- Tag results for work
![]() | ಬೆಂಗಳೂರು ಬಂದ್ ವೇಳೆ ಗದ್ದಲ: ಹೋಟೆಲ್‌ನಲ್ಲಿ ಗಲಾಟೆ ಮಾಡಿದ ಇಬ್ಬರು ಬಿಜೆಪಿ ಕಾರ್ಯಕರ್ತರ ಬಂಧನಬೆಂಗಳೂರು ಬಂದ್ ವೇಳೆ ಹೊಟೇಲ್‌ನಲ್ಲಿ ಗಲಾಟೆ ಉಂಟುಮಾಡಿದ ಇಬ್ಬರು ಬಿಜೆಪಿ ಕಾರ್ಯಕರ್ತರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ. ತಮಿಳುನಾಡಿಗೆ ಕಾವೇರಿ ನೀರು ಬಿಟ್ಟಿರುವುದನ್ನು ಖಂಡಿಸಿ ಬುಧವಾರ ಬಂದ್ ಆಚರಿಸಲಾಯಿತು. |
![]() | 'ಹೆಂಡತಿ ಕೆಲಸಕ್ಕೆ ಹೋದರೆ ಜೀವನ ಸರ್ವನಾಶ': ಬಾಂಗ್ಲಾದೇಶ ಸ್ಟಾರ್ ಕ್ರಿಕೆಟಿಗನ ಹೇಳಿಕೆ; ಮಹಿಳೆಯರ ಆಕ್ರೋಶಹೆಂಡತಿ ಕೆಲಸಕ್ಕೆ ಹೋದರೆ ಗಂಡಿನ ಜೀವನ ಸರ್ವನಾಶ ಎಂಬರ್ಥದಲ್ಲಿ ಬಾಂಗ್ಲಾದೇಶ ಸ್ಟಾರ್ ಕ್ರಿಕೆಟಿಗ ಹೇಳಿಕೆ ನೀಡಿದ್ದು ಕ್ರಿಕೆಟಿಗನ ಈ ಹೇಳಿಕೆ ಇದೀಗ ಬಾಂಗ್ಲಾದೇಶದಲ್ಲಿ ಮಹಿಳಾ ಸಂಘಟನೆಗಳ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. |
![]() | 13,000 ಕೋಟಿ ರೂ.ಗಳ 'ಪಿಎಂ ವಿಶ್ವಕರ್ಮ' ಯೋಜನೆಗೆ ಪ್ರಧಾನಿ ಮೋದಿ ಚಾಲನೆ'ವಿಶ್ವಕರ್ಮ ಜಯಂತಿ'ಯಂದು ಪ್ರಧಾನಿ ನರೇಂದ್ರ ಮೋದಿ ಅವರು 13,000 ಕೋಟಿ ರೂ.ಗಳ 'ಪಿಎಂ ವಿಶ್ವಕರ್ಮ' ಯೋಜನೆಗೆ ಭಾನುವಾರ ಚಾಲನೆ ನೀಡಿದರು. ಈ ಯೋಜನೆ ಅಡಿಯಲ್ಲಿ ಸಾಂಪ್ರದಾಯಿಕ ಕುಶಲಕರ್ಮಿಗಳಿಗೆ ಕನಿಷ್ಠ ಬಡ್ಡಿದರದಲ್ಲಿ |
![]() | ನೊಯ್ಡಾ ಲಿಫ್ಟ್ ಕುಸಿತ ದುರಂತ: ಮತ್ತೆ ನಾಲ್ವರು ಕಾರ್ಮಿಕರ ಸಾವು, ಮೃತರ ಸಂಖ್ಯೆ 8ಕ್ಕೆ ಏರಿಕೆನೊಯ್ಡಾ ಎಕ್ಟೆನ್ಷನ್ ನಲ್ಲಿ ನಿರ್ಮಾಣ ಹಂತದಲ್ಲಿರುವ ಸೊಸೈಟಿಯಲ್ಲಿ ಸರ್ವಿಸ್ ಲಿಫ್ಟ್ ಕುಸಿದು ಬಿದ್ದು ಅದರಲ್ಲಿ ಸಿಕ್ಕಿಹಾಕಿಕೊಂಡು ತೀವ್ರ ಗಾಯಗೊಂಡಿದ್ದ ಮತ್ತೆ ನಾಲ್ವರು ಕಾರ್ಮಿಕರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಈ ಮೂಲಕ ದುರ್ಘಟನೆಯಲ್ಲಿ ಮೃತಪಟ್ಟವರ ಸಂಖ್ಯೆ ಎಂಟಕ್ಕೆ ಏರಿಕೆಯಾಗಿದೆ. |
![]() | ಆಧುನಿಕ ಸಮಾಜದಲ್ಲಿ ಮನೆ ಕೆಲಸದ ಹೊರೆಯನ್ನು ಪತಿ-ಪತ್ನಿ ಸಮಾನವಾಗಿ ಹೊರಬೇಕು: ಹೈಕೋರ್ಟ್ಆಧುನಿಕ ಸಮಾಜದಲ್ಲಿ ಮನೆ ಕೆಲಸದ ಜವಾಬ್ದಾರಿಯನ್ನು ಗಂಡ-ಹೆಂಡತಿ ಸಮಾನವಾಗಿ ಹೊರಬೇಕು ಎಂದು ಬಾಂಬೆ ಹೈಕೋರ್ಟ್ ಗುರುವಾರ ಹೇಳಿದೆ. |
![]() | ಅಧಿಕಾರಿಗಳು Work from Home ಮಾಡಬಾರದು, Not Reachable ಆಗಬಾರದು: ಮುಖ್ಯಮಂತ್ರಿ ಸಿದ್ದರಾಮಯ್ಯಜಿಲ್ಲೆ ಮತ್ತು ತಾಲ್ಲೂಕು ಕೇಂದ್ರಗಳಲ್ಲಿ ಅಧಿಕಾರಿಗಳು ಮನೆಯಿಂದ ಕೆಲಸ ಮಾಡಬಾರದು. ಕಚೇರಿಯಲ್ಲೇ ಕುಳಿತು ಕೆಲಸ ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದರು. |
![]() | 'ರಾಜ್ಯ ಗಿಗ್ ಕಾರ್ಮಿಕರ ವಿಮಾ ಯೋಜನೆ': ಅಧಿಸೂಚನೆ ಪ್ರಕಟ2023-24ನೇ ಸಾಲಿನ ಆಯವ್ಯಯ ಘೋಷಣೆಯಂತೆ ಇ-ಕಾಮರ್ಸ್ ವಲಯಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಗಿಗ್ ಕಾರ್ಮಿಕರಿಗೆ ಜೀವ ವಿಮೆ ಹಾಗೂ ಅಪಘಾತ ವಿಮಾ ಯೋಜನೆ ಅನುಷ್ಠಾನಗೊಳಿಸುವ ಬಗ್ಗೆ ರಾಜ್ಯ ಸರ್ಕಾರ ಸೋಮವಾರ ಅಧಿಸೂಚನೆ ಹೊರಡಿಸಿದೆ. |
![]() | ಗಾಂಧಿ ಬಜಾರ್'ನಲ್ಲಿ ಇನ್ನೂ ಮುಗಿಯದ ಕಾಮಗಾರಿ: ಹೋಟೆಲ್ ಮಾಲೀಕರು, ವ್ಯಾಪಾರಸ್ಥರಿಂದ ತೀವ್ರ ಆಕ್ರೋಶಅಭಿವೃದ್ಧಿ ಮತ್ತು ಇತರ ನವೀಕರಣಕ್ಕಾಗಿ ದಕ್ಷಿಣ ಬೆಂಗಳೂರಿನ ಬಸವನಗುಡಿಯ ಜೀವನಾಡಿ ಗಾಂಧಿಬಜಾರ್ ಮುಖ್ಯರಸ್ತೆಯನ್ನು ಮುಚ್ಚಲಾಗಿದ್ದು, ಒಂದು ವರ್ಷವಾದರೂ ಕಾಮಗಾರಿ ಕಾರ್ಯಗಳು ಇನ್ನೂ ಪುೂರ್ಣಗೊಂಡಿಲ್ಲ. ಇದರಿಂದ ಹೋಟೆಲ್ ಮಾಲೀಕರು ಹಾಗೂ ವ್ಯಾಪಾರಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. |
![]() | ಕರ್ನಾಟಕದಲ್ಲಿ 45 ಲಕ್ಷ ಅಸಂಘಟಿತ ವಲಯ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ಯೋಜನೆಕರ್ನಾಟಕ ಸರ್ಕಾರವು 45 ಲಕ್ಷಕ್ಕೂ ಹೆಚ್ಚು ಅಪ್ಲಿಕೇಶನ್ ಆಧಾರಿತ ಸಾರಿಗೆ ಮತ್ತು ಆಹಾರ ವಿತರಣಾ ಕಾರ್ಮಿಕರಿಗೆ ಮತ್ತು ಅಸಂಘಟಿತ ವಲಯದ ಇತರ ಉದ್ಯೋಗಿಗಳಿಗೆ ಉದ್ಯೋಗ-ಸಂಬಂಧಿತ ಭದ್ರತೆಗಳನ್ನು ವಿಸ್ತರಿಸಲು ಯೋಜಿಸುತ್ತಿದೆ. |
![]() | ಬಿಜೆಪಿ ಕಾರ್ಯಕರ್ತರನ್ನು ಗುರಿಯಾಗಿಸಲು ಕಾಂಗ್ರೆಸ್ ಪೊಲೀಸರ ದುರ್ಬಳಕೆ ಮಾಡಿಕೊಳ್ಳುತ್ತಿದೆ: ಆರೋಪಸಾಮಾಜಿಕ ಮಾಧ್ಯಮಗಳಲ್ಲಿ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸುವ ಬಿಜೆಪಿ ಕಾರ್ಯಕರ್ತರಿಗೆ ಬೆದರಿಕೆ ಮತ್ತು ಕಿರುಕುಳ ನೀಡಲು ಪೊಲೀಸ್ ಇಲಾಖೆಯನ್ನು ಕಾಂಗ್ರೆಸ್ ಸರ್ಕಾರ ದುರುಪಯೋಗಪಡಿಸಿಕೊಂಡಿದೆ ಎಂದು ಆರೋಪಿಸಿ, ಬಿಜೆಪಿ ನಿಯೋಗವು ಡಿಜಿ ಮತ್ತು ಐಜಿಪಿ ಅಲೋಕ್ ಮೋಹನ್ ಅವರನ್ನು ಭೇಟಿ ಮಾಡಿತು. |
![]() | ಒಂದು ರಾಷ್ಟ್ರ, ಒಂದು ಚುನಾವಣೆ: ಕರ್ನಾಟಕ ಚುನಾವಣೆ ಕಾರಣವೇ? ಜೂನ್‌ನಲ್ಲಿಯೇ ಸಿದ್ಧತಾ ಕಾರ್ಯ ಆರಂಭಿಸಿದ್ದ ಕೋವಿಂದ್!ಒಂದು ರಾಷ್ಟ್ರ, ಒಂದು ಚುನಾವಣೆ' ಸಿದ್ದತಾ ಕಾರ್ಯವನ್ನು ಜೂನ್ ತಿಂಗಳಲ್ಲಿಯೇ ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಆರಂಭಿಸಿದ್ದಾರೆ.ಕರ್ನಾಟಕ ಚುನಾವಣೆಯಲ್ಲಿ ಬಿಜೆಪಿ ಸೋಲಿನ ನಂತರ ಇದು ಪ್ರಾರಂಭವಾಯಿತು |
![]() | ಕಲಬುರಗಿ ಮಹಾನಗರ ಪಾಲಿಕೆ ಅಧಿಕಾರಿ ಮೇಲೆ ಇಬ್ಬರು ಕಾಂಗ್ರೆಸ್ ಕಾರ್ಯಕರ್ತರಿಂದ ಹಲ್ಲೆಬುಧವಾರ ಇಲ್ಲಿ ಟ್ರೇಡ್ ಲೈಸೆನ್ಸ್ ನೀಡುವ ವಿಚಾರವಾಗಿ ಕಲಬುರಗಿ ಮಹಾನಗರ ಪಾಲಿಕೆ ಆರೋಗ್ಯ ನಿರೀಕ್ಷಕ ಧನಶೆಟ್ಟಿ ಹೆಡಗಾಪುರಿ ಮೇಲೆ ಇಬ್ಬರು ಕಾಂಗ್ರೆಸ್ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ. |
![]() | ಕಾಂಗ್ರೆಸ್ ಕಾರ್ಯಕರ್ತೆ ವಿರುದ್ಧ ಅವಹೇಳನಕಾರಿ ಪೋಸ್ಟ್: ಚಕ್ರವರ್ತಿ ಸೂಲಿಬೆಲೆ ವಿರುದ್ಧ ಎಫ್ ಐ ಆರ್ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ ಆರೋಪದಡಿ ಯುವ ಬ್ರಿಗೇಡ್ ನ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಶಿವಮೊಗ್ಗದ ವಿನೋಬ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. |
![]() | ಮಧುರೈ ರೈಲಿಗೆ ಬೆಂಕಿ: ಐವರು ಕೇಟರಿಂಗ್ ಕೆಲಸಗಾರರ ಬಂಧನ9 ಜನರ ಸಜೀವ ದಹನಕ್ಕೆ ಕಾರಣವಾದ ಮಧುರೈ ರೈಲು ಅಗ್ನಿ ಅವಘಡಕ್ಕೆ ಸಂಬಂಧಿಸಿದಂತೆ ರೈಲಿನಲ್ಲಿ ಅಕ್ರಮವಾಗಿ ಗ್ಯಾಸ್ ಸಿಲಿಂಡರ್ ಬಳಸಿದ ಆರೋಪದ ಮೇಲೆ ಪೊಲೀಸರು ಸೋಮವಾರ ಐವರು ಕೇಟರಿಂಗ್ ಕೆಲಸಗಾರರನ್ನು ಬಂಧಿಸಿದ್ದಾರೆ. |
![]() | 'ಕೆ 46' ಚಿತ್ರಕ್ಕೆ ತಯಾರಿ: ಭರ್ಜರಿ ವರ್ಕೌಟ್ ಫೋಟೋ ಶೇರ್ ಮಾಡಿದ ಕಿಚ್ಚ ಸುದೀಪ್!ಕಿಚ್ಚ ಸುದೀಪ್ ಅವರ ಹೊಸ ಪ್ರಾಜೆಕ್ಟ್‌ಗೆ ತಾತ್ಕಾಲಿಕವಾಗಿ 'ಕೆ 46' ಎಂದು ಹೆಸರಿಸಲಾಗಿದ್ದು, ಚಿತ್ರಕ್ಕಾಗಿ ಭರ್ಜರಿ ವರ್ಕೌಟ್ ಮಾಡುತ್ತಿದ್ದಾರೆ. ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ವರ್ಕೌಟ್ ಫೋಟೋಗಳನ್ನು ಅವರು ಹಂಚಿಕೊಂಡಿದ್ದಾರೆ |