- Tag results for working
![]() | 'ಹೆಂಡತಿ ಕೆಲಸಕ್ಕೆ ಹೋದರೆ ಜೀವನ ಸರ್ವನಾಶ': ಬಾಂಗ್ಲಾದೇಶ ಸ್ಟಾರ್ ಕ್ರಿಕೆಟಿಗನ ಹೇಳಿಕೆ; ಮಹಿಳೆಯರ ಆಕ್ರೋಶಹೆಂಡತಿ ಕೆಲಸಕ್ಕೆ ಹೋದರೆ ಗಂಡಿನ ಜೀವನ ಸರ್ವನಾಶ ಎಂಬರ್ಥದಲ್ಲಿ ಬಾಂಗ್ಲಾದೇಶ ಸ್ಟಾರ್ ಕ್ರಿಕೆಟಿಗ ಹೇಳಿಕೆ ನೀಡಿದ್ದು ಕ್ರಿಕೆಟಿಗನ ಈ ಹೇಳಿಕೆ ಇದೀಗ ಬಾಂಗ್ಲಾದೇಶದಲ್ಲಿ ಮಹಿಳಾ ಸಂಘಟನೆಗಳ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. |
![]() | ಕಾಂಗ್ರೆಸ್ ಕಾರ್ಯಕಾರಿ ಸಮಿತಿಯಲ್ಲಿ ಮಲ್ಲಿಕಾರ್ಜುನ ಖರ್ಗೆ ಆಪ್ತ ನಾಸೀರ್ ಹುಸೇನ್ ಗೆ ಸ್ಥಾನ!ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಅವರ ಅತ್ಯಾಪ್ತ ಹುಸೇನ್ ಕೂಡ ಸಿಡಬ್ಲ್ಯೂಸಿ ಸದಸ್ಯರಾಗಿದ್ದಾರೆ. ಇನ್ನಿಬ್ಬರು ಹಿರಿಯ ನಾಯಕರಾದ ಬಿಕೆ ಹರಿಪ್ರಸಾದ್ ಮತ್ತು ವೀರಪ್ಪ ಮೊಯ್ಲಿ ಅವರನ್ನು ಕಾಯಂ ಆಹ್ವಾನಿತರನ್ನಾಗಿ ನೇಮಕ ಮಾಡಲಾಗಿದೆ. |
![]() | ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಪುನರ್ ರಚನೆ: ಶಶಿ ತರೂರ್, ಸಚಿನ್ ಪೈಲಟ್ ಸೇರ್ಪಡೆ; ಕರ್ನಾಟಕದ ಇಬ್ಬರಿಗೆ ಸ್ಥಾನ!ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಪಕ್ಷದ ಉನ್ನತ ನಿರ್ಧಾರ ತೆಗೆದುಕೊಳ್ಳುವ ಅಂಗವಾದ ಕಾಂಗ್ರೆಸ್ ಕಾರ್ಯಕಾರಿ ಸಮಿತಿಯನ್ನು (CWC) ಭಾನುವಾರ ಪುನರ್ ರಚಿಸಿದ್ದಾರೆ. |
![]() | ಎನ್ ಸಿಪಿ ಕಾರ್ಯಾಧ್ಯಕ್ಷರಾಗಿ ಸುಪ್ರಿಯಾ ಸುಳೆ, ಪ್ರಫುಲ್ ಪಟೇಲ್ ನೇಮಕ: ಶರದ್ ಪವಾರ್ ಅಧಿಕೃತ ಘೋಷಣೆರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ ಕಾರ್ಯಾಧ್ಯಕ್ಷರಾಗಿ ಸುಪ್ರಿಯಾ ಸುಳೆ ಮತ್ತು ಪ್ರಫುಲ್ ಪಟೇಲ್ ಅವರನ್ನು ನೇಮಿಸಿ ಎನ್ ಸಿ ಪಿ ಹಿರಿಯ ಮುಖಂಡ ಶರದ್ ಪವಾರ್ ಆದೇಶ ಹೊರಡಿಸಿದ್ದಾರೆ. |
![]() | ಧ್ರುವನಾರಾಯಣ್ ನಿಧನದ ನಂತರ ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ಬಿ.ಎನ್. ಚಂದ್ರಪ್ಪ ನೇಮಕಮೇ 10 ರಂದು ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಪರಿಶಿಷ್ಟ ಎಡ ಸಮುದಾಯದ ಒಲೈಸುವ ನಿಟ್ಟಿನಲ್ಲಿ ಚಿತ್ರದುರ್ಗದ ಮಾಜಿ ಲೋಕಸಭಾ ಸದಸ್ಯ ಬಿಎನ್ ಚಂದ್ರಪ್ಪ ಅವರನ್ನು ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ಕಾಂಗ್ರೆಸ್ ನೇಮಕ ಮಾಡಿದೆ. |
![]() | ಚಾಮರಾಜನಗರ: ಸರ್ಕಾರಿ ಗೌರವಗಳೊಂದಿಗೆ ಧ್ರುವ ನಾರಾಯಣ ಅಂತ್ಯಕ್ರಿಯೆಹೃದಯಾಘಾತದಿಂದ ನಿನ್ನೆ ನಿಧನರಾದ ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್. ಧ್ರುವ ನಾರಾಯಣ ಅವರ ಅಂತ್ಯಕ್ರಿಯೆ ಸರ್ಕಾರಿ ಗೌರವಗಳೊಂದಿಗೆ ಅವರ ಹುಟ್ಟೂರು ಹೆಗ್ಗವಾಡಿಯಲ್ಲಿ ಇಂದು ಮಧ್ಯಾಹ್ನ ನಡೆಯಿತು. ಹಿಂದೂ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಅಂತ್ಯಕ್ರಿಯೆ ನೆರವೇರಿತು. |
![]() | ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ ನಿಧನ; ಪ್ರಜಾಧ್ವನಿ ಯಾತ್ರೆ ಸೇರಿ ಕಾಂಗ್ರೆಸ್‌ನ ಎಲ್ಲಾ ಕಾರ್ಯಕ್ರಮಗಳು ರದ್ದುಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ ನಿಧನದ ಹಿನ್ನೆಲೆಯಲ್ಲಿ ರಾಮನಗರದಲ್ಲಿ ಶನಿವಾರ ನಡೆಯಬೇಕಿದ್ದ ಪ್ರಜಾಧ್ವನಿ ಯಾತ್ರೆ ಸೇರಿದಂತೆ ಕಾಂಗ್ರೆಸ್‌ನ ಎಲ್ಲಾ ಕಾರ್ಯಕ್ರಮಗಳನ್ನು ರದ್ದುಗೊಳಿಸಲಾಗಿದೆ. |
![]() | ಮೈಸೂರು: ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ ಹೃದಯಾಘಾತದಿಂದ ನಿಧನಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಸಂಸದ ಆರ್. ಧ್ರುವ ನಾರಾಯಣ ಅವರು ಶನಿವಾರ ಮೃತಪಟ್ಟಿದ್ದಾರೆ. ಅವರಿಗೆ 61 ವರ್ಷ ವಯಸ್ಸಾಗಿತ್ತು. ಶನಿವಾರ ಬೆಳಗ್ಗೆ 6.30ರ ವೇಳೆಗೆ ಧ್ರುವನಾರಾಯಣ ಅವರಿಗೆ ಎದೆ ನೋವು ಕಾಣಿಸಿಕೊಂಡಿದೆ. ಅವರನ್ನು ಕಾರಿನಲ್ಲಿ ಆಸ್ಪತ್ರೆಗೆ ಕರೆದುಕೊಂಡು ಹೋಗುವ ಮಾರ್ಗ ಮಧ್ಯದಲ್ಲೇ ಕೊನೆಯುಸಿರೆಳೆದಿದ್ದಾರೆ. |
![]() | ವಿದ್ಯಾರ್ಥಿನಿಯರು, ಉದ್ಯೋಗಸ್ಥ ಮಹಿಳೆಯರಿಗೆ ಋತುಚಕ್ರದ ರಜೆ ಕೋರಿ ಪಿಐಎಲ್; ಸರ್ಕಾರಕ್ಕೆ ನಿರ್ದೇಶನ ನೀಡಲು 'ಸುಪ್ರೀಂ' ನಕಾರವಿದ್ಯಾರ್ಥಿನಿಯರಿಗೆ ಹಾಗೂ ಮಹಿಳೆಯರಿಗೆ ಋತು ಚಕ್ರದ ವೇಳೆ ರಜೆ ನೀಡಲು ನಿಯಮಗಳನ್ನು ರೂಪಿಸಲು ರಾಜ್ಯಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಗೆ ಸುಪ್ರೀಂ ಕೋರ್ಟ್ ನಿರಾಕರಿಸಿದೆ. |
![]() | ಸರ್ವಸದಸ್ಯರ ಅಧಿವೇಶನಕ್ಕೆ ಮುನ್ನ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಚುನಾವಣೆ ಬಗ್ಗೆ ಮೂಡಿದ ಅನುಮಾನಛತ್ತೀಸ್ಗಢದ ರಾಯ್‌ಪುರದಲ್ಲಿ ಫೆಬ್ರವರಿ 24 ರಿಂದ 26 ರವರೆಗೆ ಕಾಂಗ್ರೆಸ್‌ನ 3 ದಿನಗಳ ಸರ್ವಸದಸ್ಯ ಅಧಿವೇಶನ ನಡೆಯಲಿದೆ. |
![]() | ಗಾಂಧಿ ಕುಟುಂಬಕ್ಕೆ ಕಾಂಗ್ರೆಸ್ ಕಾರ್ಯಕಾರಿ ಸಮಿತಿಯಲ್ಲಿ ಶಾಶ್ವತ ಸ್ಥಾನ? ಪಕ್ಷದ ಸಂವಿಧಾನ ತಿದ್ದುಪಡಿ ಸಮಿತಿಯಲ್ಲಿ ಚರ್ಚೆದೇಶದ ಅತ್ಯಂತ ಹಳೆಯ ಪಕ್ಷ ಕಾಂಗ್ರೆಸ್. ಕಾಂಗ್ರೆಸ್ ಪಕ್ಷದ ಅತ್ಯುನ್ನತ ನಿರ್ಧಾರ ತೆಗೆದುಕೊಳ್ಳುವ ಸಂಸ್ಥೆಯಾದ ಕಾಂಗ್ರೆಸ್ ಕಾರ್ಯಕಾರಿ ಸಮಿತಿಯಲ್ಲಿ (CWC) ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರಿಗೆ ಶಾಶ್ವತ ಸ್ಥಾನ ನೀಡಲು ಕಾಂಗ್ರೆಸ್ ತನ್ನ ಸಂವಿಧಾನವನ್ನು ತಿದ್ದುಪಡಿ ಮಾಡಬಹುದು ಎಂದು ಮೂಲಗಳು ಹೇಳುತ್ತಿವೆ. |
![]() | 'ಪತ್ರಿಕೆ-ಮಾಧ್ಯಮ ಲಾಭದಾಯಕ ದಂಧೆಯಾಗಿದೆ'- ಕಾರಜೋಳ; 'ಅವರಿಗೆ ಮಾನ, ಮರ್ಯಾದೆ ಇಲ್ಲ' ಎಂದ ಬಸನಗೌಡ ಪಾಟೀಲ್ ಯತ್ನಾಳ್ಪತ್ರಿಕೋದ್ಯಮ ಲಾಭ, ನಷ್ಟದ ಲೆಕ್ಕಾಚಾರ ಮಾಡುವಂತಾಗಿದ್ದು, ಸಾಮಾಜಿಕ ಕಳಕಳಿ ಮರೆಯಾಗಿದೆ. ಮಾಧ್ಯಮ ಮಿತ್ರರು ಆತ್ಮಾವಲೋಕನ ಮಾಡಿಕೊಳ್ಳಬೇಕಿದೆ ಎಂದು ಸಚಿವ ಗೋವಿಂದ ಕಾರಜೋಳ ಹೇಳಿದ್ದಾರೆ. |
![]() | ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಸೌಲಭ್ಯ: ಸಿಎಂ ಬೊಮ್ಮಾಯಿಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಸೌಲಭ್ಯ ನೀಡಲು ಬಜೆಟ್‌ನಲ್ಲಿ ಅಗತ್ಯ ಅನುದಾನ ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶನಿವಾರ ಭರವಸೆ ನೀಡಿದ್ದಾರೆ. |
![]() | ಉತ್ಪನ್ನ ಮಾರಾಟ ಲಾಭದ ಆಮಿಷ: ಇ–ಬಯೋಟೋರಿಯಂ ನೆಟ್‌ವರ್ಕ್ ಕಂಪನಿ ವಿರುದ್ಧ ಎಫ್ಐಆರ್, ನಾಲ್ವರ ಬಂಧನಉತ್ಪನ್ನ ಮಾರಾಟ ಲಾಭದ ಆಮಿಷವೊಡ್ಡಿ ವಂಚನೆ ಮಾಡಿದ ಆರೋಪದ ಮೇರೆಗೆ ಬೆಂಗಳೂರು ಮೂಲದ ಇ–ಬಯೋಟೋರಿಯಂ ನೆಟ್‌ವರ್ಕ್ ಕಂಪನಿ ವಿರುದ್ಧ ಎಫ್ಐಆರ್ ದಾಖಲಾಗಿದ್ದು, ಸಂಸ್ಥೆಯ ನಾಲ್ತು ಮಂದಿಯನ್ನು ಬಂಧಿಸಲಾಗಿದೆ. |
![]() | ಲಾರಿ ಚಾಲಕರ ಕೆಲಸದ ಅವಧಿ ನಿಗದಿಗೆ ಶೀಘ್ರವೇ ಕಾನೂನು: ಗಡ್ಕರಿಲಾರಿ ಚಾಲಕರ ಕೆಲಸದ ಅವಧಿ ನಿರ್ಧರಿಸಲು ಶೀಘ್ರದಲ್ಲೇ ಕಾನೂನು ಜಾರಿಗೆ ತರಲಾಗುವುದು ಮತ್ತು 2025 ರ ಅಂತ್ಯದೊಳಗೆ ರಸ್ತೆ ಅಪಘಾತಗಳನ್ನು ಶೇಕಡಾ 50 ರಷ್ಟು ಕಡಿಮೆ ಮಾಡಲು ಪ್ರಯತ್ನಿಸಲಾಗುತ್ತಿದೆ... |