Women

ಉದ್ಯೋಗಸ್ಥ ಮಹಿಳೆಗೆ ಪೂರಕ ವಾತಾವರಣ: ಸಿಕ್ಕಿಂ ಬೆಸ್ಟ್, ದೆಹಲಿ ಲಾಸ್ಟ್!
ಉದ್ಯೋಗಸ್ಥ ಮಹಿಳೆಯರಿಗೆ ಅತ್ಯುತ್ತಮ ವಾತಾವರಣ ಕಲ್ಪಿಸುವಲ್ಲಿ ಈಶಾನ್ಯ ರಾಜ್ಯದ ಸಿಕ್ಕಿಂ ಮುಂಚೂಣಿಯಲ್ಲಿದ್ದರೆ, ರಾಷ್ಟ್ರ ರಾಜಧಾನಿ ನವದೆಹಲಿ ಅತ್ಯಂತ ಕಳಪೆ ಸಾಧನೆ ಹೊಂದಿದೆ.

ದೆಹಲಿಯಲ್ಲಿ ಮದುವೆಗೆ ಒಪ್ಪದ ಯುವತಿಯನ್ನು ಕಟ್ಟಡದಿಂದ ತಳ್ಳಿದ ಭೂಪ
ಪ್ರೀತಿಗೆ ಒಪ್ಪದ ಯುವತಿಗೆ ಸಾರ್ವಜನಿಕವಾಗಿ 24 ಬಾರಿ ಚೂರಿ ಇರಿದು ಹತ್ಯೆ ಮಾಡಿದ್ದ ಬೀಭತ್ಸ ಘಟನೆ ವರದಿಯಾದ ಬೆನ್ನಲ್ಲೇ ಇದೀಗ ಮದುವೆಗೆ ಒಪ್ಪದ ಯುವತಿಯನ್ನು...

ಹುಬ್ಬಳ್ಳಿ: ಹದಗೆಟ್ಟ ರಸ್ತೆಗಳು, ಆಟೋದಲ್ಲೇ ಮಗುವಿಗೆ ಜನ್ಮ ನೀಡಿದ ಮಹಿಳೆ
ಹೆರಿಗೆ ನೋವಿನಿಂದ ಬಳಲುತ್ತಿದ್ದ ತುಂಬು ಗರ್ಭಿಣಿ ಮಹಿಳೆಯೊಬ್ಬರು ಮಾರ್ಗದ ಮಧ್ಯೆಯೇ ಆಟೋದಲ್ಲಿ ಮಗುವಿಗೆ ಜನ್ಮ ನೀಡಿರುವ ಘಟನೆಯೊಂದು ಹಳೇ ಹುಬ್ಬಳ್ಳಿಯಲ್ಲಿ...

ಭಾರತದ ಫೇಸ್ಬುಕ್ ಬಳಕೆದಾರರಲ್ಲಿ ನಾಲ್ವರಲ್ಲಿ ಒಬ್ಬರಷ್ಟೇ ಮಹಿಳೆ
ಜಾಗತಿಕವಾಗಿ ಸಾಮಾಜಿಕ ಜಾಲತಾಣವನ್ನು ಬಳಸುವವರಲ್ಲಿ ಮಹಿಳೆಯರು ಪುರುಷರನ್ನು ಹಿಂದಿಕ್ಕಿದರೆ, ಭಾರತದಲ್ಲಿ ಮಾತ್ರ ಫೇಸ್ಬುಕ್ ಮಹಿಳಾ ಬಳಕೆದಾರರ ಅನುಪಾತ ಕೇವಲ 24% ಎನ್ನುತ್ತದೆ ನೂತನ

ಎಲ್ಲೆಡೆ ಗೌರಿ ಹಬ್ಬದ ಸಂಭ್ರಮ, ಗಣೇಶನ ಪೂಜೆಗೆ ತಯಾರಿ
ನಾಡಿನಾದ್ಯಂತ ಗೌರಿ, ಗಣೇಶ ಹಬ್ಬದ ಸಂಭ್ರಮ ಮನೆ ಮಾಡಿದ್ದು, ಭಾನುವಾರ ಬೆಳಗ್ಗೆಯಿಂದಲೇ ದೇವಾಲಯಗಳಲ್ಲಿ...

ಹೆಚ್ಐವಿ ಪೀಡಿತ ಗರ್ಭಿಣಿಗೆ ಚಿಕಿತ್ಸೆ ನೀಡಲು ಆಸ್ಪತ್ರೆ ನಿರಾಕರಣೆ; ಸತ್ತ ಮಗುವಿಗೆ ಜನ್ಮ ನೀಡಿದ ಮಹಿಳೆ
ಪ್ರವಸ ವೇದನೆಯಿಂದ ನರಳುತ್ತಿದ್ದ ಹೆಚ್ ಐವಿ ಪೀಡಿತ ಮಹಿಳೆಯೊಬ್ಬರಿಗೆ ಆಸ್ಪತ್ರೆಯೊಂದು ಚಿಕಿತ್ಸೆ ನೀಡಲು ನಿರಾಕರಿಸಿದ್ದ ಪರಿಣಾಮ ಸರಿಯಾದ ಸಮಯಕ್ಕೆ ಚಿಕಿತ್ಸೆ ದೊರಕದೆ ಮಹಿಳೆಯೊಬ್ಬರು...

ಮದುವೆಗೆ ನಕಾರ: ಬೆಂಕಿ ಹಚ್ಚಿ ಮಹಿಳೆಯನ್ನು ಸಜೀವವಾಗಿ ದಹಿಸಿದ ದುಷ್ಕರ್ಮಿ
ಮದುವೆಗೆ ನಿರಾಕರಿಸಿದ ಮಹಿಳೆಯೊಬ್ಬರಿಗೆ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿ ಸಜೀವವಾಗಿ ದಹಿಸಿರುವ ಘಟನೆಯೊಂದು ರಾಜಧಾನಿ ದೆಹಲಿಯ ಭಲ್ಸ್'ವಾ ಪ್ರದೇಶದಲ್ಲಿ ಭಾನುವಾರ ನಡೆದಿದೆ...

ಮೋದಿ ಆಡಳಿತಾವಧಿಗಿಂತ ವೈದಿಕ ಕಾಲದಲ್ಲಿ ಮಹಿಳೆಯರು ಹೆಚ್ಚು ಸ್ವತಂತ್ರ್ಯರಾಗಿದ್ದರು: ಕೇಜ್ರಿವಾಲ್
ವಿದೇಶಿ ಪ್ರವಾಸಿಗರು ಸ್ಕರ್ಟ್ ಧರಿಸಬಾರದು ಎಂಬ ಕೇಂದ್ರ ಸಂಸ್ಕ್ರತಿ ಸಚಿವರ ಹೇಳಿಕೆಗೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ...

ಪ್ರಿಯಕರನ ಜೊತೆ ಸೇರಿ ಮಹಿಳೆ ಅಪಹರಿಸಿ ಹತ್ಯೆ; ಮಂಡ್ಯದಲ್ಲಿ ಶವ ಸುಟ್ಟ ಕಿರಾತಕಿ ಬಂಧನ
ಹಣಕಾಸಿನ ವಿಷಯಕ್ಕೆ ಸಂಬಂಧಿಸಿದಂತೆ ಮಹಿಳೆಯೊಬ್ಬರನ್ನು ಅಪಹರಿಸಿ, ಉಸಿರುಗಟ್ಟಿಸಿ ಕೊಂದು ಮಂಡ್ಯದಲ್ಲಿ ಸುಟ್ಪುಹಾಕಿರುವ ಘಟನೆ ನಡೆದಿದೆ.

