- Tag results for work from home
![]() | ಭಾರತಕ್ಕೆ ವರ್ಕ್ ಫ್ರಂ ಹೋಂ ಸೂಕ್ತವಲ್ಲ: ಇನ್ಫೋಸಿಸ್ ನಾರಾಯಣಮೂರ್ತಿವಿಶ್ವದಾದ್ಯಂತ ಕೊರೊನಾ ವೈರಸ್ ಪ್ರಕರಣಗಳ ಇಳಿಮುಖವಾಗುತ್ತಿದ್ದು, ಕಂಪನಿಗಳು ತಮ್ಮ ಉದ್ಯೋಗಿಗಳನ್ನು ಕಛೇರಿಗಳತ್ತ ಹಿಂದಿರುಗಿಸುವ ಪ್ರಕ್ರಿಯೆಯಲ್ಲಿವೆ. |
![]() | ಖಾಸಗಿ ಕಚೇರಿಗಳಿಗೆ ಬೀಗ, ವರ್ಕ್ ಫ್ರಮ್ ಹೋಮ್ ಗೆ ಸಲಹೆ: ದೆಹಲಿ ವಿಪತ್ತು ನಿರ್ವಹಣಾ ಪ್ರಾಧಿಕಾರ ಆದೇಶಸೋಮವಾರವಷ್ಟೇ ನಗರದ ಬಾರ್ ಮತ್ತು ರೆಸ್ಟೋರೆಂಟುಗಳನ್ನು ಮುಚ್ಚುವಂತೆ ಆದೇಶ ಹೊರಡಿಸಲಾಗಿತ್ತು. ಕೇವಲ ಪಾರ್ಸೆಲ್ ಮಾತ್ರ ಅವಕಾಶ ನೀಡಲಾಗಿತ್ತು. |
![]() | ದೆಹಲಿ ವಾಯುಮಾಲಿನ್ಯ: ಸರ್ಕಾರಿ ನೌಕರರ 'ವರ್ಕ್ ಫ್ರಂ ಹೋಂ' ಗೆ ಕೇಂದ್ರ ವಿರೋಧ, ಕಾರ್ಪೂಲಿಂಗ್'ಗೆ ಸಲಹೆಸರ್ಕಾರಿ ನೌಕರರು ಮನೆಯಿಂದ ಕೆಲಸ ಮಾಡಲು ಅನುಮತಿ ನೀಡಲು ವಿರೋಧ ವ್ಯಕ್ತಪಡಿಸಿರುವ ಕೇಂದ್ರ ಸರ್ಕಾರ, ಇದರ ಬದಲಿಗೆ ಕಾರ್ಪೂಲಿಂಗ್ ಅನುಸರಿಸಲು ಸಿಬ್ಬಂದಿಗಳಿಗೆ ಸಲಹೆ ನೀಡಿದೆ ಎಂದು ತಿಳಿದುಬಂದಿದೆ. |
![]() | ವರ್ಕ್ ಫ್ರಮ್ ಹೋಮ್ ಗೆ ಸೈ ಎಂದ ಟಿಸಿಎಸ್! ಯಸ್ ಎಂದ ಇನ್ಫೋಸಿಸ್! (ಹಣಕ್ಲಾಸು)ಹಣಕ್ಲಾಸು -ರಂಗಸ್ವಾಮಿ ಮೂಕನಹಳ್ಳಿ |
![]() | ವರ್ಕ್ ಫ್ರಮ್ ಹೋಮ್ ಎನ್ನುವ ಸ್ಲೋ ಪಾಯ್ಸನ್: ಉದ್ಯೋಗಿಗಳಲ್ಲಿ ಮಾನಸಿಕ ಸಮಸ್ಯೆಗಳ ಹೆಚ್ಚಳಮನೆಯೇ ಮೊದಲ ಪಾಠಶಾಲೆ ಎನ್ನುವ ಮಾತೊಂದಿದೆ. ಮನೆ, ಪಾಠಶಾಲೆಯಾಗಿಯೇ ಉಳಿದಿದ್ದರೆ ಚೆನ್ನ. ಮನೆ ದೀರ್ಘ ಕಾಲ ಕಚೇರಿಯಾಗಿ ಮಾರ್ಪಾಡಾದರೆ ಆಪತ್ತು ಎನ್ನುವುದನ್ನು ವರ್ಕ್ ಫ್ರಮ್ ಹೋಮ್ ಸಂಸ್ಕೃತಿ ಕಲಿಸಿಕೊಡುತ್ತಿದೆ. |
![]() | ಕೊರೋನಾ ಎಫೆಕ್ಟ್: ದಂಪತಿಗಳಿಗೆ ವರವಾದ 'ವರ್ಕ್ ಫ್ರಂ ಹೋಮ್', ನೈಸರ್ಗಿಕ ಗರ್ಭಧಾರಣೆಯಲ್ಲಿ ಹೆಚ್ಚಳ!ಕಳೆದ ಐದಾರು ವರ್ಷಗಳಿಂದ ಗರ್ಭಧರಿಸಲು ಹೆಣಗಾಡುತ್ತಿರುವ ಅಥವಾ ಇನ್ ವಿಟ್ರೊ ಫರ್ಟಿಲೈಸೇಶನ್ (ಐವಿಎಫ್) ಚಿಕಿತ್ಸೆಗೆ ಒಳಗಾಗುತ್ತಿದ್ದ ಹಲವು ದಂಪತಿಗಳಿಗೆ ಲಾಕ್ಡೌನ್, ವರ್ಕ್ ಫ್ರಂ ಹೋಮ್ ಆಯ್ಕೆಯಿಂದಾಗಿ ನೈಸರ್ಗಿಕವಾಗಿ ಮಗು ಪಡೆದುಕೊಳ್ಳುವ ಬೆಳವಣಿಗೆಗಳು ಕಂಡು ಬರುತ್ತಿವೆ. |
![]() | ಮನೆಯಿಂದ ಕೆಲಸ ಮಾಡುವ ಉದ್ಯೋಗಿಗಳ ವೇತನ ಕಡಿತಕ್ಕೆ ಗೂಗಲ್ ಚಿಂತನೆಕೊರೋನಾ ಸಾಂಕ್ರಾಮಿಕ ಹಲವು ಕ್ಷೇತ್ರಗಳಲ್ಲಿನ ಉದ್ಯೋಗಿಗಳಿಗೆ ಮನೆಯಿಂದಲೇ ಕೆಲಸ ಮಾಡುವಂತೆ ಮಾಡಿದೆ. |
![]() | ವಿಶೇಷ ಚೇತನ ಸರ್ಕಾರಿ ನೌಕರರಿಗೆ ಮನೆಯಿಂದಲೇ ಕೆಲಸಕ್ಕೆ ಅವಕಾಶ: ರಾಜ್ಯ ಸರ್ಕಾರ ಸುತ್ತೋಲೆಶುಕ್ರವಾರದಿಂದ ಪ್ರಾರಂಭವಾಗಿ, ಸರ್ಕಾರಿ, ಅರೆ ಸರ್ಕಾರಿ ಮತ್ತು ಸರ್ಕಾರಿ ಅನುದಾನಿತ ಕಚೇರಿಗಳಲ್ಲಿ ಕೆಲಸ ಮಾಡುವ ವಿಶೇಷ ಚೇತನ ಉದ್ಯೋಗಿಗಳಿಗೆ ಮನೆಯಿಂದ ಕೆಲಸ ಮಾಡಲು ಅವಕಾಶ ನೀಡಲಾಗಿದೆ. |
![]() | ಮನೆಯಿಂದಲೇ ಕೆಲಸ: ಅಬಕಾರಿ ಇಲಾಖೆ ಆದಾಯಕ್ಕೆ ಕತ್ತರಿ!ಕೋವಿಡ್-19 ಲಾಕ್ ಡೌನ್ ನಂತರ ಹಲವು ಕಂಪೆನಿಗಳಲ್ಲಿ ಉದ್ಯೋಗಿಗಳಿಗೆ ಮನೆಯಿಂದಲೇ ಕೆಲಸ ಮಾಡುವ ಸೌಲಭ್ಯವಿದೆ. ಆದರೆ ಇದರಿಂದ ರಾಜ್ಯ ಸರ್ಕಾರದ ಆದಾಯದ ಮೇಲೆ ಪರಿಣಾಮ ಬೀರುತ್ತಿದೆ ಎಂದರೆ ನಂಬುತ್ತೀರಾ, ಹೌದು ಮನೆಯಿಂದಲೇ ನೌಕರರು ಕೆಲಸ ಮಾಡುವುದಕ್ಕೂ ಸರ್ಕಾರದ ಆದಾಯಕ್ಕೂ ಏನು ಸಂಬಂಧ ಎಂದು ಅಚ್ಚರಿಗೊಂಡಿರಾ, ಅಬಕಾರಿ ಇಲಾಖೆ ಅಧಿಕಾರಿಗಳು ಹೀಗೆ ಭಾವಿಸುತ್ತಾರೆ. |