ದೇಶಹತ್ರಾಸ್ 'ಹತ್ಯಾಚಾರ' ಪ್ರಕರಣದ ತನಿಖೆ ನಡೆಸುತ್ತಿದ್ದ ಎಸ್ಐಟಿ ಅಧಿಕಾರಿಯ ಪತ್ನಿ ಆತ್ಮಹತ್ಯೆಗೆ ಶರಣು
ಹತ್ರಾಸ್ ಸಾಮೂಹಿಕ ಅತ್ಯಾಚಾರ ಮತ್ತು ಹತ್ಯೆ ಪ್ರಕರಣದ ತನಿಖೆಗಾಗಿ ರಾಜ್ಯ ಸರ್ಕಾರ ರಚಿಸಿದ ವಿಶೇಷ ತನಿಖಾ ತಂಡ(ಎಸ್ಐಟಿ)ದ ಭಾಗವಾಗಿದ್ದ ಉತ್ತರ ಪ್ರದೇಶದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರ ಪತ್ನಿ ಶನಿವಾರ ತಮ್ಮ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.