- Tag results for wedding
![]() | ಆಲಿಯಾ ಭಟ್ ಹಾಗೂ ರಣಬೀರ್ ಕಪೂರ್ ಮದುವೆ ಚಿತ್ರಗಳುಪಂಜಾಬಿ ಸಂಪ್ರದಾಯದಂತೆ ಆಲಿಯಾ ಹಾಗೂ ರಣಬೀರ್ ವಿವಾಹ ಜರುಗಿದ್ದು, ಇನ್ಸ್ಟಾಗ್ರಾಮ್ನಲ್ಲಿ ಫೋಟೋ ಹಂಚಿಕೊಳ್ಳುವ ಮೂಲಕ ಈ ವಿಚಾರವನ್ನು ಆಲಿಯಾ ಭಟ್ ಅಧಿಕೃತ ಮಾಡಿದ್ದಾರೆ. |
![]() | ಸತಿ-ಪತಿಯಾಗಲು ರಣಬೀರ್ ಕಪೂರ್- ಆಲಿಯಾ ಭಟ್ ಸಜ್ಜುಬಾಲಿವುಡ್ ನ ಲವ್ ಬರ್ಡ್ಸ್ ಗಳಾದ ರಣಬೀರ್ ರಪೂರ್-ಆಲಿಯಾ ಭಟ್ ವಿವಾಹ ಮುಂಬೈನ ಬಾಂದ್ರಾದಲ್ಲಿರುವ ವಾಸ್ತು ಅಪಾರ್ಟ್ ಮೆಂಟ್ ನಲ್ಲಿ ನೆರವೇರುತ್ತಿದೆ. |
![]() | ಸೂರಜ್ ನಂಬಿಯಾರ್ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಕೆಜಿಎಫ್ ಬೆಡಗಿ ಮೌನಿ ರಾಯ್; ಫೋಟೋಗಳು!ಬಾಲಿವುಡ್ ನಟಿ ಮೌನಿ ರಾಯ್ ಮತ್ತು ಉದ್ಯಮಿ ಸೂರಜ್ ನಂಬಿಯಾರ್ ಇಂದು ಗೋವಾದಲ್ಲಿ ವಿವಾಹ ಜೀವನಕ್ಕೆ ಕಾಲಿರಿಸಿದ್ದಾರೆ. ಇವರ ವಿವಾಹದ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. |
![]() | ಹಿನ್ನೋಟ 2021: ಕೋವಿಡ್-19 ಆರ್ಭಟದ ನಡುವೆ ಸರಳವಾಗಿ ಸಪ್ತಪದಿ ತುಳಿದ ಕಲಾವಿದರು!ಹಳೆಯ ವರ್ಷ ಕಳೆದು ಹೊಸ ವರ್ಷ ಕಾಲಿಟ್ಟಿದೆ. ಈ ಒಂದು ವರ್ಷದ ಅವಧಿಯಲ್ಲಿ ಬಹುತೇಕ ಜನರ ಬಾಳಿನಲ್ಲಿ ಹಲವು ಏರಿಳಿತಗಳಾಗಿವೆ. ಇದರ ನಡುವೆಯೇ ಕೆಲವು ಕಲಾವಿದರು ಸರಳವಾಗಿ ಹಸಮೆಣೆ ಏರಿದ್ದಾರೆ. |
![]() | ಬಾಲಿವುಡ್ ನಲ್ಲಿ ಮದುವೆ ಸಂಭ್ರಮ: ಕತ್ರಿನಾ ಕೈಫ್- ವಿಕ್ಕಿ ಕೌಶಲ್ ವಿವಾಹಕ್ಕೆ ಸಿದ್ಧತೆಖ್ಯಾತ ತಾರಾ ಜೋಡಿಯಾದ ಕತ್ರಿನಾ ಕೈಫ್ ಮತ್ತು ವಿಕ್ಕಿ ಕೌಶಲ್ ವಿವಾಹ ಮುಂದಿನ ವಾರ ಡಿಸೆಂಬರ್ 7ರಿಂದ 9ರವರೆಗೆ ನೆರವೇರಲಿದೆ ಎಂದು ವರದಿಗಳು ಹೇಳುತ್ತವೆ. |
![]() | ನೊಬೆಲ್ ಪುರಸ್ಕೃತೆ ಮಲಾಲಾ ಯೂಸುಫ್ಜಾಯ್ ಮದುವೆ ಚಿತ್ರಗಳುನೊಬೆಲ್ ಪುರಸ್ಕೃತೆ ಮಲಾಲಾ, ಅಸರ್ ಎಂಬುವವರನ್ನು ವಿವಾಹವಾಗಿದ್ದಾರೆ. ಬರ್ಮಿಂಗ್ಹ್ಯಾಂ ನಗರದ ನಿವಾಸದಲ್ಲಿ ಕುಟುಂಬದವರ ಸಮ್ಮುಖದಲ್ಲಿ ವಿವಾಹ ಸಮಾರಂಭ ನಡೆದಿದೆ. |
![]() | ಡಾರ್ಲಿಂಗ್ ಕೃಷ್ಣ- ಮಿಲನಾ ನಾಗರಾಜ್ ವಿವಾಹ ಪೂರ್ವ ಶಾಸ್ತ್ರಗಳುಲವ್ ಮಾಕ್ಟೇಲ್ ಚಿತ್ರದ ಖ್ಯಾತಿಯ ಡಾರ್ಲಿಂಗ್ ಕೃಷ್ಣ ಮತ್ತು ಮಿಲನಾ ನಾಗರಾಜ್ ನಾಳೆ ಬೆಂಗಳೂರಿನಲ್ಲಿ ವಿವಾಹ ಬಂಧನಕ್ಕೊಳಗಾಗುತ್ತಿದ್ದು ಈಗಾಗಲೇ ಮದುವೆ ಪೂರ್ವ ಶಾಸ್ತ್ರಗಳು ಮಿಲನಾ ಅವರ ಊರು ಹಾಸನದಲ್ಲಿ ನೆರವೇರಿದೆ. |
![]() | ರಮೇಶ್ ಅರವಿಂದ್ ಪುತ್ರಿ ನಿಹಾರಿಕಾ ಆರತಕ್ಷತೆ: ಯಾರ್ಯಾರು ಗಣ್ಯರು ಬಂದಿದ್ದಾರೆ ನೋಡಿ...ಸ್ಯಾಂಡಲ್ ವುಡ್ ಹಿರಿಯ ನಟ ರಮೇಶ್ ಅರವಿಂದ್ ಪುತ್ರಿ ನಿಹಾರಿಕಾ ಮತ್ತು ಅಕ್ಷಯ್ ಆರತಕ್ಷತೆಯಲ್ಲಿ ಸಿನೆಮಾ ತಾರೆಯರು ಮತ್ತು ರಾಜಕೀಯ ನಾಯಕರ ದಂಡು ಆಗಮಿಸಿದೆ. |
![]() | ವಿವಾಹ ಪೂರ್ವ ಶಾಸ್ತ್ರ: 32 ವರ್ಷದ ಹಳೆಯ ಸೀರೆಯುಟ್ಟ ನಾಗಬಾಬು ಪುತ್ರಿ, ಭಾವನಾತ್ಮಕ ಬಂಧ!ಟಾಲಿವುಡ್ ಮೆಗಾಸ್ಟಾರ್ ಚಿರಂಜೀವಿ ಸಹೋದರ ನಾಗಬಾಬು ಪುತ್ರಿಯ ಮದುವೆ ಸಂಭ್ರಮ ಶುರುವಾಗಿದೆ. ಮದುವೆ ಪೂರ್ವ ಶಾಸ್ತ್ರಕ್ಕೆ ನಟಿ ನಿಹಾರಿಕಾ ಕೊನಿಡೆಲ ಅವರು 32 ವರ್ಷಗಳ ಹಳೆಯ ಸೀರೆ ಉಟ್ಟು ಮಿಂಚಿದ್ದಾರೆ. |
![]() | ಚಂದನ್ ಶೆಟ್ಟಿ- ನಿವೇದಿತಾ ಗೌಡ ಹೊಸ ಫೋಟೋಶೂಟ್ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಂತರ ಚಂದನ್ ಶೆಟ್ಟಿ-ನಿವೇದಿತ ಗೌಡ ಹೊಸ ಫೋಟೋಶೂಟ್ ಮಾಡಿಸಿಕೊಂಡಿದ್ದಾರೆ. |
![]() | ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರನ ವಿವಾಹಪೂರ್ವ ಕ್ಷಣದ ಫೋಟೋಗಳುಬೆಳಗಾವಿ ಗ್ರಾಮಾಂತರ ಕ್ಷೇತ್ರದ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್ ಮತ್ತು ಭದ್ರಾವತಿ ಶಾಸಕ ಬಿ.ಕೆ. ಸಂಗಮೇಶ್ವರ ಅವರ ಸೋದರ ಬಿ.ಕೆ. ಶಿವಕುಮಾರ್ ಪುತ್ರಿ ಡಾ ಹಿತಾ ಅವರ ವಿವಾಹ ಅದ್ದೂರಿಯಾಗಿ ಗೋವಾದ ಲೀಲಾ ಪ್ಯಾಲೇಸ್ ಹೊಟೇಲ್ ನಲ್ಲಿ ಇಂದು ನೆರವೇರಲಿದೆ. |
![]() | ಖ್ಯಾತ ಕುಸ್ತಿಪಟು ಭಜರಂಗ್ ಪುನಿಯಾ ವಿವಾಹ ಸಂಭ್ರಮದ ಫೋಟೋಗಳುಖ್ಯಾತ ಕುಸ್ತಿಪಟು ಭಜರಂಗ್ ಪುನಿಯಾ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. |
![]() | ಮಗಳ ವಯಸ್ಸಿನ ಯುವತಿ ಜೊತೆ ಟಾಲಿವುಡ್ ನಿರ್ಮಾಪಕನ ಎರಡನೇ ಮದುವೆ, ಫೋಟೋ ವೈರಲ್!ತೆಲುಗಿನ ಬ್ಲಾಕ್ ಬಸ್ಟರ್ ಚಿತ್ರಗಳಾದ ದಿಲ್, ಆರ್ಯ, ಬೊಮ್ಮರಿಲ್ಲು, ಬೃಂದಾವನ, ಫಿದಾ, ದುವಡಾ ಜಗನ್ನಾಧಮ್ ಚಿತ್ರಗಳನ್ನು ನಿರ್ಮಿಸಿರುವ ಖ್ಯಾತ ನಿರ್ಮಾಪಕ 49 ವರ್ಷದ ದಿಲ್ ರಾಜು ಅವರು ಎರಡನೇ ಮದುವೆಯಾಗಿದ್ದಾರೆ. |
![]() | 9 ದಿನಗಳ ಅದ್ದೂರಿ ವಿವಾಹ! ಶ್ರೀರಾಮುಲು ಮಗಳ ಮದುವೆ ಆಲ್ಬಂಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಸಚಿವ ಶ್ರೀರಾಮುಲು ಅವರ ಮಗಳ ವಿವಾಹ ಅದ್ದೂರಿಯಾಗಿ ನೆರವೇರಿದೆ. |
![]() | ಪ್ರೇಯಸಿ ಮೇಘಾ ಜೊತೆ ರಿಜಿಸ್ಟರ್ ಮದುವೆ ಮಾಡಿಕೊಂಡ ನಟ ಚೇತನ್!ಆ ದಿನಗಳು ನಟ ಚೇತನ್ ಬಹು ದಿನದ ಗೆಳತಿ ಮೇಘಾ ಎಂಬುವರ ಜೊತೆ ರಿಜಿಸ್ಟರ್ ಮದುವೆ ಮಾಡಿಕೊಂಡು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. |