Women, three children found dead

2021ರಲ್ಲಿ ಮೊದಲ ಬಾರಿಗೆ ಅಂಡರ್-19 ಮಹಿಳಾ ವಿಶ್ವ ಕಪ್
ಮಹಿಳಾ ಕ್ರಿಕೆಟ್ ಉತ್ತೇಜಿಸಲು ಅಂತಾರಾಷ್ಟ್ರೀಯ ಕ್ರಿಕೆಟ್ ಸಮಿತಿ(ಐಸಿಸಿ) 2021ರಲ್ಲಿ ಮೊದಲ ಬಾರಿಗೆ 19 ವರ್ಷದೊಳಗಿನ ಯುವತಿಯರ ವಿಶ್ವಕಪ್ ಕ್ರಿಕೆಟ್ ಆಯೋಜಿಸಿವುದಾಗಿ ತಿಳಿಸಿದೆ.

ಒಂದೇ ಕುಟುಂಬದ ಆರು ಮಂದಿ ಹತ್ಯೆ: ಸರಣಿ ಹಂತಕಿ ಬಂಧನ
ಗಂಡ ಸೇರಿದಂತೆ ಒಂದೇ ಕುಟುಂಬದ ಆರು ಮಂದಿಯನ್ನು ದಾರುಣವಾಗಿ ಹತ್ಯೆ ಮಾಡಿದ್ದ ಸರಣಿ ಹಂತಕಿಯನ್ನು ಕೇರಳ ಪೊಲೀಸರು ಬಂಧಿಸಿದ್ದಾರೆ.

ಮಧ್ಯರಾತ್ರಿ ಕ್ಯಾಬ್ ಚಾಲಕರು ಮಹಿಳೆಯರನ್ನು ಕೆಳಗಿಳಿಸುವಂತಿಲ್ಲ: ಪೊಲೀಸ್ ಆಯುಕ್ತರ ಖಡಕ್ ಸೂಚನೆ
ಕ್ಯಾಬ್ ಡ್ರೈವರ್ ಗಳು ಕತ್ತಲಾದ ಮೇಲೆ ಮಹಿಳೆಯರನ್ನು ಮಧ್ಯೆ ದಾರಿಯಲ್ಲಿ ಇಳಿಸಿಹೋದರೆ ಅಂಥವರನ್ನು ಗುರುತಿಸಿ ಕಠಿಣ ಕ್ರಮ ಕೈಗೊಳ್ಳುವುದಾಗಿ ನಗರ ಪೊಲೀಸ್ ಎನ್ ಭಾಸ್ಕರ್ ರಾವ್ ಟ್ವೀಟ್ ಮಾಡಿದ್ದಾರೆ.

ಯುವ ಜನತೆಯನ್ನು ಇ-ಸಿಗರೇಟ್ ಫ್ಯಾಶನ್ ನಿಂದ ದೂರವಿಡಿ- ಪ್ರಧಾನಿ ನರೇಂದ್ರ ಮೋದಿ ಕರೆ
ಅಮೆರಿಕಾ ಪ್ರವಾಸ ಮುಗಿಸಿ ದೆಹಲಿಗೆ ವಾಪಸ್ಸಾದ ಪ್ರಧಾನಿ ನರೇಂದ್ರ ಮೋದಿ ಭಾನುವಾರ ದೇಶದ ಜನರನ್ನುದ್ದೇಶಿಸಿ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಮಾತನಾಡಿದ್ದಾರೆ.

ಬಸ್ಸಿಗೆ ದಾರಿ ಬಿಡದೆ ರಸ್ತೆ ಮಧ್ಯೆ ಸ್ಕೂಟಿ ನಿಲ್ಲಿಸಿದ ಮಹಿಳೆ! ಮುಂದೆನಾಯ್ತು? ವಿಡಿಯೋ
ಬಸ್ಸಿಗೆ ದಾರಿ ಬಿಡದೆ ಮಹಿಳೆಯೊಬ್ಬರು ರಸ್ತೆ ಮಧ್ಯದಲ್ಲಿ ತನ್ನ ಸ್ಕೂಟಿಯನ್ನು ನಿಲ್ಲಿಸಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಸರಿಯಾದ ಮಾರ್ಗದಲ್ಲಿ ಬಾರದ ಬಸ್ ಚಾಲಕನಿಗೆ ಈ ಮಹಿಳೆ ರಸ್ತೆ ಬಿಡದೆ ಪಾಠ ಕಲಿಸಿದ್ದು, ನೆಟ್ಟಿಗರಿಂದ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ.

ಆಟೋದಲ್ಲಿ ಅಪಹರಿಸಿ, 9 ಮಂದಿಯಿಂದ ಗ್ಯಾಂಗ್ ರೇಪ್, ಅರೆನಗ್ನವಾಗಿ ರಸ್ತೆ ಪಕ್ಕ ಬಿದ್ದಿದ್ದ ಮಹಿಳೆ!
ಮನೆಗೆ ಬಿಡುವ ನೆಪದಲ್ಲಿ ಮಹಿಳೆಯನ್ನು ಆಟೋಗೆ ಹತ್ತಿಸಿಕೊಂಡ ಚಾಲಕ ಆಕೆಯನ್ನು ಅಪಹರಿಸಿ ನಂತರ 8 ಮಂದಿ ಜೊತೆ ಸೇರಿ ಗ್ಯಾಂಗ್ ರೇಪ್ ಮಾಡಿ ಆಕೆಯನ್ನು ವಿವಸ್ತ್ರವಾಗಿ ರಸ್ತೆ ಪಕ್ಕ ಎಸೆದು ಹೋಗಿರುವ ಘಟನೆ ತ್ರಿಪುರದಲ್ಲಿ ನಡೆದಿದೆ.

ನನಗೆ ಬಳೆಯ ಮೇಲೆ ತುಂಬಾ ಗೌರವವಿದೆ, ಮಹಿಳೆಯರಿಗೆ ಅಗೌರವ ತೋರಿಸಿಲ್ಲ:ಕಿಚ್ಚ ಸುದೀಪ್
ಕಿಚ್ಚ ಸುದೀಪ್ ಅಭಿನಯದ ಪೈಲ್ವಾನ್ ಚಿತ್ರ ಬಿಡುಗಡೆಯಾಗಿ ಪೈರಸಿಯಾದ ನಂತರ ಹಲವು ಬೆಳವಣಿಗೆಗಳಾದವು.

ಚೆನ್ನೈ: ತಲೆ ಮೇಲೆ ಎಐಎಡಿಎಂಕೆ ಬ್ಯಾನರ್ ಬಿದ್ದು ಯುವತಿ ಸಾವು
ತಲೆ ಮೇಲೆ ಬ್ಯಾನರ್ ಬಿದ್ದು ಅಪಘಾತದಲ್ಲಿ ಯುವತಿ ಮೃತಪಟ್ಟ ಘಟನೆ ತಮಿಳುನಾಡಿನ ಚೆನ್ನೈನ ಪಾಲಿಕರಣೈಯಲ್ಲಿ ನಡೆದಿದೆ. ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ವೇಳೆ ಎಐಎಡಿಎಂಕೆ ಕಾರ್ಯಕರ್ತನ ಮಗನ ಮದುವೆಗಾಗಿ ಅಳವಡಸಿದ್ದ ಬ್ಯಾನರ್ ಬಿದ್ದಿದೆ,

ಹಾಸನ: ಮಹಿಳೆಯ ಪ್ರಜ್ಞೆ ತಪ್ಪಿಸಿ 1.75 ಲಕ್ಷ ರೂ.ಮೌಲ್ಯದ ಮಾಂಗಲ್ಯ ಸರ ಅಪಹರಣ
ಮಹಿಳೆಯ ಪ್ರಜ್ಞೆ ತಪ್ಪಿಸಿ 1.75 ಲಕ್ಷ ರೂ ಮೌಲ್ಯದ ಮಾಂಗಲ್ಯ ಸರ ಕಿತ್ತುಕೊಂಡು ಪರಾರಿಯಾಗಿರುವ ಘಟನೆ ಚನ್ನರಾಯಪಟ್ಟಣ ತಾಲೂಕಿನ ಶ್ರವಣಬೆಳಗೊಳದಲ್ಲಿ ನಡೆದಿದೆ.

