Advertisement
ಕನ್ನಡಪ್ರಭ >> ವಿಷಯ

West Bengal

Bengal CM Mamata Banerjee In Delhi For Opposition's Big Show Of Strength Today

ಮೋದಿ ಸರ್ಕಾರದ ವಿರುದ್ಧ ಮತ್ತೆ ಒಂದಾದ ವಿಪಕ್ಷಗಳು, ದೀದಿ ಪ್ರತಿಭಟನೆಗೆ ದೆಹಲಿಯಲ್ಲಿ ವೇದಿಕೆ ಸಜ್ಜು  Feb 13, 2019

ಇತ್ತೀಚೆಗಷ್ಟೇ ಕೋಲ್ಕತ್ತಾದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಅಹೋರಾತ್ರಿ ಧರಣಿ ಕುಳಿತಿದ್ದ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಅವರು ಇದೀಗ ದೆಹಲಿಯಲ್ಲಿ ತಮ್ಮ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದಾರೆ.

MukulRoy

ಪಶ್ಚಿಮ ಬಂಗಾಳ: ಟಿಎಂಸಿ ಶಾಸಕ ಹತ್ಯೆ, ಮುಕುಲ್ ರಾಯ್ ವಿರುದ್ಧ ಎಫ್ ಐಆರ್ ದಾಖಲು  Feb 10, 2019

ತೃಣಮೂಲ ಕಾಂಗ್ರೆಸ್ ಶಾಸಕ ಸತ್ಯಜೀತ್ ಬಿಸ್ವಾಸ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮುಖಂಡ ಮುಕುಲ್ ರಾಯ್ ವಿರುದ್ಧ ಪೂರ್ವ ಬಂಗಾಳ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಿಸಲಾಗಿದೆ.

Kolkata police chief reaches Shillong to face CBI questioning

ಶಿಲ್ಲಾಂಗ್: ಸಿಬಿಐ ನಿಂದ ಕೋಲ್ಕತಾ ಪೊಲೀಸ್ ಆಯುಕ್ತರ ತೀವ್ರ ವಿಚಾರಣೆ  Feb 09, 2019

ಶಾರದಾ ಚಿಟ್ ಫಂಡ್ ​ ಮತ್ತು ರೋಸ್​ ವ್ಯಾಲಿ ಪಾಂಝಿ ಹಗರಣಕ್ಕೆ ಸಂಬಂಧಿಸಿದಂತೆ ಕೋಲ್ಕತಾ ಪೊಲೀಸ್ ಆಯುಕ್ತ ರಾಜೀವ್ ಕುಮಾರ್ ಅವರನ್ನು ಶಿಲ್ಲಾಂಗ್ ನಲ್ಲಿ ಸಿಬಿಐ ಅಧಿಕಾರಿಗಳು ವಿಚಾರಣೆಗೊಳಪಡಿಸಿದ್ದಾರೆ.

Mamatha Banerjee

ಮೋದಿ ಚಾಯ್ ವಾಲಾ ನಿಂದ ರಾಫೆಲ್ ವಾಲಾ ಆಗಿ ರೂಪಾಂತರ- ಮಮತಾ  Feb 09, 2019

ಪ್ರಧಾನಿ ನರೇಂದ್ರ ಮೋದಿ ಚಾಯ್ ವಾಲಾನಿಂದ ರಾಫೆಲ್ ವಾಲಾ ಆಗಿ ರೂಪಾಂತರಗೊಂಡಿದ್ದಾರೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ ನಡೆಸಿದ್ದಾರೆ.

RajeevKumar

ಮೋದಿ ವರ್ಸಸ್ ದೀದಿ: ಸಿಬಿಐ ಎದುರು ಹಾಜರಾಗುವಂತೆ ಕೊಲ್ಕತ್ತಾ ಪೊಲೀಸ್ ಕಮಿಷನರ್ ಗೆ 'ಸುಪ್ರೀಂ' ನಿರ್ದೇಶನ  Feb 05, 2019

ಸಿಬಿಐ ಮುಂದೆ ಹಾಜರಾಗುವಂತೆ ಕೊಲ್ಕತ್ತಾ ಪೊಲೀಸ್ ಕಮೀಷನರ್ ರಾಜೀವ್ ಕುಮಾರ್ ಅವರಿಗೆ ಸುಪ್ರೀಂ ಕೋರ್ಟ್ ನಿರ್ದೇಶಿಸಿದೆ.

On Day 2 Of Mamata Banerjee's Sit-In, Opposition Leaders Arrive

ಮೋದಿ ವರ್ಸಸ್ ದೀದಿ: 3ನೇ ದಿನಕ್ಕೆ ಕಾಲಿಟ್ಟ ಸಿಎಂ ಧರಣಿ, ವಿಪಕ್ಷ ನಾಯಕರ ಸಾಥ್  Feb 05, 2019

ಕೇಂದ್ರ ಸರ್ಕಾರದ ವಿರುದ್ಧ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಅವರು ನಡೆಸುತ್ತಿರುವ ಅಹೋರಾತ್ರಿ ಧರಣಿ 2ನೇ ದಿನಕ್ಕೆ ಕಾಲಿಟ್ಟಿದ್ದು, ದೀದಿ ಧರಣಿಗೆ ಪ್ರತಿಪಕ್ಷ ನಾಯಕರುಗಳು ಸಾಥ್ ನೀಡಿದ್ದಾರೆ.

This country is in danger as its becoming dictatorial says Farooq Abdullah

ಸರ್ವಾಧಿಕಾರಿ ಧೋರಣೆಯಿಂದ ಈ ದೇಶಕ್ಕೆ ಅಪಾಯ: ಕೇಂದ್ರದ ವಿರುದ್ಧ ವಿಪಕ್ಷಗಳ ಕಿಡಿ  Feb 04, 2019

ಕೇಂದ್ರ ಸರ್ಕಾರದ 'ಸರ್ವಾಧಿಕಾರಿ' ಧೋರಣೆಯಿಂದಾಗಿ ಈ ದೇಶದ ಭವಿಷ್ಯ ಅಪಾಯಕ್ಕೆ ಸಿಲುಕಿದೆ ಎಂದು ನ್ಯಾಷನಲ್ ಕಾನ್ಫರೆನ್ಸ್ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಹೇಳಿದ್ದಾರೆ.

Police commissioner will regret if he destroyed evidence says CJI Ranjan Gogoi

ಸಾಕ್ಷ್ಯ ನಾಶ ಮಾಡಿದರೆ, ಪಶ್ಚಾತಾಪ ಪಡುತ್ತೀರಿ: ಕೋಲ್ಕತಾ ಪೊಲೀಸ್ ಆಯುಕ್ತರಿಗೆ 'ಸುಪ್ರೀಂ' ಎಚ್ಚರಿಕೆ  Feb 04, 2019

ಶಾರದಾ ಚಿಟ್ ಫಂಡ್ ​ ಮತ್ತು ರೋಸ್​ ವ್ಯಾಲಿ ಪಾಂಝಿ ಹಗರಣಕ್ಕೆ ಸಂಬಂಧಿಸಿದಂತೆ ಬಂಧನ ಭೀತಿ ಎದುರಿಸುತ್ತಿರುವ ಕೋಲ್ಕತಾ ಪೊಲೀಸ್ ಆಯುಕ್ತ ರಾಜೀವ್ ಕುಮಾರ್ ಅವರು, ಸಾಕ್ಷ್ಯಾಧಾರಗಳ ನಾಶಕ್ಕೆ ಯತ್ನಿಸಿದರೆ ಪಶ್ಚಾತಾಪ ಪಡಬೇಕಾಗುತ್ತದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

will approach the Supreme Court on the matter as the West Bengal police is not cooperating says CBI Interim Director M Nageshwar Rao

ಮೋದಿ ವರ್ಸಸ್ ದೀದಿ: ಸುಪ್ರೀಂ ಕೋರ್ಟ್ ಮೆಟ್ಟಿಲೇರಲು ಸಿಬಿಐ ನಿರ್ಧಾರ  Feb 04, 2019

ಶಾರದಾ ಚಿಟ್ ಫಂಡ್ ​ ಮತ್ತು ರೋಸ್​ ವ್ಯಾಲಿ ಪಾಂಝಿ ಹಗರಣದ ವಿಚಾರಣೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಸರ್ಕಾರ ತಮಗೆ ತನಿಖೆ ನಡೆಸಲು ಸಹಕಾರ ನೀಡುತ್ತಿಲ್ಲ. ಹೀಗಾಗಿ ನಾವು ಮಮತಾ ಸರ್ಕಾರದ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಲಿದ್ದೇವೆ ಎಂದು ಸಿಬಿಐ ಹೇಳಿದೆ.

All you need to know About West Bengal CM Mamata Banerjee's 'Save the Constitution' dharna

'ಸಂವಿಧಾನ ರಕ್ಷಿಸಿ': ಪಶ್ಟಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಧರಣಿಯ ಕುರಿತು ತಿಳಿಯಬೇಕಾದ ಅಂಶಗಳು!  Feb 04, 2019

ಪಶ್ಚಿಮ ಬಂಗಾಳದಲ್ಲಿ ಕೇಂದ್ರ-ರಾಜ್ಯ ಸರ್ಕಾರಗಳ ನಡುವಿನ ತಿಕ್ಕಾಟ ತಾರಕಕ್ಕೇರಿದೆ. ಅಂತೆಯೇ ಕೇಂದ್ರ ಸರ್ಕಾರದ ವಿರುದ್ದ ಸಿಎಂ ಮಮತಾ ಬ್ಯಾನರ್ಜಿ ಸಂವಿಧಾನ ರಕ್ಷಿಸಿ ಎಂಬ ಘೋಷವಾಕ್ಯದಡಿಯಲ್ಲಿ ಅಹೋರಾತ್ರಿ ಧರಣಿ ಕೂಡ ಆರಂಭಿಸಿದ್ದಾರೆ.

West Bengal CM Mamata Banerjee On 'Dharna' After Kolkata Police-CBI Clash

ಸಿಬಿಐ-ಬಂಗಾಳ ಪೊಲೀಸ್ ಹೈಡ್ರಾಮ; ಕೇಂದ್ರ ಸರ್ಕಾರದ ವಿರುದ್ಧ ಧರಣಿ ಕುಳಿತ ಸಿಎಂ ಮಮತಾ ಬ್ಯಾನರ್ಜಿ  Feb 04, 2019

ಪಶ್ಚಿಮ ಬಂಗಾಳದಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ನಡುವಿನ ತಿಕ್ಕಾಟ ತಾರಕಕ್ಕೇರಿದ್ದು, ಕೇಂದ್ರ ಸರ್ಕಾರದ ವಿರುದ್ಧ ಸ್ವತಃ ಸಿಎಂ ಮಮತಾ ಬ್ಯಾನರ್ಜಿ ಅಹೋರಾತ್ರಿ ಧರಣಿ ನಡೆಸಿದ್ದಾರೆ.

Yogi Adhityanath

ಪಶ್ಚಿಮ ಬಂಗಾಳದ ಬಾಲೂರ್ ಘಾಟ್ ನಲ್ಲಿ ಯೋಗಿ ಹೆಲಿಕಾಪ್ಟರ್ ಲ್ಯಾಂಡ್ ಆಗಲು ಅನುಮತಿ ನಿರಾಕರಣೆ- ಬಿಜೆಪಿ  Feb 03, 2019

ಪಶ್ಚಿಮ ಬಂಗಾಳದ ಬಾಲೂರ್ ಘಾಟ್ ನಲ್ಲಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಹೆಲಿಕಾಪ್ಟರ್ ಲ್ಯಾಂಡ್ ಆಗಲು ಅಲ್ಲಿನ ಸರ್ಕಾರ ಅನುಮತಿ ನೀಡುತ್ತಿಲ್ಲ ಎಂದು ಬಿಜೆಪಿ ಇಂದು ಆರೋಪಿಸಿದೆ.

bengal police and kerala police arrested terror suspect Abdul Matin

ಬಂಗಾಳ, ಕೇರಳ ಪೊಲೀಸರ ಜಂಟಿ ಕಾರ್ಯಾಚರಣೆ; ಶಂಕಿತ ಉಗ್ರನ ಬಂಧನ  Feb 02, 2019

ಪಶ್ಚಿಮ ಬಂಗಾಳ ಮತ್ತು ಕೇರಳ ಪೊಲೀಸರು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಕೇರಳ ಮೂಲದ ಶಂಕಿತ ಉಗ್ರನೋರ್ವನನ್ನು ಬಂಧಿಸಲಾಗಿದೆ.

Amit Shah

'2ಜಿ ಹಗರಣದ ಗ್ಯಾಂಗಿಗೆ ಹೊಸ ಜಿ ಸೇರ್ಪಡೆ'; ಪ್ರಿಯಾಂಕಾ ಗಾಂಧಿ ವಿರುದ್ಧ ಅಮಿತ್ ಶಾ ಟೀಕೆ  Jan 30, 2019

ಕಾಂಗ್ರೆಸ್ ನ ಸಕ್ರಿಯ ರಾಜಕಾರಣಕ್ಕೆ ಪ್ರಿಯಾಂಕಾ ಗಾಂಧಿ ಸೇರ್ಪಡೆಯನ್ನು '2ಜಿ ಹಗರಣ ಗ್ಯಾಂಗಿಗೆ ಹೊಸ ಜಿ ಸೇರ್ಪಡೆ' ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ...

The Priyanka Vadra Effect? Congress Drops Alliance Talks In West Bengal, Andhra Pradesh

ಪ್ರಿಯಾಂಕಾ ಬಂದಿದ್ದೇ ತಡ, ಬಂಗಾಳ, ಆಂಧ್ರದಲ್ಲಿ 'ಕೈ' ಮೈತ್ರಿ ಮಾತೇ ಇಲ್ಲ!  Jan 25, 2019

ಪ್ರಿಯಾಂಕಾ ವಾದ್ರಾ ಸಕ್ರಿಯ ರಾಜಕೀಯಕ್ಕೆ ಬರುತ್ತಿದ್ದಂತೆಯೇ ಕಾಂಗ್ರೆಸ್ ಪಕ್ಷಕ್ಕೆ ಆನೆ ಬಲ ಬಂದಂತಾಗಿದ್ದು, ಈ ಹಿಂದೆ ಪಶ್ಚಿಮ ಬಂಗಾಳ ಮತ್ತು ಆಂಧ್ರ ಪ್ರದೇಶದಲ್ಲಿ ಮೈತ್ರಿಗೆ ಹಾತೊರೆಯುತ್ತಿದ್ದ ಕಾಂಗ್ರೆಸ್ ಪಕ್ಷ ಇದೀಗ ಇಲ್ಲಿ ಮೈತ್ರಿ ಕುರಿತು ನಿರ್ಲಕ್ಷ್ಯ ತೋರುತ್ತಿದೆ.

Amit Shah

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸಮಾವೇಶ: ಅನಾರೋಗ್ಯಕ್ಕೀಡಾದ ಅಮಿತ್ ಶಾ ಬದಲು ಸ್ಮೃತಿ ಇರಾನಿ ನೇತೃತ್ವ  Jan 22, 2019

ಇತ್ತೀಚೆಗಷ್ಟೇ ಅನಾರೋಗ್ಯಕ್ಕೀಡಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದ ಅಮಿತ್ ಶಾ ಜ.22 ರಂದು ಪಶ್ಚಿಮ ಬಂಗಾಳದ ಮಾಲ್ಡಾದಲ್ಲಿ ಬಿಜೆಪಿ ಸಮಾವೇಶ ಮುಕ್ತಾಯಗೊಳಿಸಿ ದೆಹಲಿಗೆ ಮರಳಿದ್ದಾರೆ.

Amitsha

ಹೇಳಿಕೆ ಹಿಂದಕ್ಕೆ ಪಡೆಯಿರಿ ಇಲ್ಲವೇ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಎದುರಿಸಿ- ಅಮಿತ್ ಶಾಗೆ ಟಿಎಂಸಿ ಎಚ್ಚರಿಕೆ  Jan 22, 2019

ಟಿಎಂಸಿ ನಾಯಕರು ಸಿಂಡಿಕೇಟ್ ತೆರಿಗೆ ಸಂಗ್ರಹಿಸುತ್ತಿದ್ದಾರೆ ಎಂದು ಟೀಕಿಸಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ, ತಮ್ಮ ಹೇಳಿಕೆಯನ್ನು ಹಿಂದಕ್ಕೆ ಪಡೆದುಕೊಳ್ಳಬೇಕು, ಇಲ್ಲದಿದ್ದರೆ ಮಾನನಷ್ಟ ಮೊಕದ್ದಮೆ ಹೂಡಲಾಗುವುದು ಎಂದು ತೃಣಮೂಲ ಕಾಂಗ್ರೆಸ್ ಎಚ್ಚರಿಕೆ ನೀಡಿದೆ.

At mega TMC rally, united Oppn vows to oust Modi

ಮೋದಿ ಸರ್ಕಾರದ ವಿರುದ್ಧ ಮೆಗಾ ರ್ಯಾಲಿ, ದೀದಿ ನಾಡಲ್ಲಿ ಒಂದಾದ ವಿಪಕ್ಷಗಳು  Jan 20, 2019

ಪ್ರಧಾನಿ ನರೇಂದ್ರ ಮೋದಿ ಮತ್ತು ಎನ್ ಡಿಎ ಸರ್ಕಾರದ ವಿರುದ್ಧ ಮತ್ತೆ ವಿಪಕ್ಷಗಳು ತೊಡೆ ತಟ್ಟಿದ್ದು, ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಅವರ ನೇತೃತ್ವದಲ್ಲಿ ನಡೆದ ಮೆಗಾ ರ್ಯಾಲಿಯಲ್ಲಿ ಪರಸ್ಪರ ಕೈ ಜೋಡಿಸಿ ಮೋದಿ ವಿರುದ್ಧ ಅಬ್ಬರಿಸಿದ್ದಾರೆ.

West Bengal: Doctor dies minutes after bringing new born back to life!

ಹೀಗೊಂದು 'ಬಂಧನ' ಕ್ಲೈಮ್ಯಾಕ್ಸ್: ನವಜಾತ ಶಿಶುವಿಗೆ ಜೀವನೀಡಿದ ಕೆಲವೇ ಕ್ಷಣದಲ್ಲಿ ಪ್ರಾಣ ಬಿಟ್ಟ ವೈದ್ಯ!  Jan 17, 2019

ಡಾ. ವಿಷ್ಣುವರ್ಧನ್ ಅವರ "ಬಂಧನ" ಚಿತ್ರದ ಕ್ಲೈಮ್ಯಾಕ್ಸ್ ದೃಶ್ಯ ನೆನಪಿದೆಯೆ? ವೈದ್ಯನೊಬ್ಬ ನವಜಾತ ಮಗುವಿಗೆ ಉಸಿರು ನಿಡಿ ತಾನು ಸಾವನ್ನಪ್ಪುವ ಆ ಕರುಣಾಜನಕ ದೃಶ್ಯ ಸಿನಿಮಾ.....

Supreme Court

ಮಮತಾಗೆ ಭಾರೀ ಹಿನ್ನೆಡೆ: ಪ. ಬಂಗಾಳದಲ್ಲಿ ಬಿಜೆಪಿ ರಥಯಾತ್ರೆಗೆ ಸುಪ್ರೀಂ ಹಸಿರು ನಿಶಾನೆ!  Jan 15, 2019

ಮಹತ್ವದ ಬೆಳವಣಿಗೆಯೊಂದರಲ್ಲಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸರ್ಕಾರ ಪಶ್ಚಿಮ ಬಂಗಾಳದಲ್ಲಿ ಬಿಜೆಪಿಯ ಪ್ರಸ್ತಾವಿತ ರ್ಯಾಲಿ ಹಾಗು ಸಾರ್ವಜನಿಕ ಸಭೆ - ಗಣತಂತ್ರ ಬಚಾವೋ...

Page 1 of 2 (Total: 40 Records)

    

GoTo... Page


Advertisement
Advertisement