರುದ್ಧ ಪೊಲೀಸರು ಕೇಸ್ ದಾಖಲಿಸಿದ್ದಾರೆ.

published on : 15th May 2021

ನಟಿ ಕವಿತಾ ಗೌಡ ಮತ್ತು ನಟ ಚಂದನ್ ಕುಮಾರ್ ಸರಳ ವಿವಾಹ; ಮಾಸ್ಕ್ ಧರಿಸಿಯೇ ಸಪ್ತಪದಿ ತುಳಿದ ಜೋಡಿ!

ಲಕ್ಷ್ಮೀ ಬಾರಮ್ಮ ಧಾರಾವಾಹಿಯ ಸೂಪರ್ ಜೋಡಿ ನಟ ಚಂದನ್ ಕುಮಾರ್ ಮತ್ತು ನಟಿ ಕವಿತಾ ಗೌಡ ಸರಳವಾಗಿ ಸಪ್ತಪದಿ ತುಳಿದು, ಹೊಸ ಬಾಳಿಗೆ ಕಾಲಿಟ್ಟಿದ್ದಾರೆ. 

published on : 15th May 2021

ಮದುವೆಯಲ್ಲಿ ಕೋವಿಡ್ ನಿಯಮ ಉಲ್ಲಂಘನೆ: ಹಾಸ್ಯನಟಿ ಸುಗಂಧ ಮಿಶ್ರಾ, ಇತರರ ವಿರುದ್ಧ ಕೇಸ್ ದಾಖಲು

ಹಾಸ್ಯನಟಿ ಸುಗಂಧ ಮಿಶ್ರಾ ಅವರು ಕಳೆದ ವಾರ ಇಲ್ಲಿನ ರೆಸಾರ್ಟ್‌ ವೊಂದರಲ್ಲಿ ಹಾಸ್ಯನಟ ಸಂಕೇತ್ ಭೋಸಲೆ ಅವರೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದು, ಮದುವೆ ಸಮಾರಂಭದಲ್ಲಿ ಕೋವಿಡ್ ನಿಯಮ ಉಲ್ಲಂಘಿಸಿದ....

published on : 6th May 2021

ಕೋವಿಡ್ ಸೂಪರ್ ಸ್ಪ್ರೆಡರ್ ಆದ ಕೌಟುಂಬಿಕ ಸಮಾರಂಭ: ಇಬ್ಬರ ಸಾವು, 18 ಮಂದಿಗೆ ಸೋಂಕು!

ಕುಟುಂಬಸ್ಥರು ಆಯೋಜಿಸಿದ್ದ ನಿಶ್ಚಿತಾರ್ಥ ಹಾಗೂ ವಿವಾಹ ಸಮಾರಂಭದಿಂದ 18 ಮಂದಿಗೆ ಸೋಂಕು ಹರಡಿ ಇಬ್ಬರ ಸಾವಿಗೆ ಕಾರಣವಾಗಿದೆ.

published on : 6th May 2021

"ನಾನು ಮಾಡಿದ್ದಕ್ಕೆ ಬದ್ಧನಾಗಿದ್ದೇನೆ": ಕೋವಿಡ್ ಕಾರಣದಿಂದ ವಿವಾಹವನ್ನು ಅರ್ಧದಲ್ಲೇ ತಡೆದ ತ್ರಿಪುರಾ ಅಧಿಕಾರಿ ಸಮರ್ಥನೆ!

ತ್ರಿಪುರಾದಲ್ಲಿ ಕೋವಿಡ್-19 ಸೋಂಕು ಹರಡುವಿಕೆಯನ್ನು ತಡೆಯಲು ವಿವಾಹ ಕಾರ್ಯಕ್ರಮವನ್ನು ಅರ್ಧದಲ್ಲೇ ತಡೆದ ಅಧಿಕಾರಿಯ ವಿರುದ್ಧ ತನಿಖೆಗೆ ಆದೇಶಿಸಲಾಗಿದೆ. 

published on : 1st May 2021

ಆರ್'ಟಿ-ಪಿಸಿಆರ್ ನೆಗೆಟಿವ್ ವರದಿಯೊಂದಿಗೆ ಮದುವೆಗೆ ಬನ್ನಿ: ಆಮಂತ್ರಣ ಪತ್ರಿಕೆಯಲ್ಲಿ ನವಜೋಡಿ ಮನವಿ

ಇತ್ತೀಚಿನ ದಿನಗಳಲ್ಲಿ ಕೊರೋನಾ ನಿಯಮಗಳನ್ನು ಗಾಳಿಗೆ ತೂರಿ ಮದುವೆ ಸಮಾರಂಭಗಳನ್ನು ನಡೆಸುವ ಜನರ ಮಧ್ಯೆ ಇಲ್ಲೊಂದು ನವಜೋಡಿ ಇತರರಿಗೆ ಮಾದರಿಯಾಗಿದ್ದಾರೆ. 

published on : 18th April 2021

ಮಗನ ಮದುವೆ ದಿನವೇ ವಧು ಸೊಸೆಯಲ್ಲ ಹೆತ್ತ ಮಗಳು ಅಂತ ಗೊತ್ತಾಗಿ ತಾಯಿಗೆ ಶಾಕ್, ಆದ್ರೂ ನಡೆಯಿತು ಮದುವೆ!

ಇದು ಯಾವುದೇ ಹಿಂದಿ ಸಿನಿಮಾದ ಕಥೆಯಲ್ಲ. ನಿಜ ಜೀವನದಲ್ಲಿ ನಡೆದ ರೋಚಕ ಮತ್ತು ಭಾವುಕ ಘಟನೆ. ತನ್ನ ಮಗನ ಮದುವೆಯ ಖುಷಿಯಲ್ಲಿದ್ದ ತಾಯಿಗೆ ವಧು ತಾನು ಹೆತ್ತ ಮಗಳು ಎಂಬ ವಿಚಾರ ಗೊತ್ತಾಗಿ ಶಾಕ್ ಆದ ಘಟನೆ ಚೀನಾದಲ್ಲಿ ನಡೆದಿದೆ.

published on : 8th April 2021

ಪ್ರಿ-ವೆಡ್ಡಿಂಗ್ ಫೋಟೋಶೂಟ್ ಮೂಲಕ ವರಕವಿ ಬೇಂದ್ರೆಯವರನ್ನು ಜೀವಂತವಾಗಿಸಿದ ಧಾರವಾಡ ಜೊಡಿ!

ಜ್ಞಾನಪೀಠ ಪ್ರಶಸ್ತಿ ವಿಜೇತ, ಕನ್ನಡದ ವರಕವಿ ದ.ರಾ. ಬೇಂದ್ರೆಯವರ ಬದುಕನ್ನು ವಸ್ತುವಾಗಿರಿಸಿಕೊಂಡು ಮಾಡಲಾದ ಪ್ರಿ-ವೆಡ್ಡಿಂಗ್ ಫೋಟೋಶೂಟ್ ಈಗ ಸಾಮಾಜಿಕ ತಾಣಗಳಲ್ಲಿ ವೈರಲ್ ಆಗಿದೆ.

published on : 29th March 2021

ಅಬ್ಬರದ ಸಂಗೀತ ಹಾಕಿದರೆಂದು ಮದುವೆ ಮಾಡಿಸಲು ನಿರಾಕರಿಸಿದ ಮೌಲ್ವಿ!

ಹೊಸ ಬಾಳಿಗೆ ಮಾಧುರ್ಯ ತುಂಬಬೇಕಿದ್ದ ಸಂಗೀತ, ಮದುವೆ ಕಾರ್ಯಕ್ರಮದಲ್ಲಿ ಗೊಂದಲ ಉಂಟುಮಾಡಿದ್ದನ್ನು ಎಲ್ಲಾದರೂ ಕೇಳಿದ್ದೀರಾ? ಇಂತಹ ಘಟನೆಯೊಂದು ಉತ್ತರ ಪ್ರದೇಶದ ಶಾಮ್ಲಿಯಲ್ಲಿ ನಡೆದಿದೆ. 

published on : 24th March 2021

ಮದುವೆ, ಪಾರ್ಟಿಗಳಿಂದ ಭಾರತದಲ್ಲಿ ಕೋವಿಡ್-19 ಪ್ರಕರಣಗಳು ಹೆಚ್ಚಳ?: ಕೇಂದ್ರ ತಂಡದಿಂದ ಪರಾಮರ್ಶೆ

ಭಾರತದ ಅನೇಕ ರಾಜ್ಯಗಳಲ್ಲಿ ಇತ್ತೀಚಿನ ದಿನಗಳಲ್ಲಿ ಕೋವಿಡ್-19 ಪ್ರಕರಣಗಳು ಹೆಚ್ಚಾಗಿದ್ದು ಹೊಸ ರೂಪಾಂತರಿಯಿಂದಾಗಿ ಅಲ್ಲ, ಬದಲಾಗಿ ಮದುವೆ, ಪಾರ್ಟಿ ಇತ್ಯಾದಿ ಸಮಾರಂಭಗಳಲ್ಲಿ ಹೆಚ್ಚೆಚ್ಚು ಜನರು ಸೇರಿ ಕೋವಿಡ್ ನಿಯಮಗಳನ್ನು ಗಾಳಿಗೆ ತೂರುವುದರಿಂದ ಎಂದು ಕೇಂದ್ರ ಸರ್ಕಾರ ಹೇಳಿದೆ.

published on : 3rd March 2021
 < 1 2 34 5 > 

ರಾಶಿ ಭವಿಷ್ಯ