Women

ಚಿಕ್ಕಬಳ್ಳಾಪುರ: ಸೇಡು ತೀರಿಸಿಕೊಳ್ಳಲು ತಂಗಿಯ ಮಕ್ಕಳನ್ನು ಅಪಹರಿಸಿ, ಓರ್ವ ಬಾಲಕನನ್ನು ಕೊಂದು ಹೂತು ಹಾಕಿದ ದೊಡ್ಡಮ್ಮ!
ತಂಗಿಯ ಇಬ್ಬರು ಮಕ್ಕಳನ್ನು ಅಪಹರಿಸಿದ ದೊಡ್ಡಮ್ಮ ಆರು ವರ್ಷದ ಬಾಲಕನನ್ನು ಕೊಂದು ಹೂತು ಹಾಕಿರುವ ಘಟನೆ ಚಿಕ್ಕಬಳ್ಳಾಪುರದ ಪೆರೇಸಂದ್ರ ಪೊಲೀಸ್ ವ್ಯಾಪ್ತಿಯ ಮುತ್ತಕಹಳ್ಳಿ ಗ್ರಾಮದಲ್ಲಿ ನಡೆದಿದೆ.

ಮಂಗಳೂರು: ನಾಲ್ಕ ತಿಂಗಳ ಮಗುವನ್ನು ನೀರಿನ ಟಬ್ ನಲ್ಲಿ ಮುಳುಗಿಸಿ ಕೊಂದು ತಾಯಿ ಆತ್ಮಹತ್ಯೆ
ನಾಲ್ಕು ತಿಂಗಳ ಮಗುವನ್ನು ನೀರು ತುಂಬಿದ ಪ್ಲಾಸ್ಟಿಕ್ ಟಬ್ ನಲ್ಲಿ ಮುಳುಗಿಸಿ ಕೊಂದ ತಾಯಿ ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದಲ್ಲಿ ನಡೆದಿದೆ.

ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರ ಎಸಗಲು ಇಬ್ಬರಿಗೆ ಅವಕಾಶ: 40 ವರ್ಷದ ಮಹಿಳೆಗೆ ಜೈಲು ಶಿಕ್ಷೆ!
ದುಷ್ಟ ಮಹಿಳೆಯೊಬ್ಬಳು ತನ್ನ ಅಪ್ರಾಪ್ತ ಮಗಳ ಮೇಲೆಯೇ ಪ್ರಿಯತಮ ಅತ್ಯಾಚಾರ ಎಸಗಲು ಅವಕಾಶ ಮಾಡಿಕೊಟ್ಟ ಮಹಿಳೆಗೆ ನ್ಯಾಯಾಲಯವು 40 ವರ್ಷ ಜೈಲು ಶಿಕ್ಷೆ ವಿಧಿಸಿದೆ.

ಗದಗ: 9 ತಿಂಗಳ ಮೊಮ್ಮಗನನ್ನು ಕತ್ತು ಹಿಸುಕಿ ಕೊಂದ ಆರೋಪ, ಮಹಿಳೆ ಬಂಧನ
ಗಜೇಂದ್ರಗಡ ತಾಲೂಕಿನ ಗ್ರಾಮವೊಂದರಲ್ಲಿ ಮೊಮ್ಮಗನನ್ನು ಕತ್ತು ಹಿಸುಕಿ ಕೊಲೆ ಮಾಡಿದ ಆರೋಪದ ಮೇಲೆ ಮಹಿಳೆಯೊಬ್ಬರನ್ನು ಬಂಧಿಸಿರುವ ಘಟನೆ ಭಾನುವಾರ ನಡೆದಿದೆ.

ಬೆಂಗಳೂರು: ಪರಿಹಾರ ಕೇಳುವ ನೆಪದಲ್ಲಿ ಬಂದು ಮಹಿಳೆಯ ಕತ್ತು ಸೀಳಿ ಚಿನ್ನದ ಸರ ದರೋಡೆ!
ನಗರದ ಹೊರವಲಯದ ಆನೇಕಲ್ನಲ್ಲಿ ಸೋಮವಾರ ವಯೋವೃದ್ಧ ಮಹಿಳೆಯೊಬ್ಬರ ಕತ್ತು ಸೀಳಿ ಚಿನ್ನದ ಸರ ದೋಚಿರುವ ಘಟನೆ ನಡೆದಿದೆ.

ಶಕ್ತಿ ಯೋಜನೆ ಸೌಲಭ್ಯ: ಮಹಿಳೆಯರು ಮೊಬೈಲ್ ಡಿಜಿಲಾಕರ್ ನಲ್ಲಿ ಐಡಿ ಪ್ರೂಫ್ ತೋರಿಸಿ ಪ್ರಯಾಣಿಸಲು ಅವಕಾಶ
ಇನ್ನು ಮುಂದೆ ಮಹಿಳಾ ಪ್ರಯಾಣಿಕರು ಡಿಜಿಲಾಕರ್ ಆ್ಯಪ್ ಮೂಲಕ ತಮ್ಮ ಫೋನ್ನಲ್ಲಿ ಸ್ಥಳೀಯ ನಿವಾಸದ ಪುರಾವೆಗಳನ್ನು ತೋರಿಸಿ ಶಕ್ತಿ ಯೋಜನೆಯಡಿ ರಾಜ್ಯ ಸರ್ಕಾರಿ ಬಸ್ಗಳಲ್ಲಿ ಪ್ರಯಾಣಿಸಬಹುದು. ಇನ್ನು ಮುಂದೆ ಅವರ ಐಡಿಗಳ (ಮೂಲ ಅಥವಾ ಫೋಟೊಕಾಪಿ) ಮೂಲ ಪ್ರತಿಯನ್ನು ಒಯ್ಯುವ ಅಗತ್ಯವಿರುವುದಿಲ್ಲ.

ಬೆಳಗಾವಿ: ಕಾಂಗ್ರೆಸ್ ಕಾರ್ಯಕರ್ತೆಯರ ನೃತ್ಯದ ವಿಡಿಯೋ ತಿರುಚಿದ ದುಷ್ಕರ್ಮಿಗಳು, ಎಫ್ಐಆರ್ ದಾಖಲು
ಕಾಂಗ್ರೆಸ್ ಕಾರ್ಯಕರ್ತೆಯರ ಸಂಭ್ರಮಾಚರಣೆ ಮತ್ತು ನೃತ್ಯದ ವಿಡಿಯೋವನ್ನು ತಿರುಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಸೋಮವಾರ ಎಫ್ಐಆರ್ ದಾಖಲಿಸಿದ್ದಾರೆ.

ಛತ್ತೀಸಗಢದಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೇರಿದರೆ ಮಹಿಳೆಯರಿಗೆ ವಾರ್ಷಿಕ 15,000 ರೂ. ನೆರವು: ಭೂಪೇಶ್ ಬಘೇಲ್
ಛತ್ತೀಸಗಢದಲ್ಲಿ ಕಾಂಗ್ರೆಸ್ ಅಧಿಕಾರವನ್ನು ಉಳಿಸಿಕೊಂಡರೆ, ರಾಜ್ಯದಲ್ಲಿ ಮಹಿಳೆಯರಿಗೆ ವಾರ್ಷಿಕ 15,000 ರೂಪಾಯಿ ಆರ್ಥಿಕ ನೆರವು ನೀಡಲಾಗುವುದು ಎಂದು ಮುಖ್ಯಮಂತ್ರಿ ಭೂಪೇಶ್ ಬಘೇಲ್ ಭಾನುವಾರ ಹೇಳಿದ್ದಾರೆ.

ಬೆಂಗಳೂರು: ಪೇಯಿಂಟ್ ಮಿಕ್ಸರ್ಗೆ ಕೂದಲು ಸಿಲುಕಿ ಮಹಿಳೆ ಸಾವು!
ಬಣ್ಣ ಬೆರೆಸುವ ಪೇಯಿಂಟ್ ಮಿಕ್ಸರ್ಗೆ ಕೂದಲು ಸಿಲುಕಿ ಮಹಿಳೆ ದಾರುಣವಾಗಿ ಸಾವನ್ನಪ್ಪಿರುವ ಘಟನೆ ನೆಲಗದರನಹಳ್ಳಿಯ ಕಾರ್ಖಾನೆಯೊಂದರಲ್ಲಿ ನಡೆದಿದೆ.

