• Tag results for wedding

ಮದುವೆ ಕಾರ್ಯಕ್ರಮದಲ್ಲಿ ಮಧ್ಯಪಾನಕ್ಕೆ ವಿರೋಧ: ವಧುವಿಗೆ ಪೊಲೀಸರಿಂದ ನಗದು ಬಹುಮಾನ!

ತನ್ನ ವಿವಾಹದ ಕಾರ್ಯಕ್ರಮದಲ್ಲಿ ಮಧ್ಯಪಾನಕ್ಕೆ ವಿರೋಧಿಸಿದ ವಧುವಿನ ನಿರ್ಧಾರಕ್ಕೆ ಮೆಚುಗೆ ವ್ಯಕ್ತಪಡಿಸಿ ಉತ್ತರಾಖಂಡ್ ಪೊಲೀಸರು ನಗದು ಬಹುಮಾನ ನೀಡಿದ್ದಾರೆ. 

published on : 27th February 2021

ಹೆಚ್ಚುತ್ತಿರುವ ಕೊರೋನ ಸೋಂಕು, ಮದುವೆಗಳಿಗೆ ಮಾರ್ಷಲ್ ಕಾವಲು: ಸಚಿವ ಡಾ. ಸುಧಾಕರ್

ನೆರೆಯ ಕೇರಳ, ಮಹಾರಾಷ್ಟ್ರ ದಲ್ಲಿ ಕೊರೋನ ಸೋಂಕು ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಇನ್ನು ಮದುವೆ ಸಮಾರಂಭಗಳಿಗೆ ಮಾರ್ಷಲ್ ಕಾವಲು ಹಾಕುವುದಾಗಿ ಆರೋಗ್ಯ ಸಚಿವ ಡಾ.ಸುಧಾಕರ್ ಹೇಳಿದ್ದಾರೆ.

published on : 22nd February 2021

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮಗಳ ಮದುವೆ: ರಾಜಕೀಯ ಭಿನ್ನಾಭಿಪ್ರಾಯ ಮರೆತು ಒಂದೆಡೆ ಸೇರಿದ ನಾಯಕರು

ರಾಜಕೀಯ ತತ್ವ, ಸಿದ್ಧಾಂತ, ಅಭಿಪ್ರಾಯ ಬೇಧಗಳು ಬೇರೆ, ವೈಯಕ್ತಿಕ ಸಂಬಂಧಗಳು ಬೇರೆ ಎಂದು ರಾಜಕೀಯ ನಾಯಕರು ಹಲವು ಸಂದರ್ಭಗಳಲ್ಲಿ ಸಾಬೀತುಪಡಿಸಿದ್ದಾರೆ.

published on : 15th February 2021

ಫೆಬ್ರವರಿ 14 ರಂದು ಡಿಕೆಶಿ ಪುತ್ರಿ ವಿವಾಹ: ದೆಹಲಿಯ ಪ್ರಮುಖ ರಾಜಕೀಯ ನಾಯಕರುಗಳ ಆಗಮನ!

ಫೆಬ್ರವರಿ 14 ರಂದು ಪ್ರೇಮಿಗಳ ದಿನಾಚರಣೆ, ಆ ದಿನವೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಪುತ್ರಿ ಮತ್ತು ಮಾಜಿ ಸಿಎಂ ಎಸ್.ಎಂ. ಕೃಷ್ಣ ಮೊಮ್ಮಗನ ವಿವಾಹ ಕಾರ್ಯಕ್ರಮ ನಡೆಯಲಿದೆ.

published on : 8th February 2021

ಹಾಸನ: ಮದುವೆ ನಿಶ್ಚಯವಾಗಿದ್ದ ಯುವತಿಗೆ ಬಲವಂತವಾಗಿ ತಾಳಿ ಕಟ್ಟಿದ ಪಾಗಲ್ ಪ್ರೇಮಿ ಬಂಧನ

ಸಿನಿಮೀಯ ಮಾದರಿಯ ಘಟನೆಯೊಂದರಲ್ಲಿ ಮದುವೆ ನಿಶ್ಚಯವಾಗಿದ್ದ ಯುವತಿಗೆ ಪಾಗಲ್ ಪ್ರೇಮಿಯೊಬ್ಬ ಬಲವಂತವಾಗಿ ತಾಳಿ ಕಟ್ಟಿರುವ ಪ್ರಕರಣ ಹಾಸನ ಜಿಲ್ಲೆ  ಸಕಲೇಶಪುರದಲ್ಲಿ ನಡೆದಿದೆ. ಘಟನೆ ಸಂಬಂಧ ಆರೋಪಿ ಯುವಕನನ್ನು ಪೋಲೀಸರು ಬಂಧಿಸಿದ್ದಾರೆ.

published on : 27th January 2021

'ಹೆಣ್ಣುಮಕ್ಕಳಿಗೆ 15 ವರ್ಷಕ್ಕೆ ಮಕ್ಕಳನ್ನು ಹೆರುವ ಸಾಮರ್ಥ್ಯವಿರುವಾಗ ಮದುವೆ ವಯಸ್ಸನ್ನು 18ಕ್ಕೆ ಏಕೆ ಏರಿಸಬೇಕು?'

ಹೆಣ್ಣು ಮಕ್ಕಳು 15ನೇ ವರ್ಷಕ್ಕೆ ಮಕ್ಕಳನ್ನು ಹೆರುವ ಸಾಮರ್ಥ್ಯ ಹೊಂದಿದಾಗ ಅವರ ಮದುವೆಯ ವಯಸ್ಸನ್ನು ಏಕೆ 18 ವರ್ಷದಿಂದ 21 ವರ್ಷಕ್ಕೆ ಏರಿಸುವ ಚಿಂತನೆ ನಡೆಸಲಾಗಿದೆ ಎಂದು ಮಧ್ಯಪ್ರದೇಶ ಮಾಜಿ ಸಚಿವ, ಹಿರಿಯ ಕಾಂಗ್ರೆಸ್​ ನಾಯಕ ಸಜ್ಜನ್​ ಸಿಂಗ್​ ವರ್ಮಾ ಪ್ರಶ್ನಿಸುವ ಮೂಲಕ ವಿವಾದಕ್ಕೆ ಎಡೆ ಮಾಡಿ ಕೊಟ್ಟಿದ್ದಾರೆ.

published on : 14th January 2021

ಚೆನ್ನೈ ಮೂಲದ ಯುವತಿಯಿಂದ ಮುಸ್ಲಿಂ ವ್ಯಕ್ತಿ ಮದುವೆ ಪ್ರಕರಣ: ಲವ್ ಜಿಹಾದ್ ಅಲ್ಲ ಎಂದ ಎನ್ಐಎ

ಚೆನ್ನೈ ಮೂಲದ ಉದ್ಯಮಿಯೊಬ್ಬರ ಕುಟುಂಬದ ಯುವತಿ ಇಸ್ಲಾಂಗೆ ಮತಾಂತರವಾಗಿ ಬಾಂಗ್ಲಾದೇಶದ ರಾಜಕೀಯ ನಾಯಕನ ಪುತ್ರನೊಂದಿಗೆ ವಿವಾಹವಾದ ಪ್ರಕರಣದ ಬಗ್ಗೆ ರಾಷ್ಟ್ರೀಯ ತನಿಖಾ ಸಂಸ್ಥೆ-ಎನ್ಐಎ ತನಿಖೆ ಕೈಗೊಂಡಿದೆ.

published on : 6th January 2021

ಮಂಗಳೂರು: ಮದುವೆಗೆ ಹೊರಟಿದ್ದವರು ಮಸಣಕ್ಕೆ; ಮನೆ ಮೇಲೆ ಉರುಳಿದ ಬಸ್, 7 ಮಂದಿ ದುರ್ಮರಣ

ಮದುವೆಗೆ ಹೊರಟಿದ್ದ ಬಸ್ ರಸ್ತೆ ಬದಿಯಿದ್ದ ಮನೆ ಮೇಲೆ ಉರುಳಿಬಿದ್ದ ಪರಿಣಾಮ ಏಳು ಮಂದಿ ದುರ್ಮರಣ ಹೊಂದಿದ್ದಾರೆ.

published on : 3rd January 2021

ಬೆಂಗಳೂರಿನಲ್ಲಿ ಹೀಗೊಂದು ಮಾದರಿ ವಿವಾಹ- ಅದ್ದೂರಿ ಉಡುಗೊರೆಗಳ ಬದಲು ವನ್ಯಜೀವಿಗಳ ಚಿಕಿತ್ಸೆಗೆ ನೆರವು ಬೇಡಿದ ಟೆಕ್ಕಿ

ಭಾನುವಾರ ಮದುವೆಯಾದ 29 ವರ್ಷದ ಐಟಿ ಉದ್ಯೋಗಿ ಶ್ರುತಿ ಪಾರ್ಥಸಾರಥಿ ತಮ್ಮ ಈ ಮಹತ್ವದ ದಿನವನ್ನು ಆಚರಿಸುವುದಕ್ಕೆ ಒಂದು ದೊಡ್ಡ ಉಡುಗೊರೆಯ ನಿರೀಕ್ಷೆಯಲ್ಲಿದ್ದರು. ಆದರೆ ಅದಾವುದೇ ಅದ್ದೂರಿ ಉಡುಗೊರೆಯಾಗಿರದೆ ತಮ್ಮ ಬಂಧು, ಬಾಂಧವರು ವನ್ಯಜೀವಿಗಳಿಗಾಗಿ ಆಸ್ಪತ್ರೆ ನಿರ್ಮಾಣಕ್ಕೆ ನೆರವಾಗಬೇಕೆಂದು  ಆಕೆ ಬಯಸಿದ್ದಳು. ತನ್ನ ಮದುವೆಯ ಕಾರ್ಡ್‌ನಲ್ಲಿ, ಪೀಪಲ್ ಫಾರ್ ಅನಿಮಲ್ಸ್

published on : 29th January 2020
 < 1 2 3 45

ರಾಶಿ ಭವಿಷ್ಯ