ಕಾಡಾನೆಗಳ ಸ್ಥಳಾಂತರ ಕುರಿತಂತೆ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದ ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮ ಇದೀಗ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ.