• Tag results for working president

ಧ್ರುವನಾರಾಯಣ್ ಎಲ್ಲರ ಮೇಲು ಚಾಡಿ ಹೇಳುವ ಮುಟ್ಠಾಳ, ಆತ ಮೇಕೆ ಮೇಯಿಸಲು ಲಾಯಕ್ಕು!

ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್‌.ಧ್ರುವನಾರಾಯಣ ಮೇಕೆ ಮೇಯಿಸಲು ಮಾತ್ರ ಲಾಯಕ್. ಅವರನ್ನು ಸಂಸದರನ್ನಾಗಿ ಮಾಡಿ ತಪ್ಪು ಮಾಡಿದೆ ಎಂದು ಸಂಸದ ವಿ.ಶ್ರೀನಿವಾಸಪ್ರಸಾದ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

published on : 19th March 2022

ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ರಾಮಲಿಂಗಾರೆಡ್ಡಿ, ಧ್ರುವನಾರಾಯಣ ಅಧಿಕಾರ ಸ್ವೀಕಾರ

ಬಿಟಿಎಂ ಲೇಔಟ್ ಶಾಸಕ ರಾಮಲಿಂಗಾರೆಡ್ಡಿ ಹಾಗೂ ಮಾಜಿ ಸಚಿವ ಧೃವನಾರಾಯಣ್ ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದರು.

published on : 22nd February 2021

ಎಡಗೈ ಸಮುದಾಯಕ್ಕೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸ್ಥಾನ ನೀಡಿ: ಮಾಜಿ ಸಚಿವ ಆಂಜನೇಯ

ಕೆಪಿಸಿಸಿ ಕಾರ್ಯಾಧ್ಯಕ್ಷ ಸ್ಥಾನ ವಿಸ್ತರಣೆಯಾಗುತ್ತಿದ್ದಂತೆ ಇದೀಗ ಕೆಪಿಸಿಸಿ ಕಾರ್ಯಾಧ್ಯಕ್ಷ ಸ್ಥಾನಕ್ಕೆ ಮತ್ತಷ್ಟು ಬೇಡಿಕೆ ಹೆಚ್ಚಿದೆ. ಎಡಗೈ ಸಮುದಾಯದ ಕಾಂಗ್ರೆಸ್ ನಾಯಕರು ಸಹ ತಮ್ಮ ಸಮುದಾಯಕ್ಕೆ ಕಾರ್ಯಾಧ್ಯಕ್ಷ ಸ್ಥಾನ ನೀಡಿ...

published on : 18th February 2021

ಕೆಪಿಸಿಸಿ ಕಾರ್ಯಾಧ್ಯಕ್ಷರ ನೇಮಕ: ಶ್ರೀನಿವಾಸ್ ಪ್ರಸಾದ್ ಗೆ ಪರ್ಯಾಯ ನಾಯಕ ಧ್ರುವನಾರಾಯಣ್?

ಕಾಂಗ್ರೆಸ್ ಹೈಕಮಾಂಡ್ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರಿಗೆ ಪಕ್ಷ ಸಂಘಟನೆಯಲ್ಲಿ ಬೆಂಬಲ ನೀಡುವ ಸಲುವಾಗಿ ಮತ್ತಿಬ್ಬರು ಕಾರ್ಯಾಧ್ಯಕ್ಷರನ್ನು ನೇಮಿಸಿದೆ.

published on : 21st January 2021

ರಾಶಿ ಭವಿಷ್ಯ