ಸುಗಮ ಅಧಿವೇಶನಕ್ಕಾಗಿ ಈಗಾಗಲೇ 10 ಸಮಿತಿಗಳನ್ನು ರಚಿಸಲಾಗಿದೆ. ಶಾಸಕರು, ಸಚಿವರು, ಅಧಿಕಾರಿಗಳು ಸಿಬ್ಬಂದಿ ವಸತಿಗಾಗಿ ಖಾಸಗಿ ಹೋಟೆಲ್, ಅತಿಥಿ ಗೃಹ, ಪ್ರವಾಸಿ ಮಂದಿರಗಳಲ್ಲಿ ಒಟ್ಟಾರೆ 2,756 ಕೊಠಡಿಗಳನ್ನು ಕಾಯ್ದಿರಿಸಲಾಗಿದೆ ಎಂದು ಹೇಳಿದರು.