Women

ಮಂಡ್ಯದಲ್ಲಿ ಅನಿಷ್ಟ ಪದ್ಧತಿ ಜೀವಂತ: ಮುಟ್ಟಾದ ಮಹಿಳೆಯರು, ಬಾಣಂತಿಯರಿಗಿಲ್ಲ ಪ್ರವೇಶ.!
ಆಧುನಿಕ ಕಾಲಘಟ್ಟದಲ್ಲಿರು ನಮ್ಮೋಳಗೆ ಈಗಲೂ ಮೌಢ್ಯಾಚರಣೆ ನಿರಾತಂಕವಾಗಿ ಸಾಗಿದೆ, ಮಾಟ ಮಂತ್ರ, ಬಲಿಯಂತಹ ಮೌಢ್ಯಗಳಷ್ಟೇ ಅಲ್ಲ. ಮುಟ್ಟಾದ ಮಹಿಳೆಯರು, ಬಾಣಂತಿಯರು ಊರೊಳಕ್ಕೆ ಪ್ರವೇಶ ಮಾಡಲೇಬಾರದು ಎನ್ನೋ ಅಂದ ಮೌಢ್ಯಾಚರಣೆಯಂತಹ ಅನಿಷ್ಟ ಪದ್ಧತಿ ಇಂದಿಗೂ ನಮ್ಮೊಳಗೆ ಜೀವಂತ ಸಾಕ್ಷಿಯಾಗಿವೆ.

ಚಿತ್ರದುರ್ಗ: ಓಬವ್ವನ ನಾಡಲ್ಲಿ ಮಹಿಳಾ ಮಣಿಗಳದ್ದೇ ಪಾರುಪತ್ಯ!
ಇದೇ ಮೊದಲ ಬಾರಿಗೆ ಜಿಲ್ಲೆಯ ಮೂರು ಪ್ರಮುಖ ಕಚೇರಿಗಳ ಆಡಳಿತಕ್ಕೆ ಮಹಿಳೆಯರನ್ನು ನೇಮಿಸಲಾಗಿದೆ. ಡಿಸಿ, ಪೊಲೀಸ ಮತ್ತು ಗ್ರಾಮೀಣಾಭಿವೃದ್ಧಿ ಕಚೇರಿಗಳಿಗೆ ನಾರಿಯರೇ ಮುಖ್ಯಸ್ಥರಾಗಿದ್ದಾರೆ.

ಮದ್ಯ ನಿಷೇಧಕ್ಕೆ ಆಗ್ರಹ: ನೀರಲ್ಲಿ ನಿಂತು ಮಹಿಳೆಯರ ಪ್ರತಿಭಟನೆ
ಮದ್ಯ ಮುಕ್ತ ಕರ್ನಾಟಕಕ್ಕೆ ಆಗ್ರಹಿಸಿ ಮಹಿಳೆಯರು ಬಸವಣ್ಣನವರ ಐಕ್ಯಸ್ಥಳ ಕೂಡಲ ಸಂಗಮದಲ್ಲಿ ನದಿಯಲ್ಲಿ ನಿಂತು ಜಲ ಸತ್ಯಾಗ್ರಹ ನಡೆಸುತ್ತಿದ್ದಾರೆ

ಬೆಂಗಳೂರು: ಒಂದೇ ರೈಲು, ಪ್ರತ್ಯೇಕ ಕಡೆ ರೈಲಿಗೆ ಸಿಲುಕಿ ಇಬ್ಬರ ಸಾವು
ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಚಲಿಸುತ್ತಿದ್ದ ರೈಲಿಗೆ ಸಿಕ್ಕಿ ಇಬ್ಬರು ಮೃತಪಟ್ಟಿರುವ ದಾರುಣ ಘಟನೆ ಚಿಕ್ಕಬಳ್ಳಾಪುರದ ಪಟ್ರೇನಹಳ್ಳಿ ಗ್ರಾಮದ ಬಳಿ ಹಾಗೂ ನಾಗಾರ್ಜುನ ಇಂಜಿನಿಯರಿಂಗ್ ಕಾಲೇಜು ಬಳಿ ನಡೆದ ನಡೆದಿದೆ.

ಉತ್ತರ ಪ್ರದೇಶ: ಸಿಎಎ ವಿರೋಧಿಸಿ ಪ್ರತಿಭಟನೆ, 60 ಮಹಿಳೆಯರ ವಿರುದ್ಧ ಎಫ್ ಐಆರ್ ದಾಖಲು
ಪೌರತ್ವ ತಿದ್ದುಪಡಿ ಕಾಯ್ದೆ ಹಾಗೂ ಎನ್ ಪಿಆರ್ ವಿರೋಧಿಸಿ ಉತ್ತರ ಪ್ರದೇಶದ ಆಲಿಘಡದಲ್ಲಿ ಪ್ರತಿಭಟನೆ ನಡೆಸಿದ 60-70 ಮಹಿಳೆಯರ ವಿರುದ್ಧ ಎಫ್ ಐಆರ್ ದಾಖಲಿಸಲಾಗಿದೆ. ಸೆಕ್ಷನ್ 144 ನ್ನು ಉಲ್ಲಂಘಿಸಿ ಮಹಿಳೆಯರು ಪ್ರತಿಭಟನೆ ನಡೆಸಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

ಬೈಕ್ ನಿಂದ ಬಿದ್ದ ಮಹಿಳೆ ಬಸ್ಸಿನ ಚಕ್ರಕ್ಕೆ ಸಿಲುಕಿ ಸಾವು
ಬೈಕ್ ನಿಂದ ಬಿದ್ದ ಮಹಿಳೆಯೊಬ್ಬರು ಬಸ್ ಚಕ್ರಕ್ಕೆ ಸಿಲುಕಿ ಮೃತಪಟ್ಟಿರುವ ಘಟನೆ ನಗರದ ರಾಷ್ಟ್ರಪತಿ ಚೌಕ್ ಬಳಿ ಸಂಭವಿಸಿದೆ.

ಮಹಿಳೆಗೆ ಸಾವು ತಂದ ಬೋಂಡ!
ಗಂಟಲಲ್ಲಿ ಬೋಂಡ ಚೂರು ಸಿಲುಕಿ ಮಹಿಳೆಯೊಬ್ಬರು ಕುಸಿದು ಬಿದ್ದು ನಂತರ ಮೃತಪಟ್ಟಿರುವ ದುರ್ಘಟನೆ ಚೆನ್ನೈನ ಚುಲೈಮೇಡು ಪ್ರದೇಶದಲ್ಲಿ ನಡೆದಿದೆ.

ಗರ್ಭಪಾತ ಮಾಡಿಸಿಕೊಳ್ಳುವುದು ಮಹಿಳೆಯರ ಸಂಪೂರ್ಣ ಹಕ್ಕು ಅಲ್ಲ: ಸುಪ್ರೀಂ ಕೋರ್ಟ್ ಗೆ ಕೇಂದ್ರ ಅಫಿಡವಿಟ್ಟು ಸಲ್ಲಿಕೆ
ಗರ್ಭಪಾತ ಮಾಡಿಸಿಕೊಳ್ಳುವುದು ಗರ್ಭಿಣಿಯರ ಸಂಪೂರ್ಣ ಹಕ್ಕು ಆಗುವುದಿಲ್ಲ. ತಾಯಿಯ ಆರೋಗ್ಯ ಮತ್ತು ಭ್ರೂಣದ ಸ್ಥಿತಿಗತಿ ಮೇಲೆ ಗರ್ಭಪಾತ ನಿರ್ಧರಿತವಾಗಬೇಕು ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಸುಪ್ರೀಂ ಕೋರ್ಟ್ ಗೆ ಸಲ್ಲಿಸಿದ ಅಫಿಡವಿಟ್ಟಿನಲ್ಲಿ ಹೇಳಿದೆ.

ಬೆಂಗಳೂರು: ಚಿನ್ನದ ಪಾಲೀಶ್ ನೆಪದಲ್ಲಿ ಮಹಿಳೆಗೆ ವಂಚಿಸಿ ಪರಾರಿ!
ಚಿನ್ನಾಭರಣಗಳಿಗೆ ಪಾಲೀಶ್ ಹಾಕುವ ನೆಪದಲ್ಲಿ ಬಂದ ಇಬ್ಬರು ಅಪರಿಚಿತರು ಮಹಿಳೆಯೊಬ್ಬರ ಚಿನ್ನಾಭರಣ ಕದ್ದು ಪರಾರಿಯಾಗಿರುವ ಘಟನೆ ನಗರದ ಆಡುಗೋಡಿ ಪೊಲೀಸ್ ಠಾಣೆ ವ್ಯಾಪ್ತಿಯ ನಂಜಪ್ಪ ಲೇಔಟ್ ನಲ್ಲಿ ನಡೆದಿದೆ.

