• Tag results for womens

ಮುಗಿಯದ ಉಡುಪಿ ಕಾಲೇಜು ಹಿಜಬ್ ರಗಳೆ: ರಾಜಕೀಯ ಬಣ್ಣ ಪಡೆದುಕೊಂಡ ಪ್ರಕರಣ!

ಮಹಿಳಾ ಸರ್ಕಾರಿ ಪಿಯು ಕಾಲೇಜಿನಲ್ಲಿ ಕಳೆದ ಮೂರು ವಾರಗಳ ಹಿಂದೆ ನಡೆದ ಹಿಜಾಬ್ ಧರಿಸಿದ ಪ್ರಕರಣಕ್ಕೆ ಬ್ರೇಕ್ ಬೀಳುವ  ಲಕ್ಷಣಗಳು ಕಾಣುತ್ತಿಲ್ಲ. ಇದರ ಜೊತೆಗೆ ರಾಜಕೀಯ ಹಿತಾಸಕ್ತಿಗಳು ಸೇರಿಕೊಳ್ಳುತ್ತಿವೆ.

published on : 22nd January 2022

ಮಂಗಳೂರು: ಕರ್ತವ್ಯ ಲೋಪ ಹಿನ್ನೆಲೆ; ಮಹಿಳಾ ಪೊಲೀಸ್ ಠಾಣೆಯ ಪಿಎಸ್ ಐ ಸೇರಿ ಆರು ಸಿಬ್ಬಂದಿ ಅಮಾನತು!

ನಗರ ಮಹಿಳಾ ಪೊಲೀಸ್ ಠಾಣೆಯ ಪಿಎಸ್ಐ ಸೇರಿ ಆರು ಮಂದಿ ಪೊಲೀಸರನ್ನು ಅಮಾನತು ಮಾಡಲಾಗಿದೆ ಎಂದು ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ಎನ್‌. ಮಾಹಿತಿ ನೀಡಿದ್ದಾರೆ.

published on : 6th January 2022

ನಿರ್ಮಾಪಕ ಸೌಂದರ್ಯ ಜಗದೀಶ್ ಪುತ್ರನ ಪುಂಡಾಟ: ಕ್ಷುಲ್ಲಕ ಕಾರಣಕ್ಕೆ ಕಸಗುಡಿಸುವ ಮಹಿಳೆಯರ ಮೇಲೆ ಹಲ್ಲೆ

ಕ್ಷುಲ್ಲಕ ಕಾರಣಕ್ಕೆ ನಿರ್ಮಾಪಕ ಸೌಂದರ್ಯ ಜಗದೀಶ್ ಪುತ್ರ ಇಬ್ಬರು ಮಹಿಳೆಯರ ಮೇಲೆ ಹಲ್ಲೆ ನಡೆಸಿರುವ ಘಟನೆ ನಡೆದಿದೆ.  

published on : 25th October 2021

ಉತ್ತರ ಪ್ರದೇಶ ಚುನಾವಣೆಯಲ್ಲಿ ಮಹಿಳೆಯರಿಗೆ ಶೇ. 40 ರಷ್ಟು ಟಿಕೆಟ್ ನೀಡಲು ಕಾಂಗ್ರೆಸ್ ನಿರ್ಧಾರ

ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಕೆಲವೇ ದಿನಗಳು ಬಾಕಿಯಿರುವಾಗಲೇ ಕಾಂಗ್ರೆಸ್ ಮಹತ್ವದ ನಿರ್ಧಾರ ಪ್ರಕಟಿಸಿದೆ. ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಮಹಿಳೆಯರಿಗೆ ಶೇಕಡಾ 40 ರಷ್ಟು ಟಿಕೆಟ್ ನೀಡುವುದಾಗಿ ಘೋಷಿಸಿದೆ. 

published on : 19th October 2021

ಐಸಿಸಿ ಮಹಿಳಾ ಟಿ20 ಶ್ರೇಯಾಂಕ: 2ನೇ ಸ್ಥಾನಕ್ಕೆ ಕುಸಿದ ಭಾರತದ ಶಫಾಲಿ ವರ್ಮಾ, ಸ್ಮೃತಿ ಮಂದಾನಗೆ 3ನೇ ಸ್ಥಾನ

ಐಸಿಸಿ ಮಹಿಳಾ ಟಿ20 ಆಟಗಾರ್ತಿಯರ ಶ್ರೇಯಾಂಕ ಪಟ್ಟಿ ಬಿಡುಗಡೆಯಾಗಿದ್ದು, ಪಟ್ಟಿಯಲ್ಲಿ ಭಾರತ ಮಹಿಳಾ ಕ್ರಿಕೆಟ್ ತಂಡದ ಆರಂಭಿಕ ಸ್ಫೋಟಕ ಆಟಗಾರ್ತಿ ಶಫಾಲಿ ವರ್ಮಾ 2ನೇ ಸ್ಥಾನಕ್ಕೆ ಕುಸಿದಿದ್ದಾರೆ.

published on : 12th October 2021

ಸಿಡಿ ತಡೆಯಾಜ್ಞೆ ತಂದ ಸಚಿವರಿಗೆ ಮಹಿಳೆಯರ ಬದುಕಿನ ಬಗ್ಗೆ ಏಕಿಷ್ಟು ಆಸಕ್ತಿ! ಕಂಡವರ ಪತ್ನಿಯರ ಲೆಕ್ಕ ಸಿಗಲಿಲ್ಲವೇ?

ಸಚಿವ ಸುಧಾಕರ್ ಮಹಿಳೆಯರ ಬಗ್ಗೆ ನೀಡಿರುವ ಹೇಳಿಕೆ ಸಂಬಂಧ ಕರ್ನಾಟಕ ಕಾಂಗ್ರೆಸ್ ಹರಿಹಾಯ್ದಿದೆ, ಇಷ್ಟಕ್ಕೂ ಸಿಡಿ ತಡೆಯಾಜ್ಞೆ ತಂದ ಸಚಿವರಿಗೆ ಮಹಿಳೆಯರ ಬದುಕಿನ ಬಗ್ಗೆ ಏಕಿಷ್ಟು ಆಸಕ್ತಿ ಎಂದು ಪ್ರಶ್ನಿಸಿದೆ.

published on : 12th October 2021

ಭಾರತ ವರ್ಸಸ್ ಆಸ್ಟ್ರೇಲಿಯಾ: ಮಹಿಳೆಯರ ಹಗಲು-ರಾತ್ರಿ ಟೆಸ್ಟ್ ಪಂದ್ಯಕ್ಕೆ ಮಳೆ ಕಾಟ, ಭಾರತ 114/1

ಭಾರತ ಮತ್ತು ಆಸ್ಟ್ರೇಲಿಯಾ ಮಹಿಳೆಯರ ತಂಡಗಳ ನಡುವಿನ ಹಗಲು-ರಾತ್ರಿ ಟೆಸ್ಟ್ ಪಂದ್ಯಕ್ಕೆ ಮಳೆ ಕಾಟ ಆರಂಭವಾಗಿದ್ದು, ಈ ವೇಳೆ ಮೊದಲ ಇನ್ನಿಂಗ್ಸ್ ಬ್ಯಾಟಿಂಗ್ ನಡೆಸುತ್ತಿರುವ ಭಾರತ ತಂಡ1 ವಿಕೆಟ್ ನಷ್ಟಕ್ಕೆ 114 ರನ್ ಗಳಿಸಿದೆ.

published on : 30th September 2021

ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಮಹಿಳೆಯರಿಗೆ 30-35 ಸ್ಥಾನ ಮೀಸಲು: ಎಚ್‌ಡಿಕೆ ಭರವಸೆ

2023ರಲ್ಲಿ ನಡೆಯುವ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ 30-35 ಸ್ಥಾನಗಳನ್ನು ಮಹಿಳೆಯರಿಗೆ ಮೀಸಲು ಇಡುವುದಾಗಿ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಘೋಷಿಸಿದ್ದಾರೆ.

published on : 29th September 2021

ಮೈಸೂರು: ಪೊಲೀಸ್ ಪೇದೆ ನೌಕರಿಗೆ ಸೇರುತ್ತಿದ್ದಾರೆ ಅತಿ ಹೆಚ್ಚು ವಿದ್ಯಾವಂತ ಮಹಿಳೆಯರು!

ಸರ್ಕಾರಿ ಕೆಲಸಕ್ಕೆ ಸೇರಬೇಕೆಂಬ ಅಭಿಲಾಷೆಯೋ ಅಥವಾ ಅನಿವಾರ್ಯವೋ ಗೊತ್ತಿಲ್ಲ, ಅತಿ ಹೆಚ್ಚು ವಿದ್ಯಾರ್ಹತೆ ಪಡೆದ ಮಹಿಳೆಯರು ಪೊಲೀಸ್ ಪೇದೆ ನೌಕರಿಗೆ ಸೇರುತ್ತಿದ್ದಾರೆ.

published on : 29th September 2021

ಮಹಿಳೆಯರ ಏಕದಿನ ಪಂದ್ಯ: ಆಸ್ಟ್ರೇಲಿಯಾ ವಿರುದ್ಧ ಭಾರತಕ್ಕೆ ವಿರೋಚಿತ ಸೋಲು

ಆಸ್ಟ್ರೇಲಿಯಾ ಪ್ರವಾಸದಲ್ಲಿರುವ ಭಾರತ ವನಿತೆಯರ ತಂಡ ಆಸಿಸ್ ವಿರುದ್ಧದ 2ನೇ ಏಕದಿನ ಪಂದ್ಯದಲ್ಲಿ ಅಂತಿಮ ಹಂತದವರೆಗೂ ಹೋರಾಟ ನಡೆಸಿದರೂ ವಿರೋಚಿತ ಸೋಲು ಕಂಡಿದೆ.

published on : 24th September 2021

ಒಲಂಪಿಕ್ಸ್ ಕ್ರೀಡಾಕೂಟ: ಸೆಮಿಫೈನಲ್ ಗೆ ಭಾರತ ವನಿತೆಯ ಹಾಕಿ ತಂಡ; ಪ್ರಧಾನಿ ಸೇರಿ ಗಣ್ಯರಿಂದ ಅಭಿನಂದನೆಗಳ ಮಹಾಪೂರ

ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಪ್ರಬಲ ಆಸ್ಟ್ರೇಲಿಯಾ ವನಿತೆಯರ ತಂಡವನ್ನು ಮಣಿಸಿ ಸೆಮಿಫೈನಲ್ ಗೇರಿರುವ ಭಾರತ ವನಿತೆಯರ ಹಾಕಿ ತಂಡಕ್ಕೆ ಶುಭಾಶಯಗಳ ಮಹಾಪೂರವೇ ಹರಿದು ಬರುತ್ತಿದೆ.

published on : 2nd August 2021

ಇತಿಹಾಸ ಬರೆದ ಭಾರತ ವನಿತೆಯರ ಹಾಕಿ ತಂಡ, ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಮೊದಲ ಬಾರಿಗೆ ಸೆಮಿ ಫೈನಲ್ ಪ್ರವೇಶ

ಜಪಾನ್ ರಾಜಧಾನಿ ಟೋಕಿಯೊದಲ್ಲಿ ನಡೆಯುತ್ತಿರುವ 32ನೇ ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಭಾರತಕ್ಕೆ ಮತ್ತೊಂದು ಪದಕ ಖಾತ್ರಿಯಾಗಿದ್ದು, ಭಾರತ ಮಹಿಳೆಯರ ಹಾಕಿ ತಂಡ ಆಸ್ಟ್ರೇಲಿಯಾವನ್ನು ಮಣಿಸಿ ಸೆಮಿಫೈನಲ್ ಗೇರಿದೆ.

published on : 2nd August 2021

ಗರ್ಭಕೋಶದ ಆರೋಗ್ಯ ಕಾಪಾಡಿಕೊಳ್ಳುವುದು ಹೇಗೆ? ಇಲ್ಲಿದೆ ಕೆಲ ಸಲಹೆಗಳು...

ಗರ್ಭಕೋಶ ಮಹಿಳೆಯರಿಗೆ ಬಹುಮುಖ್ಯವಾದ ಅಂಗವಾಗಿದೆ. ಗರ್ಭಕೋಶ ಸಂತಾನೋತ್ಪತ್ತಿಗೆ ಪ್ರಮುಖವಾಗಿದ್ದು, ಪ್ರತಿಯೊಬ್ಬ ಹೆಣ್ಣಿಗೂ ಪ್ರತೀ ತಿಂಗಳು ಋತುಸ್ರಾವವಾಗಲು ಗರ್ಭಕೋಶ ನೆರವಾಗುತ್ತದೆ.

published on : 15th July 2021

ವೆಬ್ ಸೈಟ್ ನಲ್ಲಿ 'ಮುಸ್ಲಿಂ ಮಹಿಳೆಯರ ಹರಾಜು' ದೆಹಲಿ ಪೊಲೀಸ್ ಮುಖ್ಯಸ್ಥರಿಗೆ ಎನ್ ಸಿಡಬ್ಲ್ಯೂಪತ್ರ!

ಕಾರ್ಯನಿರ್ವಹಿಸದ ವೆಬ್ ಸೈಟ್ ವೊಂದು ಅಕ್ರಮವಾಗಿ ಅನೇಕ ಮುಸ್ಲಿಂ ಮಹಿಳೆಯರ ಫೋಟೋಗಳನ್ನು ಅಪ್ ಲೋಡ್ ಮಾಡಿ, ಅವರನ್ನು ಹರಾಜಿಗೆ ಹಾಕಿರುವ ಕುರಿತು ತನಿಖೆಗೆ ಕೋರಿ ರಾಷ್ಟ್ರೀಯ ಮಹಿಳಾ ಆಯೋಗ ದೆಹಲಿ ಪೊಲೀಸ್ ಆಯುಕ್ತರಿಗೆ ಪತ್ರ ಬರೆದಿರುವುದಾಗಿ ಎನ್ ಸಿಡಬ್ಲ್ಯೂ ಹೇಳಿದೆ.

published on : 8th July 2021

ಏಕದಿನ ಸರಣಿ: ಮಿಥಾಲಿ ರಾಜ್ ಅದ್ಭುತ ಆಟ; ಇಂಗ್ಲೆಂಡ್ ವಿರುದ್ಧ ಭಾರತಕ್ಕೆ 4 ವಿಕೆಟ್ ಜಯ, ಸರಣಿ ಇಂಗ್ಲೆಂಡ್ ಕೈವಶ!

ಆತಿಥೇಯ ಇಂಗ್ಲೆಂಡ್ ವಿರುದ್ಧ ಏಕದಿನ ಸರಣಿಯ ಕೊನೆಯ ಪಂದ್ಯದಲ್ಲಿ ಟೀಂ ಇಂಡಿಯಾ ಮಹಿಳಾ ತಂಡ ನಾಲ್ಕು ವಿಕೆಟ್ ಗಳಿಂದ ಗೆಲುವು ಸಾಧಿಸಿ ವೈಟ್ ವಾಶ್ ಮುಖಭಂಗದಿಂದ ತಪ್ಪಿಸಿಕೊಂಡಿದೆ. 

published on : 4th July 2021
1 2 3 > 

ರಾಶಿ ಭವಿಷ್ಯ