- Tag results for woman
![]() | ಅಸ್ಸಾಂ: ಭೂ ಕುಸಿತದಲ್ಲಿ ಓರ್ವ ಮಹಿಳೆ ಸೇರಿದಂತೆ ಮೂವರು ಸಾವುಅಸ್ಸಾಂ ನಲ್ಲಿ ಸಂಭವಿಸಿದ ಭೂ ಕುಸಿತದಲ್ಲಿ ಓರ್ವ ಮಹಿಳೆ ಸೇರಿದಂತೆ ಮೂವರು ಸಾವನ್ನಪ್ಪಿದ್ದಾರೆ. |
![]() | ಶಿವಮೊಗ್ಗದಲ್ಲಿ ದಲಿತ ಮಹಿಳೆ ಮೇಲೆ ಅತ್ಯಾಚಾರ ಯತ್ನ: ಇಬ್ಬರ ಬಂಧನಆರಗ ಸಮೀಪ ಗ್ರಾಮವೊಂದರಲ್ಲಿ ಪರಿಶಿಷ್ಟ ಮಹಿಳೆಯನ್ನು ವಿವಸ್ತ್ರಗೊಳಿಸಿ ಅತ್ಯಾಚಾರಕ್ಕೆ ಯತ್ನಿಸಿದ್ದ ಪ್ರಕರಣದ ಸಂಬಂಧ ಇಬ್ಬರು ಆರೋಪಿಗಳನ್ನು ಗುರುವಾರ ಬಂಧಿಸಲಾಗಿದೆ. |
![]() | ತಮಿಳುನಾಡಿನ ತನ್ನ ಹುಟ್ಟೂರಲ್ಲೂ ಮಹಿಳೆಗೆ ಕಿರುಕುಳ ನೀಡಿದ್ದ ಆಸಿಡ್ ದಾಳಿಕೋರ ನಾಗೇಶ್ಇತ್ತೀಚೆಗೆ ನಗರದಲ್ಲಿ ಹಾಡಹಗಲೇ 24 ವರ್ಷದ ಆಶಾ (ಹೆಸರು ಬದಲಾಯಿಸಲಾಗಿದೆ) ಮೇಲೆ ಆಘಾತಕಾರಿ ಆಸಿಡ್ ದಾಳಿ ನಡೆಸಿ ತಲೆಮರೆಸಿಕೊಂಡಿರುವ ಆರೋಪಿ 27 ವರ್ಷದ ನಾಗೇಶ್, ತಮಿಳುನಾಡಿನ ತನ್ನ ನೆರೆಹೊರೆಯವರೂ ಸೇರಿದಂತೆ ಅನೇಕ ಮಹಿಳೆಯರಿಗೂ ಕಿರುಕುಳ ನೀಡಿರುವುದು ವರದಿಯಾಗಿದೆ. |
![]() | ಗೃಹ ಸಚಿವರ ಗ್ರಾಮದಲ್ಲೇ ದಲಿತ ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನ, ಗಂಡನಿಗೆ ಥಳಿತ!ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ಸ್ವಗ್ರಾಮದಲ್ಲೇ ದಲಿತ ದಂಪತಿಯ ಮೇಲೆ ಹಲ್ಲೆ ನಡೆದಿದ್ದು ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ್ದಾರೆ. ತೀರ್ಥಹಳ್ಳಿ ತಾಲೂಕಿನ ಆರಗ ಗ್ರಾಮದಲ್ಲಿ ಕಳೆದ ಸೋಮವಾರ ರಾತ್ರಿ ದಂಪತಿ ಗ್ರಾಮಕ್ಕೆ ಮರಳುತ್ತಿದ್ದಾಗ ಮೂವರು ವ್ಯಕ್ತಿಗಳು ಅಡ್ಡಗಟ್ಟಿ ದುಷ್ಕೃತ್ಯ ಎಸಗಿದ್ದಾರೆ. |
![]() | ಅಧಿಕಾರಿಗಳ ನಿರ್ಲಕ್ಷ್ಯ: ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ಮಹಿಳಾ ಕೈದಿಗಳಿಗೆ ಸಂಕಷ್ಟ!ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹವನ್ನು ನೋಡಿದರೆ ಮೇಲ್ನೋಟಕ್ಕೆ ಎಲ್ಲವೂ ಸರಿಯಿದೆ ಎಂದೆನಿಸುತ್ತದೆ. ಆದರೆ, ಒಳಗಿನ ವಾಸ್ತವ ಸ್ಥಿತಿಯೇ ಬೇರೆ ಇದೆ. ಅಧಿಕಾರಿಗಳ ನಿರ್ಲಕ್ಷ್ಯಯುತ ನಡೆಯಿಂದ ಕಾರಾಗೃಹದಲ್ಲಿರುವ ಮಹಿಳಾ ಕೈದಿಗಳು ಪ್ರತಿನಿತ್ಯ ಸಂಕಷ್ಟ ಎದುರಿಸುವಂತಾಗಿದೆ. |
![]() | ಮೌಂಟ್ ಎವರೆಸ್ಟ್ ನಲ್ಲಿ ಟ್ರೆಕ್ಕಿಂಗ್ ವೇಳೆ ಹೃದಯಾಘಾತದಿಂದ ಮಹಿಳೆ ಸಾವು!ಮುಂಬೈನ 52 ವರ್ಷದ ಮಹಿಳಾ ವೈದ್ಯರೊಬ್ಬರು ನೇಪಾಳದ ಮೌಂಟ್ ಎವರೆಸ್ಟ್ನ ಬೇಸ್ ಕ್ಯಾಂಪ್ಗೆ ಟ್ರೆಕ್ಕಿಂಗ್ ಮಾಡುವಾಗ ಸಾವನ್ನಪ್ಪಿದ್ದಾರೆ. ಈ ಬಗ್ಗೆ ಅವರ ಕುಟುಂಬದ ಸದಸ್ಯರು ಭಾನುವಾರ ತಿಳಿಸಿದ್ದಾರೆ. |
![]() | ಪಾಕ್ನಲ್ಲಿ ಮರ್ಯಾದಾ ಹತ್ಯೆ: ಮಾಡೆಲಿಂಗ್ ಮಾಡಿದ್ದಕ್ಕೆ ತಂಗಿಗೆ ಗುಂಡಿಟ್ಟ ಅಣ್ಣ!ಪಾಕಿಸ್ತಾನದಲ್ಲಿ ಮರ್ಯಾದೆ ಹೆಸರಲ್ಲಿ ಮತ್ತೊಂದು ಹತ್ಯೆ ಪ್ರಕರಣ ವರದಿಯಾಗಿದೆ. ವಿರೋಧವಿದ್ದರೂ ನೃತ್ಯ ಮತ್ತು ಮಾಡೆಲಿಂಗ್ ವೃತ್ತಿಜೀವನವನ್ನು ಮುಂದುವರಿಸಿದ್ದಕ್ಕಾಗಿ 21 ವರ್ಷದ ಯುವತಿಯನ್ನು ಆಕೆಯ ಸಹೋದರ ಗುಂಡಿಕ್ಕಿ ಕೊಂದಿರುವ ಘಟನೆ ಪಂಜಾಬ್ ಪ್ರಾಂತ್ಯದಲ್ಲಿ ನಡೆದಿದೆ. |
![]() | 8,000 ಮೀಟರ್ ಎತ್ತರದ 5 ಪರ್ವತಾರೋಹಣ; ಮೊದಲ ಭಾರತೀಯಳೆಂಬ ಹೆಗ್ಗಳಿಕೆಗೆ ಪ್ರಿಯಾಂಕಾ ಮೋಹಿತೆ ಭಾಜನಮಹಾರಾಷ್ಟ್ರದ ಸತಾರ ಮೂಲದ ಪ್ರಿಯಾಂಕ ಮೊಹಿತೆ ಕಾಂಚನಜುಂಗ ಪರ್ವತಾರೋಹಣ ಮಾಡಿದ್ದು 8,000 ಮೀಟರ್ ಗಿಂತಲೂ ಮೀರಿದ ಎತ್ತರವಿರುವ ಶಿಖರವನ್ನು ಏರಿರುವ ಮೊದಲ ಭಾರತೀಯ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. |
![]() | ತನ್ನ ಜತೆ ನಿಶ್ಚಿತಾರ್ಥ ಮಾಡಿಕೊಂಡಿದ್ದ ಭಾವಿ ಪತಿಯನ್ನು ಬಂಧಿಸಿ, ಜೈಲಿಗಟ್ಟಿದ ಮಹಿಳಾ ಸಬ್ ಇನ್ಸ್ ಪೆಕ್ಟರ್!ಆಕೆ ಭುಜದ ಮೇಲೆ ಡಬಲ್ ಸ್ಟಾರ್ ಇರುವ, ಖಾಕಿ ಧರಿಸಿರೋ ಸಬ್ ಇನ್ಸ್ ಪೆಕ್ಟರ್. ಈಗಾಗಲೇ ಆಕೆಗೆ ನಿಶ್ಚಿತಾರ್ಥವಾಗಿದ್ದು ಬರುವ ನವೆಂಬರ್ ನಲ್ಲಿ ಮದುವೆಯಾಗುವ ಕನಸು ಕಂಡಿದ್ದರು. ವರನ ಕೈಯಿಂದ ಹಾರ ಹಾಕಿಸಿಕೊಂಡು... |
![]() | ಬಾರ್ಬಿ ಡಾಲ್ ಆಗಲು 53 ಲಕ್ಷ ರೂ. ಖರ್ಚು ಮಾಡಿದ 21ರ ಯುವತಿ, ಕೊನೆಗೆ ಆಗಿದ್ದೇನು ನೋಡಿ!ಬಾಲ್ಯದಲ್ಲಿ ಹೆಣ್ಣು ಮಕ್ಕಳು ಬಾರ್ಬಿ ಹುಡುಗಿ ಗೊಂಬೆ ಇಷ್ಟಪಡುತ್ತಾರೆ. ಕಂದು ಬಣ್ಣದ ಕೂದಲು, ನೀಲಿ ಕಣ್ಣು, ಬೆಳ್ಳನೆಯ ಆ ಭಾರ್ಬಿ ಗೊಂಬೆಗೆ ಮನಸೋಲದ ಮಕ್ಕಳಿಲ್ಲ ಎಂದೇ ಹೇಳಬಹುದು. |
![]() | ನೈಸ್ ರಸ್ತೆಯಲ್ಲಿ ನಿಂತಿದ್ದ ಲಾರಿಗೆ ಕಾರು ಡಿಕ್ಕಿ: ಸ್ಥಳದಲ್ಲೇ ಗೃಹಿಣಿ ಸಾವು, ಐವರಿಗೆ ಗಾಯನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ 24 ವರ್ಷದ ಯುವತಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, ಆಕೆಯ ಐವರು ಕುಟುಂಬ ಸದಸ್ಯರು ಗಾಯಗೊಂಡಿರುವ ಘಟನೆ ನೈಸ್ ರಸ್ತೆಯಲ್ಲಿ ನಡೆದಿದೆ |
![]() | ಉತ್ತರ ಪ್ರದೇಶ: ಮಹಿಳೆ ಮೇಲೆ ಐವರಿಂದ ಸಾಮೂಹಿಕ ಅತ್ಯಾಚಾರ; ವಿಡಿಯೋ ವೈರಲ್ಉತ್ತರ ಪ್ರದೇಶದ ಶಹಜಹಾನ್ ಪುರದಲ್ಲಿ 30 ವರ್ಷದ ಮಹಿಳೆಯೊಬ್ಬರ ಮೇಲೆ ಐವರು ಕಾಮುಕರು ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ. ಅಷ್ಟೇ ಅಲ್ಲದೇ ತಮ್ಮ ಈ ಪೈಶಾಚಿಕ ಕೃತ್ಯದ ವಿಡಿಯೋ ಮಾಡಿ ವೈರಲ್ ಮಾಡಿದ್ದಾರೆ... |
![]() | ಲೈಂಗಿಕ ಕಿರುಕುಳಕ್ಕೆ ವಿರೋಧ: ಯುವತಿಯನ್ನು ಚಲಿಸುತ್ತಿದ್ದ ರೈಲಿನಿಂದ ತಳ್ಳಿದ ಪ್ರಯಾಣಿಕರೈಲಿನಲ್ಲಿ ಪ್ರಯಾಣಿಸುತ್ತಿದ್ದ ಯುವತಿಯೊಬ್ಬಳನ್ನು ಸಹ ಪ್ರಯಾಣಿಕ ಚಲಿಸುತ್ತಿರುವ ರೈಲಿನಿಂದ ತಳ್ಳಿರುವ ಘಟನೆ ಮಧ್ಯಪ್ರದೇಶದ ಛತ್ತರ್ ಪುರ ಜಿಲ್ಲೆಯ ಖಜುರಾಹೊ ಬಳಿ ನಡೆದಿದೆ. |
![]() | ತಮಿಳುನಾಡು: ರಸ್ತೆ ಮಧ್ಯೆ ಅಡ್ಡ ನಿಂತ ಕಾಡಾನೆ, ಆಂಬ್ಯುಲೆನ್ಸ್ ನಲ್ಲೇ ಮಗುವಿಗೆ ಜನ್ಮ ನೀಡಿದ ಮಹಿಳೆ!ತಮಿಳುನಾಡಿನ ಈರೋಡ್ ಜಿಲ್ಲೆಯಲ್ಲಿ ಕಾಡಾನೆಯೊಂದು ಘಾಟ್ ರಸ್ತೆಯನ್ನು ನಿರ್ಬಂಧಿಸಿದ ಕಾರಣ 24 ವರ್ಷದ ಬುಡಕಟ್ಟು ಮಹಿಳೆಯೊಬ್ಬರು ಆಂಬ್ಯುಲೆನ್ಸ್ ನಲ್ಲಿಯೇ ಮಗುವಿಗೆ ಜನ್ಮ ನೀಡಿದ್ದಾರೆ. |
![]() | ಹಳೆ ದೋಷಪೂರಿತ ಕ್ಯಾಮರಾ ವಿತರಣೆ: Paytm ವಿರುದ್ಧ ಕಾನೂನು ಸಂಘರ್ಷದಲ್ಲಿ ಬೆಂಗಳೂರು ಮಹಿಳೆಗೆ ಗೆಲುವುಹೊಸದಕ್ಕೆ ಬದಲಾಗಿ ಬಳಸಿದ ಕ್ಯಾಮೆರಾವನ್ನು ಡೆಲಿವರಿ ಮಾಡಿದ್ದಕ್ಕಾಗಿ ಪೇಟಿಎಂ ಅನ್ನು ಗ್ರಾಹಕ ಆಯೋಗಕ್ಕೆ ಎಳೆದೊಯ್ದು, ಕ್ಯಾಮರಾ ಬದಲಾಯಿಸದ ಅಥವಾ ಹಣವನ್ನು ಮರುಪಾವತಿ ಮಾಡಲು ವಿಫಲವಾದ ಪೇಟಿಎಮ್ ನನು ಕಾನೂನು ತಜ್ಞರ ಸಹಾಯವಿಲ್ಲದೆ ಪರಿಹಾರವನ್ನು ಪಡೆಯುವಲ್ಲಿ ಮಹಿಳೆಯೊಬ್ಬರು ಯಶಸ್ವಿಯಾಗಿದ್ದಾರೆ. |