• Tag results for weekend curfew

ಗಡಿ ಜಿಲ್ಲೆಗಳಲ್ಲಿನ ವೀಕೆಂಡ್ ಕರ್ಫ್ಯೂ ರದ್ದು: ವಿವಿಧ ಜಿಲ್ಲೆಗಳಲ್ಲಿ ಕೊರೋನಾ ಪಾಸಿಟಿವ್ ದರ ಹೀಗಿದೆ

ಸದ್ಯ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕೊರೋನಾ ಪಾಸಿಟಿವ್ ಪ್ರಮಾಣ ಶೇಕಡಾ 2ಕ್ಕಿಂತ ಕಡಿಮೆ ಇರುವುದರಿಂದ ಆಯಾ ಜಿಲ್ಲೆಗಳಲ್ಲಿ ವಾರಾಂತ್ಯ ಕರ್ಫ್ಯೂವನ್ನು ಮುಂದುವರಿಸುವುದು ಅಥವಾ ತೆಗೆದುಹಾಕುವುದನ್ನು ಜಿಲ್ಲಾಧಿಕಾರಿಗಳ ವಿವೇಚನೆಗೆ ಬಿಟ್ಟು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

published on : 11th September 2021

ಗಡಿ ಜಿಲ್ಲೆಗಳಿಗೆ ಹೇರಿದ್ದ ವೀಕೆಂಡ್ ಕರ್ಫ್ಯೂ ರದ್ದುಗೊಳಿಸಿದ ರಾಜ್ಯ ಸರ್ಕಾರ: ರಾತ್ರಿ ನಿರ್ಬಂಧ ಮುಂದುವರಿಕೆ

ರಾಜ್ಯದ ಗಡಿ ಜಿಲ್ಲೆಗಳಿಗೆ ಹೇರಿದ್ದ ವೀಕೆಂಡ್ ಕರ್ಫ್ಯೂ ರದ್ದು ಮಾಡಿ‌ ರಾಜ್ಯ ಸರ್ಕಾರದ ಆದೇಶ ಹೊರಡಿಸಿದೆ. ರಾಜ್ಯದ ಗಡಿ ಜಿಲ್ಲೆಗಳಿಗೆ ಹೇರಲಾಗಿದ್ದ ವೀಕೆಂಡ್ ಕರ್ಫ್ಯೂ ಆದೇಶ ವಾಪಾಸ್ ಪಡೆಯಲಾಗಿದೆ.

published on : 10th September 2021

ವೀಕೆಂಡ್ ಕರ್ಫ್ಯೂ ಬಗ್ಗೆ ಸಂಜೆ ತಜ್ಞರ ಸಭೆಯಲ್ಲಿ ತೀರ್ಮಾನ: ಸಿಎಂ ಬಸವರಾಜ ಬೊಮ್ಮಾಯಿ

ವೀಕೆಂಡ್ ಕರ್ಫ್ಯೂ ಬಗ್ಗೆ ಸಂಜೆ ನಡೆಯಲಿರುವ ತಜ್ಞರು, ಅಧಿಕಾರಿಗಳ ಜೊತೆಗಿನ ಸಭೆಯಲ್ಲಿ ನಿರ್ಧಾರ ಮಾಡಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

published on : 14th August 2021

ವೀಕೆಂಡ್ ಕರ್ಫ್ಯೂ: ಕೇರಳ, ತಮಿಳುನಾಡು ಗಡಿಗಳಲ್ಲಿ ನೂರಾರು ಪ್ರಯಾಣಿಕರ ಸಂಕಷ್ಟ

ಕೊರೋನಾ ಸೋಂಕು ಭೀತಿಯಿಂದಾಗಿ ಸರ್ಕಾರ ರಾಜ್ಯದಲ್ಲಿ ವೀಕೆಂಡ್ ಕರ್ಫ್ಯೂ ಹೇರಿದ್ದು, ಇದರ ಪರಿಣಾಮ ಕರ್ನಾಟಕ-ತಮಿಳುನಾಡು ಹಾಗೂ ಕರ್ನಾಟಕ-ಕೇರಳ ಗಡಿಗಳಲ್ಲಿ ನೂರಾರು ಪ್ರಯಾಣಿಕರು ಸಂಕಷ್ಟ ಎದುರಿಸುವಂತಾಗಿತ್ತು.

published on : 9th August 2021

ವೀಕೆಂಡ್ ಕರ್ಫ್ಯೂ: ಗುಲ್ಬರ್ಗ ವಿಶ್ವವಿದ್ಯಾಲಯದ ಸೆಮಿಸ್ಟರ್ ಪರೀಕ್ಷೆ ಮುಂದೂಡಿಕೆ 

ಕೋವಿಡ್ 3ನೇ ಅಲೆಯನ್ನು ತಡೆಯಲು ವಾರಾಂತ್ಯ ಕರ್ಫ್ಯೂವನ್ನು ತಂದಿರುವುದರಿಂದ ಶನಿವಾರ ಸೇರಿದಂತೆ ಮೂರು ದಿನಗಳ ಕಾಲ ನಡೆಯಬೇಕಿದ್ದ ಗುಲ್ಬರ್ಗ ವಿಶ್ವವಿದ್ಯಾಲಯದ ಮೊದಲ, ಮೂರನೇ ಮತ್ತು 5ನೇ ಸೆಮಿಸ್ಟರ್ ಪರೀಕ್ಷೆಯನ್ನು ಮುಂದೂಡಲಾಗಿದೆ.

published on : 7th August 2021

ಅನ್ ಲಾಕ್ 3.0: ದೇವಾಲಯ, ಬಾರ್, ಮಾಲ್ ಓಪನ್; ರಾಜ್ಯದಲ್ಲಿ ವೀಕೆಂಡ್ ಕರ್ಫ್ಯೂ ಅಂತ್ಯ- ಸಿಎಂ ಯಡಿಯೂರಪ್ಪ

ಕೊರೋನಾ ಪ್ರಕರಣಗಳು ಕಡಿಮೆಯಾಗುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ರಾಜ್ಯದಲ್ಲಿ ಅನ್ ಲಾಕ್ 3.0 ಮಾರ್ಗಸೂಚಿ ಪ್ರಕಟಿಸಿದೆ.

published on : 3rd July 2021

ನಗರದಲ್ಲಿ ನೈಟ್, ವೀಕೆಂಡ್ ಕರ್ಫ್ಯೂ ಮುಂದುವರೆಯಲಿದೆ: ಬಿಬಿಎಂಪಿ

ಜೂನ್ 21ರಿಂದ ಅನ್'ಲಾಕ್ 2.0 ಆರಂಭವಾಗಲಿದ್ದು, ಈ ಹಂತದಲ್ಲಿ ಸಾರ್ವಜನಿಕ ಸಾರಿಗೆ ವ್ಯವಸ್ಥೆಯನ್ನು ಶೇ.50ರಷ್ಟು ಪ್ರಯಾಣಿಕರೊಂದಿಗೆ ಆರಂಭಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಇದರ ನಡುವಲ್ಲೇ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನೈಟ್ ಹಾಗೂ ವೀಕೆಂಡ್ ಕರ್ಫ್ಯೂ ಮುಂದುವರೆಯಲಿದೆ ಎಂದು ಬಿಬಿಎಂಪಿ ತಿಳಿಸಿದೆ. 

published on : 19th June 2021

ವೀಕೆಂಡ್ ಕರ್ಫ್ಯೂ ಯಶಸ್ವಿ,ಸದ್ಯದ ಮಾರ್ಗಸೂಚಿ ಮುಂದುವರಿಕೆ: ಗೃಹ ಸಚಿವ ಬಸವರಾಜ ಬೊಮ್ಮಾಯಿ

ವೀಕೆಂಡ್ ಕರ್ಫ್ಯೂ ಎರಡನೇ ದಿನ ರಾಜ್ಯದಲ್ಲಿ ಯಶಸ್ವಿಯಾಗುತ್ತಿದೆ. ಜನರು ಸ್ವಯಂಪ್ರೇರಣೆಯಿಂದ ಓಡಾಟ ಕಡಿಮೆ ಮಾಡಿದ್ದು ಕೊರೋನಾ ಸೋಂಕು ತಡೆಗೆ ಇದರಿಂದ ಬಹಳಷ್ಟು ಸಹಕಾರಿಯಾಗಲಿದೆ ಎಂದು ರಾಜ್ಯ ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

published on : 25th April 2021

ರಾಜ್ಯದಲ್ಲಿ ಮುಂದುವರಿದ ವಾರಾಂತ್ಯ ಕರ್ಫ್ಯೂ: ಬಿಕೋ ಎನ್ನುತ್ತಿರುವ ರಸ್ತೆಗಳು, ಬೆಳಗ್ಗೆಯೇ ಖರೀದಿ ಮುಗಿಸಿದ ಜನರು

ಕೋವಿಡ್-19 ಸೋಂಕನ್ನು ತಡೆಗಟ್ಟಲು ರಾಜ್ಯ ಸರ್ಕಾರ ಹೇರಿರುವ ವಾರಾಂತ್ಯ ಕರ್ಫ್ಯೂ ಭಾನುವಾರ ಮುಂದುವರಿದಿದೆ.

published on : 25th April 2021

ರಾಜ್ಯದಲ್ಲಿ ವೀಕೆಂಡ್ ಕರ್ಫ್ಯೂ: ಮೊದಲ ದಿನ ಸಂಪೂರ್ಣ ಯಶಸ್ವಿ

ರಾಜ್ಯದಲ್ಲಿ ಕೋವಿಡ್ -19 ಪ್ರಕರಣಗಳ ಉಲ್ಬಣವನ್ನು ತಡೆಯಲು ವಾರಾಂತ್ಯದ ಕರ್ಫ್ಯೂ ಹೇರಿದ್ದ ಮೊದಲ ದಿನ ಶಾಂತಿಯುತವಾಗಿಯೂ, ಸಂಪೂರ್ಣ ಯಶಸ್ವಿಯಾಗಿಯೂ ಮುಗಿದಿದೆ,

published on : 24th April 2021

ವಾರಾಂತ್ಯ ಕರ್ಫ್ಯೂ: ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಚಟುವಟಿಕೆ ಸ್ತಬ್ಧ; ಏನಿದೆ, ಏನಿಲ್ಲ?

ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ವಾರಾಂತ್ಯ ಕರ್ಫ್ಯೂವನ್ನು ಕೋವಿಡ್-19 ಸೋಂಕು ಹರಡುವ ಸರಪಳಿಯನ್ನು ಮುರಿಯಲು ರಾಜ್ಯ ಸರ್ಕಾರ ಹೇರಿದ್ದು ನಿನ್ನೆ ರಾತ್ರಿಯಿಂದ ಜಾರಿಗೆ ಬಂದಿದೆ.

published on : 24th April 2021

ಉತ್ತರ ಪ್ರದೇಶದಾದ್ಯಂತ ವಾರಾಂತ್ಯ ಲಾಕ್ ಡೌನ್ ಜಾರಿ

ಉತ್ತರ ಪ್ರದೇಶದಲ್ಲೂ ಕೊರೋನಾ ವೈರಸ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮುಂದಿನ ಆದೇಶದವರೆಗೆ ಇಡೀ ರಾಜ್ಯದಲ್ಲಿ ಶುಕ್ರವಾರ ಸಂಜೆಯಿಂದ ಸೋಮವಾರ ಬೆಳಗ್ಗೆವರೆಗೆ ವಾರಾಂತ್ಯ ಲಾಕ್ ಡೌನ್ ವಿಧಿಸಲು...

published on : 20th April 2021

ದೆಹಲಿಯಲ್ಲಿ ವಾರಾಂತ್ಯ ಕರ್ಫ್ಯೂ ಜಾರಿ, ಅಗತ್ಯ ಸೇವೆಗಳಿಗೆ ಮಾತ್ರ ಅನುಮತಿ: ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್

ರಾಜಧಾನಿ ದೆಹಲಿಯಲ್ಲಿ ಈಗ ಕೊರೋನಾ ನಾಲ್ಕನೇ ಅಲೆ ಎದ್ದು ತೀವ್ರವಾಗುತ್ತಿದೆ. ಈ ನಿಟ್ಟಿನಲ್ಲಿ ಸೋಂಕಿಗೆ ನಿಯಂತ್ರಣ ಹಾಕಲು ಶತಾಯಗತಾಯ ಪ್ರಯತ್ನಿಸುತ್ತಿರುವ ದೆಹಲಿ ಸರ್ಕಾರ ವಾರಾಂತ್ಯ ಕರ್ಫ್ಯೂ ಹೇರುತ್ತಿದೆ.

published on : 15th April 2021

ರಾಶಿ ಭವಿಷ್ಯ