- Tag results for world
![]() | ಹಿಂಡನ್ಬರ್ಗ್ ಎಫೆಕ್ಟ್: ವಿಶ್ವದ ಟಾಪ್ 20 ಶ್ರೀಮಂತರ ಪಟ್ಟಿಯಿಂದ ಅದಾನಿ ಹೊರಕ್ಕೆಅಮೆರಿಕ ಮೂಲದ ಹೂಡಿಕೆ ಸಂಶೋಧನಾ ಸಂಸ್ಥೆ ಹಿಂಡನ್ಬರ್ಗ್ ರಿಸರ್ಚ್ ವರದಿಯ ಬಳಿಕ ಅದಾನಿ ಕಂಪನಿಯ ಷೇರುಗಳ ಬೆಲೆಯಲ್ಲಿ ಭಾರಿ ಕುಸಿತವಾಗಿದ್ದು, ಉದ್ಯಮಿ ಗೌತಮ್ ಅದಾನಿ ಅವರು ಶುಕ್ರವಾರ ವಿಶ್ವದ... |
![]() | ತವರಿಗೆ ಮರಳಿದ ವಿಶ್ವಕಪ್ ವಿಜೇತ ಭಾರತದ ಅಂಡರ್-19 ಮಹಿಳಾ ತಂಡ, ಅದ್ದೂರಿ ಸ್ವಾಗತಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಗುರುವಾರ ಆಗಮಿಸಿದ 2023ರ ಐಸಿಸಿ ಅಂಡರ್ 19 ಮಹಿಳಾ ಟಿ-20 ವಿಶ್ವಕಪ್ ವಿಜೇತ ಭಾರತೀಯ ಆಟಗಾರ್ತಿಯರನ್ನು ಅದ್ದೂರಿ ಸ್ವಾಗತ ನೀಡುವ ಮೂಲಕ ಬರಮಾಡಿಕೊಳ್ಳಲಾಯಿತು. |
![]() | ಒಂದೇ ವಾರದಲ್ಲಿ ವಿಶ್ವದಾದ್ಯಂತ ರೂ. 634 ಕೋಟಿ ದೋಚಿದ 'ಪಠಾಣ್'ಬಾಲಿವುಡ್ ಕಿಂಗ್ ಖಾನ್ ಶಾರುಖ್ ಖಾನ್ ಅಭಿನಯದ 'ಪಠಾಣ್' ಚಿತ್ರ ಬಾಕ್ಸ್ ಆಫೀಸ್ ಕಲೆಕ್ಷನ್ ನಲ್ಲಿ ಹೊಸ ಹೊಸ ದಾಖಲೆ ಬರೆಯುತ್ತಾ ಭರ್ಜರಿ ಪ್ರದರ್ಶನ ಕಾಣುತ್ತಿದೆ. |
![]() | ಮಹಿಳಾ ಅಂಡರ್-19 ಟಿ20 ವಿಶ್ವಕಪ್ ಗೆದ್ದ ಭಾರತ ತಂಡಕ್ಕೆ 5 ಕೋಟಿ ರೂ ಬಹುಮಾನ: ಬಿಸಿಸಿಐ ಕಾರ್ಯದರ್ಶಿ ಜಯ್ ಶಾಮಹಿಳಾ ಅಂಡರ್-19 ಟಿ20 ವಿಶ್ವಕಪ್ ಗೆದ್ದ ಭಾರತ ತಂಡಕ್ಕೆ ಅಭಿನಂದನೆ ಸಲ್ಲಿಸಿರುವ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ ಇಡೀ ತಂಡಕ್ಕೆ 5 ಕೋಟಿ ರೂ ಬಹುಮಾನ ಘೋಷಣೆ ಮಾಡಿದೆ. |
![]() | ಐತಿಹಾಸಿಕ ಸಾಧನೆ: ಭಾರತ ಮಹಿಳೆಯರ ಮುಡಿಗೆ ಚೊಚ್ಚಲ ಅಂಡರ್ 19 ಟಿ20 ವಿಶ್ವಕಪ್ಜಾಗತಿಕ ಕ್ರಿಕೆಟ್ ಲೋಕದಲ್ಲಿ ಭಾರತ ತಂಡ ಮತ್ತೊಂದು ಐತಿಹಾಸಿಕ ಸಾಧನೆ ಮಾಡಿದ್ದು ದಕ್ಷಿಣ ಆಫ್ರಿಕಾದಲ್ಲಿ ನಡೆದ ಮಹಿಳೆಯರ ಚೊಚ್ಚಲ ಅಂಡರ್ 19 ವಿಶ್ವಕಪ್ ಟೂರ್ನಿಯಲ್ಲಿ ಪ್ರಶಸ್ತಿ ಜಯಿಸಿದೆ. |
![]() | ಹಾಕಿ ಪುರುಷರ ವಿಶ್ವಕಪ್: ದಕ್ಷಿಣ ಆಫ್ರಿಕಾವನ್ನು 5-2 ಅಂತರದಿಂದ ಮಣಿಸಿದ ಭಾರತ 9 ನೇ ಸ್ಥಾನಕ್ಕೆಹಾಕಿ ಪುರುಷರ ವಿಶ್ವಕಪ್ ನಲ್ಲಿ ದಕ್ಷಿಣ ಆಫ್ರಿಕಾವನ್ನು ಭಾರತ ತಂಡ 5-2 ಅಂತರದಿಂದ ಮಣಿಸಿದೆ. |
![]() | U-19 ಮಹಿಳಾ ಟಿ-20 ವಿಶ್ವಕಪ್: 8 ವಿಕೆಟ್ ಗಳಿಂದ ಕಿವೀಸ್ ಮಣಿಸಿದ ಭಾರತ, ಫೈನಲ್ ಗೆ ಲಗ್ಗೆಇಲ್ಲಿನ ಸೆನ್ ವೆಸ್ ಪಾರ್ಕ್ ನಲ್ಲಿ ನಡೆದ 19 ವರ್ಷದೊಳಗಿನವರ ಮಹಿಳಾ ಟಿ20 ವಿಶ್ವಕಪ್ನಲ್ಲಿ ನ್ಯೂಜಿಲೆಂಡ್ ವಿರುದ್ಧ ಎಂಟು ವಿಕೆಟ್ ಗಳಿಂದ ಭಾರತ ಗೆಲುವು ಸಾಧಿಸಿದೆ. |
![]() | ಜಾಗತಿಕ ಆರ್ಥಿಕತೆಯಲ್ಲಿ ಈಗ ಭಾರತವೇ ಆಶಾಕಿರಣ: ವಿಶ್ವಸಂಸ್ಥೆಯ ಟಾಪ್ ಅರ್ಥಶಾಸ್ತ್ರಜ್ಞಜಾಗತಿಕ ಆರ್ಥಿಕತೆಯಲ್ಲಿ ಈಗ ಭಾರತವೇ ಆಶಾಕಿರಣ ಎಂದು ವಿಶ್ವಸಂಸ್ಥೆಯ ಉನ್ನತ ಅರ್ಥಶಾಸ್ತ್ರಜ್ಞರು ಹೇಳಿದ್ದು, ಭಾರತ ಸದೃಢವಾದ ಹೆಜ್ಜೆಗಳನ್ನಿಡುತ್ತಿದೆ ಎಂದಿದ್ದಾರೆ. |
![]() | ಪುರುಷರ ಹಾಕಿ ವಿಶ್ವಕಪ್: ಭಾರತದ ಕನಸು ಭಗ್ನ, ನ್ಯೂಜಿಲೆಂಡ್ ವಿರುದ್ಧ ಸೋತು ಟೂರ್ನಿಯಿಂದ ಔಟ್ಒಡಿಶಾದ ಭುವನೇಶ್ವರದಲ್ಲಿ ಭಾನುವಾರ ನಡೆದ ಪುರುಷರ ಹಾಕಿ ವಿಶ್ವಕಪ್ ಪಂದ್ಯಾವಳಿ ಕ್ರಾಸ್ ಓವರ್ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ಸೋತ ಭಾರತೀಯ ತಂಡ ಟೂರ್ನಿಯಿಂದ ಹೊರ ಬಿದ್ದಿದೆ. ಇದರೊಂದಿಗೆ 48 ವರ್ಷಗಳ ನಂತರ ವಿಶ್ವಕಪ್ ಗೆಲ್ಲುವ ಕನಸು ಭಗ್ನಗೊಂಡಿತು |
![]() | ಶೂಟಿಂಗ್ ವಿಶ್ವಕಪ್ 2023: ಆಡಳಿತಾಧಿಕಾರಿಯಾಗಿ ನಿವೃತ್ತ ನ್ಯಾಯಾಧೀಶ ಎಕೆ ಸಿಕ್ರಿ ನೇಮಕ2023ರ ಮಾರ್ಚ್ನಲ್ಲಿ ಭಾರತದಲ್ಲಿ ನಡೆಯಲಿರುವ ಮುಂಬರುವ ಅಂತರಾಷ್ಟ್ರೀಯ ಶೂಟಿಂಗ್ ಸ್ಪೋರ್ಟ್ ಫೆಡರೇಶನ್(ಐಎಸ್ಎಸ್ಎಫ್) ವಿಶ್ವಕಪ್ಗೆ ಹಣದ ಬಳಕೆಯ ಮೇಲ್ವಿಚಾರಣೆ ಮಾಡಲು ದೆಹಲಿ ಹೈಕೋರ್ಟ್ ಶುಕ್ರವಾರ ಸುಪ್ರೀಂ.. |
![]() | ಗಿನ್ನಿಸ್ ದಾಖಲೆ ನಿರ್ಮಿಸಿದ ಪ್ರಧಾನಿ ಮೋದಿ ಕಲಬುರಗಿ ಕಾರ್ಯಕ್ರಮ: 50 ಸಾವಿರಕ್ಕೂ ಅಧಿಕ ಮಂದಿಗೆ ಹಕ್ಕು ಪತ್ರ ವಿತರಣೆಕರ್ನಾಟಕದಲ್ಲಿ ಈಗ ಚುನಾವಣೆ ಪರ್ವ, ಕೇಂದ್ರ ನಾಯಕರ ರಾಜ್ಯ ಪ್ರವಾಸ ಹೆಚ್ಚಾಗಿದೆ. ಬಿರುಸಿನ ರಾಜಕೀಯ ಚಟುವಟಿಕೆ ನಡೆಯುತ್ತಿದೆ. ನಿನ್ನೆ ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳಿಗೆ ಪ್ರಧಾನಿ ನರೇಂದ್ರ ಮೋದಿ ವಿವಿಧ ಯೋಜನೆಗಳ ಶಂಕುಸ್ಥಾಪನೆ ಮತ್ತು ಉದ್ಘಾಟನೆ ಕಾರ್ಯಕ್ರಮಗಳಿಗೆ ಬಂದು ಹೋಗಿದ್ದಾರೆ. |
![]() | ಹಾಕಿ ವಿಶ್ವಕಪ್: ಸ್ಪೇನ್ ತಂಡವನ್ನು ಮಣಿಸಿ ಭಾರತ ಶುಭಾರಂಭಒಡಿಶಾದಲ್ಲಿ ನಡೆಯುತ್ತಿರುವ ಹಾಕಿ ವಿಶ್ವಕಪ್ನಲ್ಲಿ ಭಾರತವು ಗೆಲುವಿನೊಂದಿಗೆ ಶುಭಾರಂಭ ಮಾಡಿದೆ. ಮೊದಲ ಪಂದ್ಯದಲ್ಲಿ ಭಾರತ 2-0 ಗೋಲುಗಳಿಂದ ಸ್ಪೇನ್ ಅನ್ನು ಸೋಲಿಸಿದೆ. |
![]() | ಸ್ಪಾ, ಜಿಮ್, ಶಬ್ದಮಾಲೀನ್ಯ ನಿಯಂತ್ರಕ ತಂತ್ರಜ್ಞಾನ: ವಿಶ್ವದ ಅತಿ ಉದ್ದದ ರಿವರ್ ಕ್ರೂಸ್ ನ ವಿಶೇಷತೆಗಳು!ವಾರಣಾಸಿಯಲ್ಲಿ ವಿಶ್ವದ ಅತಿ ಉದ್ದದ ನದಿ ವಿಹಾರ ಕ್ರೂಸ್ ಗೆ ಪ್ರಧಾನಿ ನರೇಂದ್ರ ಮೋದಿ ಇಂದು ಚಾಲನೆ ನೀಡಿದ್ದು, ಈ ಕ್ರೂಸ್ ನ ವಿಶೇಷತೆಗಳು ಇಲ್ಲಿವೆ. |
![]() | ವಿಶ್ವದ ಅತಿ ಉದ್ದದ ರಿವರ್ ಕ್ರೂಸ್ ಗೆ ಪ್ರಧಾನಿ ಮೋದಿ ಚಾಲನೆ; ಪ್ರಯಾಣದ ವೆಚ್ಚ 20 ಲಕ್ಷ ರೂ!ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಉತ್ತರ ಪ್ರದೇಶದ ವಾರಣಾಸಿಯಲ್ಲಿ ವಿಶ್ವದ ಅತಿ ಉದ್ದದ ನದಿ ವಿಹಾರ ಕ್ರೂಸ್ ಎಂವಿ ಗಂಗಾ ವಿಲಾಸ್ಗೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಚಾಲನೆ ನೀಡಿದರು. |
![]() | ಕ್ಯಾಸಿನೋ, ಭ್ರಷ್ಟಾಚಾರ ಮತ್ತು ನಕಲಿ ಪ್ರವಾದಿ: ಕಳೆದ T20 ವಿಶ್ವಕಪ್ ನಲ್ಲಿ ಶ್ರೀಲಂಕಾ ಕಳಪೆ ಪ್ರದರ್ಶನಕ್ಕೆ ಕಾರಣಗಳು!ಆಸ್ಟ್ರೇಲಿಯಾದಲ್ಲಿ ನಡೆದಿದ್ದ 2022ರ ಟಿ20 ಕ್ರಿಕೆಟ್ ವಿಶ್ವಕಪ್ ನಲ್ಲಿ ಶ್ರೀಲಂಕಾದ ಪ್ರದರ್ಶನವು ತುಂಬಾ ಕಳಪೆಯಾಗಿತ್ತು. ಅಲ್ಲದೆ ತಂಡ ಸೂಪರ್-12 ಹಂತದಿಂದ ಹೊರಹಾಕಬೇಕಾಯಿತು. |