- Tag results for won
![]() | ರಾಜಸ್ಥಾನ: ಫಲಿತಾಂಶ ಅನಿರೀಕ್ಷಿತ, ಜನಾದೇಶವನ್ನು ಒಪ್ಪಿಕೊಳ್ಳುತ್ತೇವೆ: ಗೆಹ್ಲೋಟ್ರಾಜಸ್ಥಾನ ವಿಧಾನಸಭಾ ಚುನಾವಣಾ ಫಲಿತಾಂಶ ಎಲ್ಲರಿಗೂ ಅನಿರೀಕ್ಷಿತವಾಗಿದ್ದು, ಜನಾದೇಶವನ್ನು ಸ್ವೀಕರಿಸಲಾಗುವುದು ಎಂದು ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಭಾನುವಾರ ಹೇಳಿದ್ದಾರೆ. |
![]() | 4ನೇ ಟಿ20 ಪಂದ್ಯ: ಏಕದಿನ ವಿಶ್ವ ಚಾಂಪಿಯನ್ ಆಸೀಸ್ ಬಗ್ಗುಬಡಿದ ಭಾರತಕ್ಕೆ 20 ರನ್ ಜಯ, ಸರಣಿ ವಶಏಕದಿನ ಕ್ರಿಕೆಟ್ ವಿಶ್ವ ಚಾಂಪಿಯನ್ ಆಸ್ಟ್ರೇಲಿಯಾ ವಿರುದ್ಧ ಇಂದು ನಡೆದ 4ನೇ ಟಿ-20 ಪಂದ್ಯದಲ್ಲಿ 20 ರನ್ ಗಳಿಂದ ಗೆಲುವು ಸಾಧಿಸಿದ ಭಾರತ ಸರಣಿಯನ್ನು 3-1 ಅಂತರದಿಂದ ಗೆದ್ದು ಬೀಗಿದೆ. |
![]() | ಆಸ್ಟ್ರೇಲಿಯಾ ವಿರುದ್ಧದ 2ನೇ ಟಿ20 ಪಂದ್ಯ, ಭಾರತಕ್ಕೆ 44 ರನ್ ಭರ್ಜರಿ ಗೆಲುವುಗ್ರೀನ್ ಫೀಲ್ಡ್ ಇಂಟರ್ ನ್ಯಾಷನಲ್ ಸ್ಟೇಡಿಯಂ ನಲ್ಲಿ ಭಾನುವಾರ ರಾತ್ರಿ ನಡೆದ ಆಸ್ಟ್ರೇಲಿಯಾ ವಿರುದ್ಧದ 2ನೇ ಟಿ-20 ಪಂದ್ಯದಲ್ಲಿ ಭಾರತ ಭರ್ಜರಿ 44 ರನ್ ಗಳಿಂದ ಗೆಲುವು ಸಾಧಿಸಿದೆ. ಈ ಮೂಲಕ ವಿಶ್ವಕಪ್ ಸೋಲಿಗೆ ತಿರುಗೇಟು ನೀಡಿದೆ. |
![]() | ಬೆಂಗಳೂರು: ರಿಂಗ್ ರೋಡ್ ನಲ್ಲಿ ಬೈಕ್ ವ್ಹೀಲಿಂಗ್; 14 ಮಂದಿ ಬಂಧನ!ನಾಗರಭಾವಿ ನಿವಾಸಿಗಳಿಗೆ ನಿದ್ದೆಯಿಲ್ಲದ ರಾತ್ರಿಯನ್ನು ಕಳೆಯುವಂತೆ ಮಾಡುತ್ತಿದ್ದ 14 ಮಂದಿ ಬೈಕ್ ಸವಾರರನ್ನು ಬಂಧಿಸಿರುವ 14 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ. |
![]() | ಐಸಿಸಿ ಏಕದಿನ ಕ್ರಿಕೆಟ್: ಲಂಕಾ ವಿರುದ್ಧ ಕಿವೀಸ್ ಗೆ ಐದು ವಿಕೆಟ್ ಗಳ ಜಯ, ಸೆಮಿಫೈನಲ್ ನಲ್ಲಿ ಭಾರತಕ್ಕೆ ಎದುರಾಳಿ ಸಾಧ್ಯತೆ!ಇಲ್ಲಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಗುರುವಾರ ನಡೆದ ಐಸಿಸಿ ಏಕದಿನ ಕ್ರಿಕೆಟ್ ಟೂರ್ನಿಯ 41 ನೇ ಪಂದ್ಯದಲ್ಲಿ ಲಂಕಾ ವಿರುದ್ಧ ನ್ಯೂಜಿಲೆಂಡ್ ಐದು ವಿಕೆಟ್ ಗಳ ಭರ್ಜರಿ ಗೆಲುವು ಸಾಧಿಸಿತು. |
![]() | ವಿಶ್ವಕಪ್ 2023: ಬೆಂಗಳೂರಿನಲ್ಲಿ ಪಾಕ್ ಗೆ ಒಲಿದ ಅದೃಷ್ಟ, ಕಿವೀಸ್ ವಿರುದ್ಧ 21 ರನ್ ಗೆಲುವು, ಸೆಮೀಸ್ ಆಸೆ ಜೀವಂತ!ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶನಿವಾರ ನಡೆದ ಐಸಿಸಿ ವಿಶ್ವಕಪ್ ಕ್ರಿಕೆಟ್ ಟೂರ್ನಿಯ 35ನೇ ಪಂದ್ಯದಲ್ಲಿ ಪಾಕಿಸ್ತಾನಕ್ಕೆ ಅದೃಷ್ಟ ಒಲಿದಿದ್ದು, ಡಕ್‌ವರ್ತ್ ಲೂಯಿಸ್ ನಿಯಮ ಬಳಸಿ ನ್ಯೂಜಿಲೆಂಡ್ ತಂಡವನ್ನು 21 ರನ್ ಗಳಿಂದ ಸೋಲಿಸಿದೆ. ಈ ಮೂಲಕ ಸೆಮಿಫೈನಲ್ ಆಸೆಯನ್ನು ಇನ್ನೂ ಜೀವಂತವಾಗಿರಿಸಿಕೊಂಡಿದೆ. |
![]() | ಐಸಿಸಿ ವಿಶ್ವಕಪ್: ಪಾಕಿಸ್ತಾನಕ್ಕೆ ಮತ್ತೆ ಸೋಲು, 1 ವಿಕೆಟ್ ನಿಂದ ದಕ್ಷಿಣ ಆಫ್ರಿಕಾಕ್ಕೆ ರೋಚಕ ಗೆಲುವುಚೆಪಾಕ್ ನ ಎಂ.ಎ ಚಿದಂಬರಂ ಕ್ರೀಡಾಂಗಣದಲ್ಲಿ ಶುಕ್ರವಾರ ನಡೆದ ಐಸಿಸಿ ವಿಶ್ವಕಪ್ 2023ರ 26ನೇ ಪಂದ್ಯದಲ್ಲಿ ಪಾಕಿಸ್ತಾನ ಮತ್ತೆ ಸೋತಿದ್ದು, ದಕ್ಷಿಣ ಆಫ್ರಿಕಾ 1 ವಿಕೆಟ್ ನಿಂದ ಗೆಲುವು ಸಾಧಿಸಿದೆ. ಈ ಮೂಲಕ ಪಾಕ್ ಸೆಮಿಫೈನಲ್ ಹಾದಿ ಕಷ್ಟ ಎಂಬಂತಾಗಿದೆ. |
![]() | ಐಸಿಸಿ ವಿಶ್ವಕಪ್: ಪಾಕ್ ಗೆ ಮತ್ತೊಂದು ಹೀನಾಯ ಸೋಲು; 8 ವಿಕೆಟ್ ಗಳಿಂದ ಅಪ್ಘಾನ್ ಗೆಲುವು, ಹೊಸ ಇತಿಹಾಸ!ಐಸಿಸಿ ವಿಶ್ವಕಪ್ ಕ್ರಿಕೆಟ್ ಟೂರ್ನಿಯಲ್ಲಿ ಪಾಕಿಸ್ತಾನಕ್ಕೆ ಮತ್ತೊಂದು ಹೀನಾಯ ಸೋಲಾಗಿದೆ. ಇಲ್ಲಿನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ಸೋಮವಾರ ನಡೆದ 22ನೇ ಪಂದ್ಯದಲ್ಲಿ ಅಪ್ಘಾನಿಸ್ತಾನ 8 ವಿಕೆಟ್ ಗಳಿಂದ ಗೆದ್ದು ಬೀಗಿದೆ. |
![]() | ವಿಶ್ವಕಪ್ 2023: ಕಿವೀಸ್ ವಿರುದ್ಧ ಭಾರತಕ್ಕೆ 4 ವಿಕೆಟ್ ಗಳ ಭರ್ಜರಿ ಜಯ, ಸತತ ಐದನೇ ಗೆಲುವು!ವಿಶ್ವಕಪ್ ಕ್ರಿಕೆಟ್ ಟೂರ್ನಿಯಲ್ಲಿ ಭಾರತದ ಗೆಲುವಿನ ಓಟ ಮುಂದುವರೆದಿದೆ. ಹಿಮಾಚಲ ಪ್ರದೇಶದ ಧರ್ಮಶಾಲಾದಲ್ಲಿ ಭಾನುವಾರ ನಡೆದ 21ನೇ ಪಂದ್ಯದಲ್ಲಿ ಮೊಹಮ್ಮದ್ ಶಮಿಯ ಮಾರಕ ಬೌಲಿಂಗ್ ಹಾಗೂ ವಿರಾಟ್ ಕೊಹ್ಲಿಯ ಬ್ಯಾಟಿಂಗ್ ಅಬ್ಬರದ ನೆರವಿನಿಂದ ಭಾರತ 4 ವಿಕೆಟ್ ಗಳಿಂದ ನ್ಯೂಜಿಲೆಂಡ್ ತಂಡವನ್ನು ಸೋಲಿಸಿದೆ. |
![]() | ಮೊಹಮ್ಮದ್ ಸಿರಾಜ್ ಟೀಂ ಇಂಡಿಯಾದ ಬೆಂಕಿ ಚೆಂಡು ಎಂದ ಡಿಕೆಶಿ!ಏಷ್ಯಾಕಪ್ 2023ರ ಫೈನಲ್ ಪಂದ್ಯದಲ್ಲಿ ಶ್ರೀಲಂಕಾ ಪಡೆ ವಿರುದ್ಧ ಪ್ರಚಂಡ ಗೆಲುವು ದಾಖಲಿಸಿದ ಟೀಂ ಇಂಡಿಯಾಕ್ಕೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಶುಭ ಕೋರಿದ್ದಾರೆ. |
![]() | ಐರ್ಲೆಂಡ್ ವಿರುದ್ಧದ ಮೊದಲ ಟಿ-20 ಪಂದ್ಯಕ್ಕೆ ಮಳೆ ಅಡ್ಡಿ: ಡಕ್ವರ್ತ್ ನಿಯಮದಡಿ ಭಾರತಕ್ಕೆ 2 ರನ್ ಗೆಲುವುಇಲ್ಲಿನ ವಿಲೇಜ್ ಮೈದಾನದಲ್ಲಿ ಶುಕ್ರವಾರ ನಡೆದ ಐರ್ಲೆಂಡ್ ವಿರುದ್ಧದ ಮೊದಲ ಟಿ-20 ಪಂದ್ಯದಲ್ಲಿ ಡಕ್ವರ್ತ್ ನಿಯಮ ಮೂಲಕ ಭಾರತ 2 ರನ್ ಗಳಿಂದ ಗೆಲುವು ಸಾಧಿಸಿತು. |
![]() | 5ನೇ ಟಿ-20 ಪಂದ್ಯ: ಭಾರತವನ್ನು 8 ವಿಕೆಟ್ ಗಳಿಂದ ಮಣಿಸಿದ ವೆಸ್ಟ್ ಇಂಡೀಸ್, 3-2 ಅಂತರದಿಂದ ಸರಣಿ ವಶಲಾಡರ್ಹಿಲ್ ನಲ್ಲಿ ಭಾನುವಾರ ರಾತ್ರಿ ನಡೆದ ಭಾರತ ವಿರುದ್ಧದ 5ನೇ ಟಿ-20 ಪಂದ್ಯದಲ್ಲಿ 8 ವಿಕೆಟ್ ಗಳಿಂದ ವೆಸ್ಟ್ ಇಂಡೀಸ್ ಗೆಲುವು ಸಾಧಿಸಿದೆ. ಈ ಮೂಲಕ 3-2 ಅಂತರದಲ್ಲಿ ವೆಸ್ಟ್ ಇಂಡೀಸ್ ಸರಣಿ ಗೆದ್ದುಕೊಂಡಿದೆ. |
![]() | ನಾಲ್ಕನೇ ಟಿ-20 ಪಂದ್ಯ: ವೆಸ್ಟ್ ಇಂಡೀಸ್ ವಿರುದ್ಧ ಭಾರತಕ್ಕೆ ಭರ್ಜರಿ 9 ವಿಕೆಟ್ ಗಳ ಜಯಲಾಡರ್ಹಿಲ್ ನಲ್ಲಿ ನಡೆದ ವೆಸ್ಟ್ ಇಂಡೀಸ್ ವಿರುದ್ಧ 4ನೇ ಟಿ-20 ಪಂದ್ಯದಲ್ಲಿ ಯಶಸ್ವಿ ಜೈಸ್ವಾಲ್ ಮತ್ತು ಶುಭ್ ಮನ್ ಗಿಲ್ ಗಿಲ್ ಅವರ ಅಬ್ಬರದ ಬ್ಯಾಟಿಂಗ್ ನೆರವಿನಿಂದ ಭಾರತ ಭರ್ಜರಿ 9 ವಿಕೆಟ್ ಗಳಿಂದ ಗೆಲುವು ಸಾಧಿಸಿದೆ. |
![]() | ಐಪಿಎಲ್ 2023: ಸಿಎಸ್ ಕೆ ಟ್ರೋಫಿ ಗೆದ್ದ ಬಳಿಕ ಧೋನಿ ಗುಣಗಾನ ಮಾಡಿದ ಹಾರ್ದಿಕ್ ಪಾಂಡ್ಯಗುಜರಾತಿನ ಅಹಮದಾಬಾದ್ ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಸೋಮವಾರ ರಾತ್ರಿ ನಡೆದ ಐಪಿಎಲ್ 2023ರ ಫೈನಲ್ ಪಂದ್ಯದಲ್ಲಿ ಚೆನ್ನೈ ತಂಡ ಗುಜರಾತ್ ಟೈಟನ್ಸ್ ವಿರುದ್ಧ 5 ವಿಕೆಟ್ ಗಳ ವಿರೋಚಿತ ಗೆಲುವು ಸಾಧಿಸಿತು. |
![]() | ಕರ್ನಾಟಕದಲ್ಲಿ ಕಾಂಗ್ರೆಸ್ ಜಯಭೇರಿ: ಜನರ ಹೃದಯಕ್ಕೆ ಕಾಲಿಟ್ಟ ರಾಹುಲ್- ಕಮಲ್ ಹಾಸನ್ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಸ್ಪಷ್ಟ ಬಹುಮತ ಗಳಿಸುತ್ತಿದ್ದಂತೆಯೇ ಹಿರಿಯ ನಟ-ರಾಜಕಾರಣಿ ಕಮಲ್ ಹಾಸನ್, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಶುಭಾಶಯ ಸಲ್ಲಿಸಿದ್ದಾರೆ. |