ವಿದೇಶಕ್ಯಾಲಿಫೋರ್ನಿಯಾದಲ್ಲಿ ಭೀಕರ ಕಾಡ್ಗಿಚ್ಚು: ತುರ್ತು ಪರಿಸ್ಥಿತಿ ಘೋಷಣೆ!
ಯೊಸೆಮೈಟ್ ರಾಷ್ಟ್ರೀಯ ಉದ್ಯಾನದ ಪ್ರದೇಶದಲ್ಲಿ ಭಾರೀ ಪ್ರಮಾಣದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಸಾವಿರಾರು ಜನರನ್ನು ಸ್ಥಳಾಂತರಿಸಿದ ಬಳಿಕ ಕ್ಯಾಲಿಫೋರ್ನಿಯಾ ಗವರ್ನರ್ ಗೇವಿನ್ ನ್ಯೂಸಮ್ ಮಾರಿಪೋಸಾ ಕೌಂಟಿಯಲ್ಲಿ ತುರ್ತು ಪರಿಸ್ಥಿತಿಯನ್ನು ಘೋಷಿಸಿದ್ದಾರೆ.