ರಾಜ್ಯನಮ್ಮ ಜನರ ಜೀವ, ನನ್ನ ಮಾತಿಗೆ ಬೆಲೆ ಇಲ್ಲ; ಶಾಸಕಿಯಾಗಿ ಮುಂದುವರೆಯಲು ಇಷ್ಟವಿಲ್ಲ: ನಯನಾ ಮೋಟಮ್ಮ ಆಕ್ರೋಶ; Video
ಹಾಸನ ಜಿಲ್ಲೆಯಿಂದ ಕಾಡಾನೆಗಳನ್ನು ಬಲವಂತವಾಗಿ ಚಿಕ್ಕಮಗಳೂರು ಜಿಲ್ಲೆಯ ತಮ್ಮ ಮೂಡಿಗೆರೆ ವಿಧಾನಸಭಾ ಕ್ಷೇತ್ರಕ್ಕೆ ಸ್ಥಳಾಂತರಿಸಲಾಗುತ್ತಿದೆ ಎಂದು ಆರೋಪಿಸಿ, ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮ ಸೋಮವಾರ ಸ್ಪೀಕರ್ ಕಚೇರಿಗೆ ತಮ್ಮ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದಾರೆ.