ಸಿನಿಮಾ ಸುದ್ದಿಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣ: ಪೊಲೀಸರ ಕೈ ಸೇರಿದ ಎಫ್ ಎಸ್ ಎಲ್ ವರದಿಯಲ್ಲಿ 'ಪಾಸಿಟಿವ್ ರಿಪೋರ್ಟ್'!
ಸ್ಯಾಂಡಲ್ ವುಡ್ ನಟಿಮಣಿಯರಾದ ರಾಗಿಣಿ ದ್ವಿವೇದಿ, ಸಂಜನಾ ಗಲ್ರಾನಿ ಅವರ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಹೊಸ ಟ್ವಿಸ್ಟ್ ದೊರೆತಿದ್ದು, ನಟಿಯರು ಮಾದಕ ವಸ್ತು ತೆಗೆದುಕೊಂಡಿರುವುದು ಸಾಬೀತಾಗಿದೆ ಎಂಬ ಅಂಶ ಎಫ್ ಎಸ್ ಎಲ್ ವರದಿಯಿಂದ ತಿಳಿದುಬಂದಿದೆ ಎನ್ನಲಾಗಿದೆ.