Winter Session

ಮಾತನಾಡಲು ಅವಕಾಶ ಕೊಡಿ: ಕಲಾಪ ಸರಿದಾರಿಗೆ ತರಲು ಸಭಾಧ್ಯಕ್ಷರು ಸುಸ್ತೋ ಸುಸ್ತು; ವಿಧಾನಸಭೆ ಕೊನೆ ದಿನದ ಕಥೆ ವ್ಯಥೆ!
ವಿಧಾನಸಭೆಯಲ್ಲಿ ಬೆರಳೆಣಿಕೆ ಸದಸ್ಯರು. ಉತ್ತರ ಕರ್ನಾಟಕದ ಸಮಸ್ಯೆ ಬಗ್ಗೆ ಚರ್ಚಿಸಬೇಕೆಂದು ಅವಕಾಶ ಸಿಗದ ಸದಸ್ಯರ ಕೂಗಾಟ. ನಂಗೆ ಮೊದಲ ಅವಕಾಶ ಕೊಡಬೇಕೆಂದು ಸದಸ್ಯರ ಹಠ

4,670 ಕೋಟಿ ರೂ ವೆಚ್ಚದಲ್ಲಿ ಬೆಂಗಳೂರು ಚರಂಡಿಗಳ ಮರು-ಮಾದರಿ: ಸಿಎಂ ಬೊಮ್ಮಾಯಿ
4,670 ಕೋಟಿ ರೂ ವೆಚ್ಚದಲ್ಲಿ ಬೆಂಗಳೂರು ಚರಂಡಿಗಳ ಮರು-ಮಾದರಿ ವ್ಯವಸ್ಥೆ ಕಾಮಗಾರಿ ನಡೆಸಲಾಗುತ್ತದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಬೆಳಗಾವಿ ಚಳಿಗಾಲದ ಅಧಿವೇಶನದ ನಂತರ ರಾಜ್ಯದಲ್ಲಿ 6ನೇ ಹುಲಿ ಸಂರಕ್ಷಿತ ಪ್ರದೇಶ ಘೋಷಣೆ ಸಾಧ್ಯತೆ
ಬೆಳಗಾವಿಯಲ್ಲಿ ನಡೆಯುತ್ತಿರುವ ರಾಜ್ಯ ವಿಧಾನಮಂಡಲದ ಚಳಿಗಾಲದ ಅಧಿವೇಶನದ ನಂತರ, ಮಲೆ ಮಹದೇಶ್ವರ(ಎಂಎಂ ಹಿಲ್ಸ್) ವನ್ಯಜೀವಿ ಅಭಯಾರಣ್ಯ ಕರ್ನಾಟಕದ ಆರನೇ ಮತ್ತು ಬಹು ನಿರೀಕ್ಷಿತ ಹುಲಿ ಸಂರಕ್ಷಿತ ಪ್ರದೇಶ

ಸುವರ್ಣ ವಿಧಾನಸೌಧ ಪ್ರವೇಶಕ್ಕೆ ಮಾಧ್ಯಮದವರಿಗೆ ನಿರ್ಬಂಧ: ಎಚ್.ಡಿ. ಕುಮಾರಸ್ವಾಮಿ ಆಕ್ರೋಶ, ಸ್ಪೀಕರ್ ಕಾಗೇರಿ ಸಂಧಾನ
ಸುವರ್ಣ ವಿಧಾನಸೌಧ ಪ್ರವೇಶಕ್ಕೆ ಮಾಧ್ಯಮದವರಿಗೆ ನಿರ್ಭಂಧ ಹೇರಿದ ವಿಚಾರಕ್ಕೆ ಸಂಬಂಧಿಸಿದಂತೆ ಸುದ್ದಿಗಾರರು ಪ್ರತಿಭಟನೆ ನಡೆಸಿದ ಘಟನೆ ನಡೆದಿದ್ದು, ಘಟನೆ ಸಂಬಂಧ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಅವರು ತೀವ್ರ ಕಿಡಿಕಾರಿದ್ದಾರೆ.

ಸಂಸತ್ತಿನ ಚಳಿಗಾಲ ಅಧಿವೇಶನ: ಉಭಯ ಸದನಗಳ ಕಲಾಪ ನಿಗದಿತ ಸಮಯಕ್ಕೆ ಮೊದಲೇ ಅನಿರ್ದಿಷ್ಟಾವಧಿಗೆ ಮುಂದೂಡಿಕೆ
ಸಂಸತ್ತಿನ ಉಭಯ ಸದನಗಳಾದ ಲೋಕಸಭೆ ಮತ್ತು ರಾಜ್ಯಸಭೆಯ ಚಳಿಗಾಲ ಅಧಿವೇಶನದ ಕಲಾಪ ಬುಧವಾರ ಅನಿರ್ದಿಷ್ಟಾವಧಿಗೆ ಮುಂದೂಡಿಕೆಯಾಗಿದೆ. ಪೂರ್ವ ನಿಗದಿಯಂತೆ ಈ ಬಾರಿಯ ಸಂಸತ್ತಿನ ಚಳಿಗಾಲ ಅಧಿವೇಶನ ನಾಳೆ ಮುಕ್ತಾಯವಾಗಬೇಕಿತ್ತು. ಅದಕ್ಕೆ ಒಂದು ದಿನ ಮೊದಲೇ ಲೋಕಸಭಾಧ್ಯಕ್ಷರು ಹಾಗೂ ರಾಜ್ಯಸಭೆಯಲ್ಲಿ ಸಭಾಪತಿಗಳು ಕಲಾಪವನ್ನು ಅನಿರ್ದಿಷ್ಟಾವಧಿಗೆ ಮುಂದೂಡಿದ್ದಾರೆ.

ಎಂಇಎಸ್ ಗಲಾಟೆ ಚರ್ಚೆಗೆ ಜೆಡಿಎಸ್ ಪಟ್ಟು, ಶಾಸಕ ಭೈರತಿ ಬಸವರಾಜು ರಾಜೀನಾಮೆಗೆ ಕಾಂಗ್ರೆಸ್ ಆಗ್ರಹ; ಕಲಾಪ ಮುಂದೂಡಿಕೆ
ವಿಧಾನಸಭೆಯಲ್ಲಿನ ಪ್ರತಿಪಕ್ಷಗಳ ಗದ್ದಲ, ಕೋಲಾಹಲದಿಂದಾಗಿ ಸದನವನ್ನು ಮಧ್ಯಾಹ್ನ 2:30ಕ್ಕೆ ಮುಂದೂಡಲಾಯಿತು.

ವಿಮಾ ಸಂಸ್ಥೆಗಳಿಗೆ 2 ಸಾವಿರ ಕೋಟಿ ರೂ. ಲಾಭ: ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯಿಂದ ರೈತರ ಹಣ ಲೂಟಿ- ಕಾಂಗ್ರೆಸ್
ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ(PMFBY)ಯಿಂದ ವಿಮಾ ಕಂಪನಿಗಳು ರೈತರ ಹಣವನ್ನು ಲೂಟಿ ಮಾಡುತ್ತಿದ್ದು, 2 ಸಾವಿರ ಕೋಟಿ ರೂ ಲಾಭ ಮಾಡಿವೆ ಎಂದು ಕಾಂಗ್ರೆಸ್ ಆರೋಪಿಸಿದೆ.

ಅತ್ಯಾಚಾರ ತಡೆಯಲು ಸಾಧ್ಯವಾಗದಿದ್ದರೆ ಎಂಜಾಯ್ ಮಾಡಿ: ರಮೇಶ್ ಕುಮಾರ್
ಅತ್ಯಾಚಾರ ಆಗುವಾಗ ತಡೆಯಲು ಸಾಧ್ಯವಾಗದಿದ್ದರೆ ಎಂಜಾಯ್ ಮಾಡಿಬಿಡಬೇಕು ಎಂದು ಕಾಂಗ್ರೆಸ್ ಶಾಸಕ ಕೆ.ಆರ್.ರಮೇಶ್ ಕುಮಾರ್ ಹೇಳಿದ್ದಾರೆ.

ಚಳಿಗಾಲದ ಅಧಿವೇಶನ: ಸಭಾಪತಿ ಆದೇಶ ಉಲ್ಲಂಘಿಸಿದ ವಿಧಾನ ಪರಿಷತ್ ನ 14 ಕಾಂಗ್ರೆಸ್ ಸದಸ್ಯರ ಅಮಾನತು
ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಸಭಾಪತಿ ಅದೇಶ ಉಲ್ಲಂಘನೆ ಆರೋಪದಡಿಯಲ್ಲಿ ವಿಧಾನ ಪರಿಷತ್ತಿನ 14 ಮಂದಿ ಸದಸ್ಯರನ್ನು ಅಮಾನತು ಮಾಡಲಾಗಿದೆ.

