ವಿದೇಶವಿಶ್ವ ಆರೋಗ್ಯ ಸಂಸ್ಥೆಗೆ ನೀಡುತ್ತಿದ್ದ ಹಣವನ್ನು ನಿಲ್ಲಿಸಿದ ಅಮೆರಿಕದ ಡೊನಾಲ್ಡ್ ಟ್ರಂಪ್ ಸರ್ಕಾರ
ಚೀನಾ ದೇಶದಲ್ಲಿ ಕೊರೋನಾ ಸೋಂಕು ಮೊದಲ ಬಾರಿಗೆ ಕಾಣಿಸಿಕೊಂಡ ನಂತರ ಅದು ವೇಗವಾಗಿ ಹಬ್ಬುತ್ತಿರುವ ಬಗ್ಗೆ ವಿಶ್ವ ಆರೋಗ್ಯ ಸಂಸ್ಥೆ ಮೊದಲೇ ಎಚ್ಚರಿಕೆ ನೀಡದೆ ಪ್ರಕರಣವನ್ನು ಮುಚ್ಚಿಹಾಕುವಲ್ಲಿ ಮತ್ತು ತೀವ್ರವಾಗಿ ನಿಗಾವಹಿಸುವಲ್ಲಿ ವಿಫಲವಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆರೋಪಿಸಿದ್ದಾರೆ.