• Tag results for wildlife

ಕರ್ನಾಟಕ: ಜನವಸತಿ ಪ್ರದೇಶದಿಂದ ವನ್ಯಜೀವಿಗಳನ್ನು ಓಡಿಸಲು ಸ್ಥಳೀಯರಿಗೆ ಪಟಾಕಿ ಹಂಚಿದ ಅರಣ್ಯ ಇಲಾಖೆ

ವನ್ಯಜೀವಿ ಅಡ್ಡಾಡುವುದು ಕಂಡು ಬಂದಾಕ್ಷಣ ಅದನ್ನು ಹೆದರಿಸಿ ಓಡಿಸುವ ಸಲುವಾಗಿ ಸ್ಥಳೀಯರಿಗೆ ಪಟಾಕಿಗಳನ್ನು ನೀಡಲಾಗುತ್ತಿದೆ. 

published on : 2nd October 2021

ಬಂಡೀಪುರ ಹುಲಿ ಸಂರಕ್ಷಿತಾರಣ್ಯದಲ್ಲಿ ಸಂಚಾರಿ ಚಿಕಿತ್ಸಾ ಕೇಂದ್ರಕ್ಕೆ ವನ್ಯಜೀವಿ ಪ್ರೇಮಿಗಳ ಒತ್ತಾಯ

ಬಂಡೀಪುರ ಮತ್ತು ನಾಗರಹೊಳೆ ಹುಲಿ ಸಂರಕ್ಷಿತಾರಣ್ಯದಲ್ಲಿ ಗಾಯಗೊಂಡ ವನ್ಯಜೀವಿಗಳಿಗೆ ತ್ವರಿತವಾಗಿ ರಕ್ಷಣೆ ಹಾಗೂ ಚಿಕಿತ್ಸೆಗೆ ನೆರವಾಗಲು ಸಂಚಾರಿ ಚಿಕಿತ್ಸಾ ಕೇಂದ್ರವನ್ನು ಸ್ಥಾಪಿಸಬೇಕೆಂದು ವನ್ಯಜೀವಿ ಪ್ರೇಮಿಗಳು ಒತ್ತಾಯಿಸಿದ್ದಾರೆ.

published on : 12th July 2021

ಕಾವೇರಿ ವನ್ಯಜೀವಿ ಅಭಯಾರಣ್ಯ ಸಮೀಪ ಡಿಕೆ ಸುರೇಶ್ ಜಮೀನಿನಲ್ಲಿ ನಿರ್ಮಾಣ ಕಾಮಗಾರಿ: ಪರಿಸರ ಸಂರಕ್ಷಣಾವಾದಿಗಳ ಆತಂಕ

ಕಾವೇರಿ ವನ್ಯಜೀವಿ ಅಭಯಾರಣ್ಯದ ಸಮೀಪವಿರುವ ಖಾಸಗಿ ಜಮೀನಿನಲ್ಲಿ ನಡೆಯುತ್ತಿರುವ ನಿರ್ಮಾಣ ಕಾರ್ಯಗಳ ಬಗ್ಗೆ ಸಂರಕ್ಷಣಾ ತಜ್ಞರು ಮತ್ತು ಸ್ಥಳೀಯರು ಚಿಂತಿತರಾಗಿದ್ದಾರೆ.

published on : 2nd June 2021

ವನ್ಯಪ್ರಾಣಿಗಳಿಂದ ಉಂಟಾಗುವ ಹಸು ಪ್ರಾಣಹಾನಿಗೆ ಪರಿಹಾರ 10 ಸಾವಿರದಿಂದ 75 ಸಾವಿರಕ್ಕೆ ಹೆಚ್ಚಳ: ಸಚಿವ ಅರವಿಂದ ಲಿಂಬಾವಳಿ

ಮಾನವ ವನ್ಯಜೀವಿ ಸಂಘರ್ಷದಿಂದ ಹಸು, ಎಮ್ಮೆ, ಕೋಣ ಮೃತಪಟ್ಟಲ್ಲಿ ಅವುಗಳ ಮಾಲೀಕರಿಗೆ ಈಗ ನೀಡಲಾಗುತ್ತಿರುವ ಪರಿಹಾರ ಹಣವನ್ನು 10 ಸಾವಿರ ದಿಂದ 75 ಸಾವಿರ ರೂಪಾಯಿ ಗಳಿಗೆ ಹೆಚ್ಚಿಸಲಾಗಿದೆ ಎಂದು ಅರಣ್ಯ, ಕನ್ನಡ ಮತ್ತು ಸಂಸ್ಕೃತಿ ಸಚಿವ ಅರವಿಂದ ಲಿಂಬಾವಳಿ ತಿಳಿಸಿದ್ದಾರೆ. 

published on : 21st April 2021

ವನ್ಯಜೀವಿ ಮಂಡಳಿಗೆ ನಾಮ ನಿರ್ದೇಶನ: ರಾಜ್ಯ ಸರ್ಕಾರಕ್ಕೆ 'ಹೈ' ನೋಟಿಸ್

ಪರಿಸರ ವಿಜ್ಞಾನಿ ಹಾಗೂ ಪರಿಸರವಾದಿ ಕೆಟಗಿರಿಯಡಿಯಲ್ಲಿ ಸಿದ್ಧಾರ್ಥ್ ಗೋಯೆಂಕಾ ಸೇರಿದಂತೆ 10 ಮಂದಿಯನ್ನು ರಾಜ್ಯ ವನ್ಯಜೀವಿ ಮಂಡಳಿಯ ಸದಸ್ಯ ಸ್ಥಾನಕ್ಕೆ ನಾಮ ನಿರ್ದೇಶನ ಮಾಡಿದ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಗುರುವಾರ ನೋಟಿಸ್ ಜಾರಿ ಮಾಡಿದೆ. 

published on : 16th April 2021

ಕುಮಟಾ: ವನ್ಯಜೀವಿಗಳ ಬೇಟೆಯ ಬಗ್ಗೆ ಮಾಹಿತಿ ನೀಡಿದ್ದಕ್ಕೆ 12 ಎಸ್‌ಸಿ ಕುಟುಂಬಗಳಿಗೆ ಬಹಿಷ್ಕಾರದ ಶಿಕ್ಷೆ!

ಈಗ ಸುಮಾರು ಎರಡು ವರ್ಷಗಳಿಂದ, ಪರಿಶಿಷ್ಟ ಜಾತಿಗೆ ಸೇರಿದ ಕುಮಟಾ ತಾಲೂಕಿನ ಹಿರೇಗುತ್ತಿ ಗ್ರಾಮದ ಸಮೀಪದ ಎಣ್ಣೆಂಮಾಡಿಯ 12 ಕುಟುಂಬಗಳು ತಮ್ಮದೇ ಸಮುದಾಯದಿಂದ ಆಘಾತಕಾರಿಯಾಗಿ ಸಾಮಾಜಿಕ ಬಹಿಷ್ಕಾರವನ್ನು ಎದುರಿಸುತ್ತಿದ್ದಾರೆ

published on : 22nd March 2021

'ವನ್ಯಮೃಗಗಳೊಂದಿಗೆ ಮಾನವ ಸಂಪರ್ಕ ತಪ್ಪಿಸಿ': ಕಾಡುಪ್ರಾಣಿಗಳ ದಾಳಿ ಕುರಿತ ಅಧ್ಯಯನ

ಕಾಡುಪ್ರಾಣಿಗಳ ದಾಳಿ ಕುರಿತಂತೆ ನಡೆದ ಅಧ್ಯಯನದಲ್ಲಿ ವನ್ಯಮೃಗಗಳು ಮತ್ತು ಮಾನವ ಸಂಪರ್ಕ ತಪ್ಪಿಸಬೇಕು ಎಂಬ ಶಿಫಾರಸ್ಸು ಮಾಡಿದೆ.

published on : 15th March 2021

ಎಲ್ಲರೂ ವನ್ಯಜೀವಿಗಳನ್ನು ಉಳಿಸೋಣ: ನಟ‌ ದರ್ಶನ್

ಚಾಲೆಂಜಿಂಗ್ ಸ್ಟಾರ್ ದರ್ಶನ್‍, ಪ್ರಾಣಿಪ್ರಿಯರಾಗಿರುವುದು ಅದಾಗಲೇ ಜಗಜಾಹೀರಾಗಿದೆ. ಇಂದು ವಿಶ್ವ ವನ್ಯಜೀವಿ ದಿನದ ಅಂಗವಾಗಿ ಡಿ-ಬಾಸ್ ಕೆಲವೊಂದು ಪ್ರಾಣಿಗಳ ಫೋಟೋವನ್ನು ತಮ್ಮ ಇನ್‍ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

published on : 3rd March 2021

ವಿಶ್ವ ವನ್ಯಜೀವಿ ದಿನ: ಅರಣ್ಯ, ಪ್ರಾಣಿ ರಕ್ಷಣೆಗಳ ಪ್ರಯತ್ನ ನಿರಂತರವಾಗಿ ನಡೆಯಬೇಕು- ಪ್ರಧಾನಿ ಮೋದಿ

ಅರಣ್ಯ ರಕ್ಷಣೆ ಮತ್ತು ಪ್ರಾಣಿಗಳಿಗೆ ಸುರಕ್ಷಿತ ಆವಾಸ್ಥಾನ ಕಲ್ಪಿಸಿಕೊಡುವಂತಹ ಪ್ರಯತ್ನಗಳು ನಿರಂತರವಾಗಿ ನಡೆಯಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋಗಿಯವರು ಬುಧವಾರ ಹೇಳಿದ್ದಾರೆ.

published on : 3rd March 2021

ಹುಲಿ ಅಭಯಾರಣ್ಯ ಪಕ್ಕ ಖಾಸಗಿ ಹೆಲಿಕಾಪ್ಟರ್ ಲ್ಯಾಂಡಿಂಗ್: ವನ್ಯಜೀವಿ ರಕ್ಷಣೆ ಕಾರ್ಯಕರ್ತರ ವಿರೋಧ

ಹುಲಿ ಅಭಯಾರಣ್ಯ ಹತ್ತಿರ ಖಾಸಗಿ ಹೆಲಿಕಾಪ್ಟರ್ ನ್ನು ನಿಲ್ಲಿಸಲು ಅನುವು ಮಾಡಿಕೊಟ್ಟ ಸರ್ಕಾರದ ನಡೆಗೆ ವನ್ಯಜೀವಿ ಕಾರ್ಯಕರ್ತರ ಒಂದು ಗುಂಪು ಆಕ್ರೋಶ ವ್ಯಕ್ತಪಡಿಸಿದೆ.

published on : 29th December 2020

ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನದಲ್ಲಿ ಶೀಘ್ರವೇ ವನ್ಯಜೀವಿ ಸಫಾರಿ ಆರಂಭ

ಬೆಂಗಳೂರಿಗರು ವನ್ಯಜೀವಿಗಳನ್ನು ನೋಡುವುದಕ್ಕೆ ಬಂಡೀಪುರ, ನಾಗರಹೊಳೆ, ಭದ್ರ ಅಥವಾ ಬಿಆರ್ ಟಿಗೆ ಹೋಗುವ ಅಗತ್ಯವಿರುವುದಿಲ್ಲ. ಫೆಬ್ರವರಿ ತಿಂಗಳಿನಿಂದ ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನ (ಬಿಎನ್ ಪಿ) ದಲ್ಲೇ ವನ್ಯಜೀವಿ ಸಫಾರಿಯ ಸೌಲಭ್ಯವನ್ನು ಪಡೆಯಬಹುದಾಗಿದೆ.

published on : 26th December 2020

ವನ್ಯ ಜೀವಿ ಸಂಪತ್ತಿನಲ್ಲಿ ರಾಜ್ಯಕ್ಕೆ ಅಗ್ರಸ್ಥಾನ: ಬಿ.ಎಸ್.ಯಡಿಯೂರಪ್ಪ

ವನ್ಯ ಜೀವಿ ಸಂಪತ್ತಿನಲ್ಲಿ ಕರ್ನಾಟಕ ರಾಜ್ಯ ಅಗ್ರ ಸ್ಥಾನದಲ್ಲಿದೆ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

published on : 23rd November 2020

ಖ್ಯಾತ ವನ್ಯಜೀವಿ ತಜ್ಞ ಅಜಯ್ ಎ ದೇಸಾಯಿ ನಿಧನ

ಭಾರತೀಯ ವನ್ಯಜೀವಿ ಸಂಸ್ಥೆ ಸದಸ್ಯ ಮತ್ತು ಏಷ್ಯಾ ಆನೆ ಸಲಹೆಗಾರ ಅಜಯ್ ಎ ದೇಸಾಯಿ (62 ವರ್ಷ) ಹೃದಯಾಘಾತದಿಂದ ಶುಕ್ರವಾರ ಇಲ್ಲಿನ ತಮ್ಮ ನಿವಾಸದಲ್ಲಿ ನಿಧನ ಹೊಂದಿದ್ದಾರೆ.

published on : 20th November 2020

ನುಗು ವನ್ಯಜೀವಿ ಅಭಯಾರಣ್ಯದಲ್ಲಿ ಸಫಾರಿ ಪ್ರಾರಂಭಿಸುವ ಯೋಜನೆಗೆ ತಡೆ

ನುಗು ವನ್ಯಜೀವಿ ಅಭಯಾರಣ್ಯದಲ್ಲಿ ಸಫಾರಿ ಪ್ರಾರಂಭಿಸಿರುವ ಯೋಜನೆಗೆ ತಾತ್ಕಾಲಿಕವಾಗಿ ತಡೆ ನೀಡಲಾಗಿದೆ. 

published on : 28th October 2020

ಹಂಪಿ ಮೃಗಾಲಯದಲ್ಲಿ ಉತ್ತರ ಕರ್ನಾಟಕದ ಮೊದಲ ವನ್ಯಜೀವಿ ಸಂರಕ್ಷಣೆ, ಪುನರ್ವಸತಿ ಕೇಂದ್ರ ಸ್ಥಾಪನೆ

ಬಳ್ಳಾರಿಯ ಹಂಪಿಯಲ್ಲಿರುವ ಅಟಲ್ ಬಿಹಾರಿ ವಾಜಪೇಯಿ ಜಿಯೋಲಾಜಿಕಲ್ ಪಾರ್ಕ್ ಉತ್ತರ ಕರ್ನಾಟಕ ವಲಯಕ್ಕೆ ತನ್ನ ಸೇವೆಗಳನ್ನು ವಿಸ್ತರಿಸಲು ಸಜ್ಜಾಗಿದೆ.

published on : 19th October 2020
1 2 > 

ರಾಶಿ ಭವಿಷ್ಯ