Women

ಗುಜರಾತ್ ನಲ್ಲಿ ಎಎಪಿ ಅಧಿಕಾರಕ್ಕೆ ಬಂದರೆ ಮಹಿಳೆಯರಿಗೆ 1,000 ರೂ. ಮಾಸಿಕ ಭತ್ಯೆ: ಕೇಜ್ರಿವಾಲ್
ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಗೆದ್ದು ಎಎಪಿ ಅಧಿಕಾರಕ್ಕೆ ಬಂದರೆ 18 ವರ್ಷಕ್ಕಿಂತ ಮೇಲ್ಪಟ್ಟ ಮಹಿಳೆಯರಿಗೆ 1,000 ರೂ. ತಿಂಗಳ ಭತ್ಯೆ ನೀಡಲಾಗುವುದು ಎಂದು ಪಕ್ಷದ ರಾಷ್ಟ್ರೀಯ ಸಂಚಾಲಕ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಬುಧವಾರ ಭರವಸೆ ನೀಡಿದ್ದಾರೆ.

ಮಹಾರಾಷ್ಟ್ರ: ಮುಂದಿನ ಸಚಿವ ಸಂಪುಟ ವಿಸ್ತರಣೆಯಲ್ಲಿ ಮಹಿಳೆಯರಿಗೆ ಸ್ಥಾನ- ಫಡ್ನವೀಸ್
ಮಹಾರಾಷ್ಟ್ರದ ವಿಸ್ತರಿತ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾಧ್ಯಾನತೆ ನೀಡದಿರುವುದಕ್ಕೆ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವಂತೆಯೇ, ಮುಂದಿನ ಸುತ್ತಿನ ಸಂಪುಟ ವಿಸ್ತರಣೆಯಲ್ಲಿ ಮಹಿಳಾ ಶಾಸಕರಿಗೆ ಖಂಡಿತವಾಗಿ ಸ್ಥಾನ ನೀಡಲಾಗುವುದು ಎಂದು ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಹೇಳಿದ್ದಾರೆ.

ವರಮಹಾಲಕ್ಷ್ಮಿ ವ್ರತದ ಪ್ರಯುಕ್ತ ಮುಜರಾಯಿ ದೇವಸ್ಥಾನಗಳಲ್ಲಿ ಮಹಿಳೆಯರಿಗೆ ಅರಿಶಿಣ- ಕುಂಕುಮ ವಿತರಣೆ
ಈ ಬಾರಿಯ ವರಮಹಾಲಕ್ಷ್ಮಿ ವ್ರತವನ್ನು ಮುಜರಾಯಿ ಇಲಾಖೆ ವತಿಯಿಂದ ವಿಶೇಷವಾಗಿ ಆಚರಿಸಲು ನಿರ್ಧರಿಸಲಾಗಿದೆ. ದೇವಸ್ಥಾನದಲ್ಲಿ ವಿಶೇಷ ಪೂಜೆ ಮಾಡಲಾಗಿರುವ 6 ಹಸಿರುವ ಬಳೆಗಳು ಹಾಗೂ ಕಸ್ತೂರಿ ಅರಿಶಿಣ- ಕುಂಕುಮವನ್ನು ವಿತರಿಸಬೇಕು ಎಂದು ದೇವಾಲಯದ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಶಶಿಕಲಾ ಅ ಜೊಲ್ಲೆ ತಿಳಿಸಿದ್ದಾರೆ.

ಪಬ್ ನಲ್ಲಿ ಮಹಿಳೆಯರಿಂದ ವ್ಯಕ್ತಿಯೊಬ್ಬನ ಮೇಲೆ ತೀವ್ರ ಥಳಿತ: ವಿಡಿಯೋ ವೈರಲ್
ಲಖನೌ ಕೆಲವು ವಾರಗಳಿಂದ ವಿವಾದದ ಕೇಂದ್ರ ಬಿಂದುವಾಗಿದೆ. ಲುಲು ಮಾಲ್ ನೊಳಗೆ ಜನರು ಪ್ರಾರ್ಥನೆ ಸಲ್ಲಿಸುತ್ತಿರುವ ವೈರಲ್ ವೀಡಿಯೊದಿಂದ ಹಿಡಿದು ಸಾಕಷ್ಟು ಘಟನೆಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು.

ಸೇನಾ ಪಡೆಗಳಲ್ಲಿ ಮಹಿಳೆಯರ ಸಂಖ್ಯೆ ಹೆಚ್ಚುತ್ತಿರುವುದು ಉತ್ತಮ ಬೆಳವಣಿಗೆ: ರಾಷ್ಟ್ರಪತಿ ರಾಮನಾಥ್ ಕೋವಿಂದ್
ಸಶಸ್ತ್ರ ಪಡೆಗಳಲ್ಲಿ ಮಹಿಳೆಯರ ಸಂಖ್ಯೆ ಹೆಚ್ಚುತ್ತಿರುವುದು ಉತ್ತಮ ಬೆಳವಣಿಗೆ ಎಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಹೇಳಿದ್ದಾರೆ. ವಿವಿಧ ಕ್ಷೇತ್ರಗಳಲ್ಲಿ ಮಹಿಳೆಯರು ಹೊಸ ಎತ್ತರಕ್ಕೆ ತಲುಪುತ್ತಿರುವುದು ಹಾಗೂ ಹೊಸ ದಾಖಲೆಗಳನ್ನು ಮಾಡುತ್ತಿರುವುದಕ್ಕೆ ಶ್ಲಾಘಿಸಿದರು.

ಬೆಂಗಳೂರು: ಕಾರು ಅಡ್ಡಗಟ್ಟಿ ಮಹಿಳೆಯ ಬರ್ಬರ ಕೊಲೆ!
ಕಾರು ಅಡ್ಡಗಟ್ಟಿದ ದುಷ್ಕರ್ಮಿಗಳು ತಂಡ ವೊಂದು ಮಹಿಳೆಯೊಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಗರದ ಆನೇಕಲ್ ತಾಲೂಕಿನ ಜಿಗಣಿ ಬಳಿ ಸೋಮವಾರ ರಾತ್ರಿ ನಡೆದಿದೆ.

ನಾಗಶೇಖರ್ ಗೆ ಮಹಿಳೆಯಿಂದ ದೋಖಾ: ಪೊಲೀಸ್ ಠಾಣೆ ಮೆಟ್ಟಿಲೇರಿದ ಖ್ಯಾತ ನಿರ್ದೇಶಕ
ಸ್ಯಾಂಡಲ್ವುಡ್ನ ಖ್ಯಾತ ನಿರ್ದೇಶಕ ನಾಗಶೇಖರ್ ತಮಗೆ ವಂಚನೆಯಾಗಿದೆ ಎಂದು ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. 50 ಲಕ್ಷ ರೂಪಾಯಿ ವಂಚಿಸಲಾಗಿದೆ ಎಂದು ಬೆಂಗಳೂರಿನ ಆರ್.ಆರ್ ನಗರ ಪೊಲೀಸ್ ಠಾಣೆಗೆ ನಿರ್ದೇಶಕ ದೂರು ನೀಡಿದ್ದಾರೆ.

ಕೀಲುನೋವು ಮಹಿಳೆಯರಲ್ಲೇ ಹೆಚ್ಚು ಏಕೆ? (ಕುಶಲವೇ ಕ್ಷೇಮವೇ)
ಡಾ. ವಸುಂಧರಾ ಭೂಪತಿಕೀಲುನೋವು ಕೇವಲ ಮಹಿಳೆಯರ ಸಮಸ್ಯೆ ಎಂದು ಭಾವಿಸದಿರಿ. ಆದರೆ ಕೀಲುನೋವಿನ ಸಮಸ್ಯೆಯಿಂದ ನರಳುವವರಲ್ಲಿ ಮಹಿಳೆಯರು ಹೆಚ್ಚು ಎಂದು ವೈದ್ಯಕೀಯ ವಲಯ ನಂಬುತ್ತದೆ.

ರಮೇಶ್ ಕುಮಾರ್ ಹೇಳಿರುವುದು ಸಮರ್ಥನೀಯವಲ್ಲ: ಪ್ರಿಯಾಂಕಾ ವಾದ್ರಾ ಸೇರಿದಂತೆ ಕಾಂಗ್ರೆಸ್ ನಾಯಕರ ಖಂಡನೆ
ಮಾಜಿ ಸ್ಪೀಕರ್, ಕಾಂಗ್ರೆಸ್ ಹಿರಿಯ ನಾಯಕ ಕೆ ಆರ್ ರಮೇಶ್ ಕುಮಾರ್ ಮಹಿಳೆಯರ ಮೇಲೆ ಅತ್ಯಾಚಾರ ಹೇಳಿಕೆ ನೀಡಿ ತೀವ್ರ ವಿವಾದ, ಟೀಕೆಗೆ ಗುರಿಯಾಗಿ ಸದನದಲ್ಲಿಯೇ ನಿನ್ನೆ ಕಲಾಪ ವೇಳೆ ಕ್ಷಮೆ ಕೋರಿದ್ದಾಯಿತು.

