- Tag results for win
![]() | ಟೆಸ್ಟ್ ಕ್ರಿಕೆಟ್ನಲ್ಲಿ ವೇಗವಾಗಿ 400 ವಿಕೆಟ್ ಪಡೆದ ಜಗತ್ತಿನ 2ನೇ ಆಟಗಾರ ರವಿಚಂದ್ರನ್ ಅಶ್ವಿನ್!ಟೆಸ್ಟ್ ಕ್ರಿಕೆಟ್ ನಲ್ಲಿ ವೇಗವಾಗಿ 400 ವಿಕೆಟ್ ಪಡೆದ ಜಗತ್ತಿನ ಎರಡನೇ ಕ್ರಿಕೆಟಿಗ ಎಂಬ ಖ್ಯಾತಿಗೆ ಟೀಂ ಇಂಡಿಯಾದ ಹಿರಿಯ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಭಾಜನರಾಗಿದ್ದಾರೆ. |
![]() | ಮಾಸ್ಟರ್ ಚಿತ್ರದ ವಾಥಿ ಕಮ್ಮಿಂಗ್ ಹಾಡಿಗೆ ಮೈದಾನದಲ್ಲೇ ಹೆಜ್ಜೆ ಹಾಕಿದ ಆರ್. ಅಶ್ವಿನ್, ವಿಡಿಯೋ!ಚೆನ್ನೈನ ಎಂ ಎ ಚಿದಂಬರಂ ಕ್ರೀಡಾಂಗಣದಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಎರಡನೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಗೆಲುವು ಸಾಧಿಸಿದ್ದು ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದ ರವಿಚಂದ್ರನ್ ಅಶ್ವಿನ್ ಅವರು ಮ್ಯಾನ್ ಆಫ್ ದಿ ಮ್ಯಾಚ್ ಪಡೆದಿದ್ದಾರೆ. |
![]() | ಬೆನ್ ಸ್ಟೋಕ್ಸ್ 'ಬೆನ್' ಬಿಡದೆ 10ನೇ ಬಾರಿ ವಿಕೆಟ್ ಕಿತ್ತ ಆರ್. ಅಶ್ವಿನ್, ವಿಡಿಯೋ!ಟೀಂ ಇಂಡಿಯಾ ಹಾಗೂ ಇಂಗ್ಲೆಂಡ್ ನಡುವಿನ ಎರಡನೇ ಟೆಸ್ಟ್ ಪಂದ್ಯದಲ್ಲಿ ಭಾರತ ಭರ್ಜರಿ ಗೆಲುವು ಸಾಧಿಸಿದೆ. |
![]() | ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲೇ ಅತಿ ಹೆಚ್ಚು ಬಾರಿ ಈ ದಾಖಲೆ ಬರೆದ 2ನೇ ಆಟಗಾರ ಆರ್.ಅಶ್ವಿನ್!ಇಂಗ್ಲೆಂಡ್ ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ಬೌಲರ್ ಗಳ ವಿರುದ್ಧ ಅಬ್ಬರಿಸಿದ ಟೀಂ ಇಂಡಿಯಾದ ಆರ್ ಅಶ್ವಿನ್ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲೇ ಅಪರೂಪದ ದಾಖಲೆಯೊಂದನ್ನು ನಿರ್ಮಾಣ ಮಾಡಿದ್ದಾರೆ. |
![]() | ಟೆಸ್ಟ್ ಕ್ರಿಕೆಟ್ ನಲ್ಲಿ ಈ ದಾಖಲೆ ಮಾಡಿದ ಮೊದಲ ಬೌಲರ್ ಆರ್ ಆಶ್ವಿನ್..! ಇಷ್ಟಕ್ಕೂ ಏನದು ದಾಖಲೆ?ಇಂಗ್ಲೆಂಡ್ ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ದಾಂಡಿಗರ ವಿರುದ್ಧ ಅಬ್ಬರಿಸಿದ ಭಾರತ ಆರ್ ಅಶ್ವಿನ್ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಅಪರೂಪದ ದಾಖಲೆಯೊಂದನ್ನು ನಿರ್ಮಾಣ ಮಾಡಿದ್ದಾರೆ. |
![]() | ಚೆನ್ನೈ ಟೆಸ್ಟ್: ಇಂಗ್ಲೆಂಡ್ ನ ಜೇಮ್ಸ್ ಆ್ಯಂಡರ್ಸನ್ ದಾಖಲೆ ಮುರಿದ ಭಾರತದ ಆರ್ ಅಶ್ವಿನ್ಇಂಗ್ಲೆಂಡ್ ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲಿ ಭಾರತೀಯ ಬೌಲರ್ ಗಳ ಪಾರಮ್ಯ ಮುಂದುವರೆದಿದ್ದು, ಇದೇ ಪಂದ್ಯದಲ್ಲಿ ಭಾರತೀಯ ಸ್ಪಿನ್ ಅಸ್ತ್ರ ರವಿಚಂದ್ರನ್ ಅಶ್ವಿನ್ ಎರಡೆರಡು ವಿಶ್ವದಾಖಲೆ ನಿರ್ಮಿಸಿದ್ದಾರೆ. |
![]() | ಯುವ ಕಾಂಗ್ರೆಸ್ ಘಟಕದ ಚುನಾವಣೆ: ಗೊಂದಲಗಳ ಪರಿಹಾರಕ್ಕಾಗಿ ವರಿಷ್ಠರ ಮೊರೆ ಹೋದ ರಕ್ಷಾ ರಾಮಯ್ಯರಾಜ್ಯ ಯುವ ಕಾಂಗ್ರೆಸ್ ಘಟಕದ ಚುನಾವಣೆಯಲ್ಲಿನ ಗೊಂದಲಗಳನ್ನು ನಿವಾರಿಸುವ ಕುರಿತಂತೆ ಯುವ ಕಾಂಗ್ರೆಸ್ ಅಧ್ಯಕ್ಷ ರಕ್ಷಾ ರಾಮಯ್ಯ ಮಂಗಳವಾರ ಬೆಳಿಗ್ಗೆ ದೆಹಲಿಗೆ ತೆರಳಿದರು. |
![]() | ಕೃತಕ ಬುದ್ದಿಮತ್ತೆಯಲ್ಲೂ ದೇಶ ಮುಂಚೂಣಿಗೆ ಬರಲಿದೆ: ಡಾ ತೇಜಸ್ವಿನಿ ಅನಂತಕುಮಾರ್ಕೃತಕ ಬುದ್ದಿಮತ್ತೆಯಲ್ಲೂ ಭಾರತ ದೇಶ ಮುಂಚೂಣಿಗೆ ಬರಲಿದೆ ಎಂದು ಅದಮ್ಯ ಚೇತನ ಸಂಸ್ಥೆಯ ಮುಖ್ಯಸ್ಥೆ ಹಾಗೂ ಅನಂತಕುಮಾರ್ ಪ್ರತಿಷ್ಠಾನದ ಟ್ರಸ್ಟಿ ಡಾ ತೇಜಸ್ವಿನೀ ಅನಂತಕುಮಾರ್ ಹೇಳಿದ್ದಾರೆ. |
![]() | 'ಕುಟುಂಬಕ್ಕೆ ಅವಕಾಶ ಕೊಡದಿದ್ದರೆ, ಭಾರತ ಕ್ರಿಕೆಟ್ ತಂಡ ಆಸ್ಟ್ರೇಲಿಯಾ ಟೆಸ್ಟ್ ಸರಣಿಗೆ ಹೋಗುವುದೇ ಇಲ್ಲ' ಎಂದಿದ್ದರಂತೆ ರವಿಶಾಸ್ತ್ರಿ!ಕಳೆದ ಬಾರಿ ಆಸ್ಟ್ರೇಲಿಯಾ ಟೆಸ್ಟ್ ಸರಣಿ ಆಡುವ ಸಂದರ್ಭದಲ್ಲಿ ಭಾರತ ಕ್ರಿಕೆಟ್ ತಂಡದ ಆಟಗಾರರ ಕುಟುಂಬದವರನ್ನು ಕರೆದುಕೊಂಡು ಹೋಗಲು ಅವಕಾಶ ನೀಡಬಹುದೇ, ಇಲ್ಲವೇ ಎಂಬ ಬಗ್ಗೆ ಸಾಕಷ್ಟು ಊಹಾಪೋಹಗಳು ಎದ್ದಿದ್ದವು. ಆ ಸಮಯದಲ್ಲಿ ಕುಟುಂಬದವರು ಆಟಗಾರರ ಜೊತೆ ಹೋಗಲು ಕೋಚ್ ರವಿ ಶಾಸ್ತ್ರಿ ಅವಕಾಶ ಮಾಡಿಕೊಟ್ಟಿದ್ದರು. |
![]() | ಆಸ್ಟ್ರೇಲಿಯಾ ವಿರುದ್ಧ ಟೆಸ್ಟ್ ಸರಣಿ ಗೆಲುವು ಜೀವನದ ಪಾಠ ಕಲಿಸಿದೆ, ಸಕಾರಾತ್ಮಕ ಮನೋಧರ್ಮ ಹೊಂದಿರಬೇಕು: ಪ್ರಧಾನಿ ಮೋದಿಇತ್ತೀಚೆಗೆ ಟೀಂ ಇಂಡಿಯಾ ಆಸ್ಟ್ರೇಲಿಯಾದ ಗಬ್ಬಾದಲ್ಲಿ ಕಂಡ ಐತಿಹಾಸಿಕ ಗೆಲುವಿನ ಸ್ಫೂರ್ತಿಯನ್ನು ಇಂದಿನ ಯುವಕರು ಪಡೆದುಕೊಂಡು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಕರೆ ನೀಡಿದ್ದಾರೆ. |
![]() | ಇರಾಕ್: ಬಾಗ್ದಾದ್ನಲ್ಲಿ ಅವಳಿ ಆತ್ಮಾಹುತಿ ಬಾಂಬ್ ದಾಳಿ, ಕನಿಷ್ಠ 28 ಮಂದಿ ಸಾವುಇರಾಕ್ ರಾಜಧಾನಿ ಬಾಗ್ದಾದ್ನಲ್ಲಿ ಗುರುವಾರ ನಡೆದ ಅವಳಿ ಆತ್ಮಾಹುತಿ ಬಾಂಬ್ ದಾಳಿಯಲ್ಲಿ ಕನಿಷ್ಠ 28 ಮಂದಿ ಸಾವನ್ನಪ್ಪಿದ್ದು, 73 ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. |
![]() | ನಾಥನ್ ನಿಮ್ಮ ಕೈಯಲ್ಲಿ ಸಾಧ್ಯವಿಲ್ಲ: ಈ ಸಾಧನೆ ಮಾಡುವ ತಾಕತ್ ಇರೋದು ಅಶ್ವಿನ್ ಗೆ ಮಾತ್ರ-ಮುತ್ತಯ್ಯಟೆಸ್ಟ್ ಕ್ರಿಕೆಟ್ ನಲ್ಲಿ ಟೀಂ ಇಂಡಿಯಾ ಬೌಲರ್ ಆರ್ ಅಶ್ವಿನ್ 800 ವಿಕೆಟ್ ಪಡೆದ ಸಾಧನೆ ಮಾಡಬಹುದು ಆದರೆ, ನಾಥನ್ ಲಯಾನ್ ಗೆ ಈ ಸಾಧನೆ ಮಾಡಲು ಕಷ್ಟಸಾಧ್ಯ ಎಂದು ಶ್ರೀಲಂಕಾದ ಮಾಜಿ ಸ್ಪೀನರ್ ಮುತ್ತಯ್ಯ ಮುರಳೀಧರನ್ ಹೇಳಿದ್ದಾರೆ. |
![]() | 131 ಓವರ್ಗಳ ಮ್ಯಾರಥಾನ್ ಇನ್ನಿಂಗ್ಸ್: ಸಿಡ್ನಿಯಲ್ಲಿ ದಾಖಲೆ ಬರೆದ ಭಾರತಆಸ್ಟ್ರೇಲಿಯಾ ವಿರುದ್ಧದ 3ನೇ ಟೆಸ್ಟ್ ಪಂದ್ಯ ವಿರೋಚಿತ ಡ್ರಾದಲ್ಲಿ ಅಂತ್ಯಗೊಂಡರೂ ಭಾರತದ ಮ್ಯಾರಥಾನ್ ಇನ್ನಿಂಗ್ಸ್ ಹಲವು ದಾಖಲೆಗಳನ್ನು ಬರೆದಿದೆ. |
![]() | ನಿಜಕ್ಕೂ ಗೋಡೆಯೇ!: ಗಾಯದ ನಡುವೆಯೇ 3 ಗಂಟೆಗಳ ಮ್ಯಾರಥಾನ್ ಇನ್ನಿಂಗ್ಸ್ ಆಡಿದ್ದ ವಿಹಾರಿ, ಅಶ್ವಿನ್!ಭಾರತದ ಪ್ರತಿಯೊಬ್ಬ ಕ್ರಿಕೆಟ್ ಅಭಿಮಾನಿಗೂ ಕೂಡ ಸೋಮವಾರ ಸಿಡ್ನಿಯಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ ಮೂರನೇ ಟೆಸ್ಟ್ ಪಂದ್ಯ ಐತಿಹಾಸಿಕ ಕ್ಷಣ ಎನ್ನಬಹುದು. |
![]() | ರಾಹುಲ್ ಡ್ರಾವಿಡ್ ನಂತರ ಇವರು ಟೀಂ ಇಂಡಿಯಾದಲ್ಲಿ ನಿಜವಾದ 'ಗೋಡೆ': ಬಿಸಿಸಿಐ ವಿಪಿ ಶುಕ್ಲಾಸಿಡ್ನಿಯಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದಲ್ಲಿ ಹನುಮ ವಿಹಾರಿ ಮತ್ತು ಆರ್ ಅಶ್ವಿನ್ ಅವರ ನೆರವಿನಿಂದ ಟೀಂ ಇಂಡಿಯಾ ಡ್ರಾ ಮಾಡಿಕೊಳ್ಳುವಲ್ಲಿ ಯಶಸ್ವಿಯಾಗಿದ್ದು, ಕೊನೆಗೂ ಟೀಂ ಇಂಡಿಯಾಕ್ಕೆ ಹೊಸ ಗೋಡೆ ಸಿಕ್ಕ ಅನುಭವವಾಗುತ್ತಿದೆ ಎಂದು ಬಿಸಿಸಿಐ ಉಪಾಧ್ಯಕ್ಷ ರಾಜೀವ್ ಶುಕ್ಲಾ ಹೇಳಿದ್ದಾರೆ. |