Winter Session

ಸಂಸತ್ ಅಧಿವೇಶನ: ಜಿಎಸ್ ಟಿಗೆ ಸಹಕರಿಸುವಂತೆ ಪ್ರತಿಪಕ್ಷಗಳಿಗೆ ಮೋದಿ ಮನವಿ
ಗುರುವಾರ ಆರಂಭವಾಗಲಿರುವ ಸಂಸತ್ ಅಧಿವೇಶನದಲ್ಲಿ ಜಿಎಸ್ ಟಿ ಮಸೂದೆ ಅಂಗೀಕಾರಕ್ಕೆ ಸಂಬಂಧಿಸಿದಂತೆ ಪ್ರತಿಪಕ್ಷಗಳು ಸಹಕಾರ ನೀಡಬೇಕೆಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಬುಧವಾರ ಮನವಿ ಮಾಡಿದ್ದಾರೆ...

ಶಾಸನ ಸಭೆಯಲ್ಲಿ ಪ್ರತಿಧ್ವನಿಸಿದ ಅಪ್ಪನ ಕೂಗು
ಕಳೆದೆರಡು ವರ್ಷದಿಂದ ಮಗಳನ್ನು ನೋಡಲು ಅಕಾಶ ನೀಡದ ವ್ಯವಸ್ಥೆಗಳ ವಿರುದ್ಧ ರೋಸಿ ಹೋದ ಅಪ್ಪ ನೊಬ್ಬ, ತನ್ನ ಮಗಳನ್ನು ನೋಡಲು ಅವಕಾಶ ಕಲ್ಪಿಸುವಂತೆ ನೇರವಾಗಿ ಶಾಸಕಾಂಗದ ಮುಂದೆ ಮೊರೆ ಇಟ್ಟ ವಿಚಿತ್ರ ಪ್ರಸಂಗ ನಡೆದಿದೆ...

ನಡಹಳ್ಳಿ ವೀರಾವೇಶ
ಇಷ್ಟೂ ದಿನ ಪ್ರತ್ಯೇಕ ರಾಜ್ಯದ ಮಾತನಾಡಿ ಸರ್ಕಾರಕ್ಕೆ ಮುಜುಗರ ತರುತ್ತಿದ್ದ ಕಾಂಗ್ರೆಸ್ ಶಾಸಕ ಎ.ಎಸ್.ನಡಹಳ್ಳಿ ಶುಕ್ರವಾರ ಸರ್ಕಾರದ ವೈಫಲ್ಯಗಳ ವಿರುದ್ಧ ಸದನದಲ್ಲಿ ಬಂಡಾಯದ ಭಾಷಣ ಮಾಡಿ ಗಮನ ಸೆಳೆದರು...

ಭದ್ರತಾ ಲೋಪ: ಗಣೇಶ್ ಕಾರ್ಣಿಕ್ ರಿಯಾಲಿಟಿ ಚೆಕ್
ಕೆಟ್ಟು ನಿಂತ ಬ್ಯಾಗೇಜ್ ಸ್ಕ್ಯಾನರ್ಗಳು, ಕೆಲಸ ಮಾಡದ ಲೋಹಶೋಧಕ ಯಂತ್ರಗಳು... ಇದು ವಿಧಾನಸೌಧದ ಭದ್ರತೆಯ ಕತೆ...

ಪಿಎಫ್ಐ, ಕೆಎಫ್ ಡಿ ನಿಷೇಧಕ್ಕೆ ಆಗ್ರಹ
ನಾನಾ ಗಲಭೆ ಪ್ರಕರಣಗಳಲ್ಲಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಸದಸ್ಯರ ಮೇಲೆ ದಾಖಲಾಗಿದ್ದ ವಿವಿಧ ಪ್ರಕರಣ ಕೈಬಿಟ್ಟ ರಾಜ್ಯ ಸರ್ಕಾರದ ಕ್ರಮಕ್ಕೆ ಆಕ್ಷೇಪ ಎತ್ತಿರುವ ಬಿಜೆಪಿ, ಕೂಡಲೇ ಪ್ರಕರಣದ ಪುನರ್ ವಿಮರ್ಶೆ ಮಾಡುವಂತೆ ಒತ್ತಾಯಿಸಿದೆ...

ನೀರಿನ ಬವಣೆ ಬಿಚ್ಚಿಟ್ಟ ಪ್ರತಿಪಕ್ಷ
ರಾಜ್ಯದ 2500 ಜನವಸತಿ ಪ್ರದೇಶಗಳಲ್ಲಿ ಕಲುಷಿತ ಮತ್ತು ವಿಷಯುಕ್ತ ನೀರು ಪೂರೈಕೆಯಾಗುತ್ತಿದ್ದು, ಸಾವಿರಾರು ಅಂಗನವಾಡಿ ಶಾಲೆಗಳಲ್ಲಿ ನೀರಿಲ್ಲದೆ ಮಕ್ಕಳು ಪರದಾಡುವಂತಾಗಿದೆ ಎಂದು ರಾಜ್ಯದಲ್ಲಿರುವ ನೀರಿನ ಬವಣೆಯನ್ನು ಬಿಜೆಪಿ ಸದನದಲ್ಲಿ...

ಬರ ಚರ್ಚೆಗೂ ಗದ್ದಲ
ರಾಜ್ಯ ವಿಧಾನ ಮಂಡಲದ ಕಲಾಪ ಬುಧ ವಾರ ಅಧಿಕೃತವಾಗಿ ಆರಂಭಗೊಂಡಿದ್ದು, ಬರ, ಕಳಸಾ-ಬಂಡೂರಿ ಹಾಗೂ ಕಾನೂನು-ಸುವ್ಯವಸ್ಥೆ ವಿಚಾರ ಸದ್ದು ಮಾಡಿದ್ದು, ವಿಧಾನಸಭೆಯಲ್ಲಿ ಇಂದಿನಿಂದ ಎರಡು ದಿನಗಳ ಕಾಲ ಬರದ ಬಗ್ಗೆ ಚರ್ಚೆ ನಡೆಯಲಿದೆ...

ಪಂಚಾಯತ್ ರಾಜ್ ವ್ಯವಸ್ಥೆಗೆ ಬದಲಾವಣೆ
ಪಂಚಾಯತ್ ರಾಜ್ ವ್ಯವಸ್ಥೆಯಲ್ಲಿ ಸಮಗ್ರ ಬದಲವಣೆ ತರುವ ಉದ್ದೇಶಕ್ಕಾಗಿ ಮಾಜಿ ಸ್ಪೀಕರ್ ರಮೇಶ್ ಕುಮಾರ್ ನೇತೃತ್ವದ ಸಮಿತಿ ನೀಡಿದ್ದ ವರದಿಯನ್ನು ವಿಧೇಯಕ ರೂಪದಲ್ಲಿ ಜಾರಿಗೆ ತರುವುದಕ್ಕೆ ರಾಜ್ಯ ಸರ್ಕಾರ ಕೊನೆಗೂ ಮುಂದಾಗಿದ್ದು...

ಗೃಹ ಸಚಿವರ ಕಾಲೆಳೆದ ವಿಪಕ್ಷ
ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರನ್ನು ವಿಧಾನಸಭೆಯಲ್ಲಿ ಮೂರನೇ ಸಾಲಿನಲ್ಲಿ ಸ್ಥಾನ ಕಲ್ಪಿಸಿರುವುದಕ್ಕೆ ಮೇಲ್ಮನೆಯಲ್ಲಿ ಪ್ರತಿಪಕ್ಷಗಳು ಕಾಳಜಿ ಮೆರೆದಿವೆ!...

